Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.
    Trending

    ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.

    vartha chakraBy vartha chakraJune 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಣೆ,ಜೂ.9-
    ಪೋರ್ಷೆ ಕಾರು ಅಪಘಾತದ ಅಪ್ರಾಪ್ತ ಆರೋಪಿಯ ತಂದೆ ವಿಶಾಲ್ ಅಗರ್ವಾಲ್ಗೆ ಸೇರಿರುವ ರೆಸಾರ್ಟ್ ನ್ನು ಮಹಾರಾಷ್ಟ್ರದ ಸತರಾ ಜಿಲ್ಲಾಡಳಿ ನೆಲಸಮ ಮಾಡಿದೆ.
    ಪುಣೆ ಪೋರ್ಷೆ ಅಪಘಾತದಲ್ಲಿ ಭಾಗಿಯಾಗಿರುವ ಅಪ್ರಾಪ್ತನ ತಂದೆ ರಿಯಲ್ ಎಸ್ಟೇಟ್ ಡೆವಲಪರ್ ವಿಶಾಲ್ ಅಗರ್ವಾಲ್ ಒಡೆತನದ ಮಹಾಬಲೇಶ್ವರದಲ್ಲಿರುವ ರೆಸಾರ್ಟ್‌ ನಿಯಮ ಉಲ್ಲಂಘಿಸಿ ಒತ್ತುವರಿ ಮಾಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೆಸಾರ್ಟ್ ನ ಅಕ್ರಮ ಭಾಗಗಳನ್ನು ನೆಲಸಮಗೊಳಿಸಿದೆ.
    ಮಹಾಬಲೇಶ್ವರದ ಮಲ್ಕಾಮ್ ಪೇಠ್ ಪ್ರದೇಶದಲ್ಲಿನ ಮಹಾಬಲೇಶ್ವರ ಪಾರ್ಸಿ ಜಿಮ್ಖಾನಾ (ಎಂಪಿಜಿ) ಕ್ಲಬ್‌ನಲ್ಲಿ ಅನಧಿಕೃತ ನಿರ್ಮಾಣವಿದೆ ಎಂದು ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸತಾರಾ ಕಲೆಕ್ಟರ್ ಜಿತೇಂದ್ರ ದುಡಿ ಅವರಿಗೆ ಈ ರೆಸಾರ್ಟ್ ಅಕ್ರಮವಾಗಿರುವುದು ಕಂಡುಬಂದರೆ ಅದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು.
    ಅದರಂತೆ ಕ್ರಮ ಕೈಗೊಂಡ ಜಿಲ್ಲಾಡಳಿತ ಅಕ್ರಮ ಕಟ್ಟಡ ನೆಲಸಮಗೊಳಿಸಿದೆ.
    ರಾಜ್ಯ ಸರ್ಕಾರ 10 ಎಕರೆ ಜಮೀನನ್ನು ಪಾರ್ಸಿ ಟ್ರಸ್ಟ್ ಪರವಾಗಿ 30 ವರ್ಷಗಳ ಕಾಲ ಜಿಮ್ಖಾನಾಗೆ ಗುತ್ತಿಗೆ ನೀಡಿತ್ತು. ಈ 10 ಎಕರೆ ಭೂಮಿಯನ್ನು ರಾಜ್ಯ ಸರ್ಕಾರವು ಪಾರ್ಸಿ ಟ್ರಸ್ಟ್‌ಗೆ ವಸತಿ ಬಳಕೆಗಾಗಿ ನೀಡಿತು.
    2016ರಲ್ಲಿ ಆರೋಪಿಯ ಅಜ್ಜ ಎಸ್‌ಕೆ ಅಗರ್ವಾಲ್ ಟ್ರಸ್ಟ್‌ನ ಸಮಿತಿ ಸದಸ್ಯರಾಗಿದ್ದರು.ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಆರೋಪಿಯ ಅಜ್ಜಿ ಉಷಾ ಅಗರ್ವಾಲ್ ಅವರ ಹೆಸರನ್ನೂ ಸಮಿತಿಗೆ ಸೇರಿಸಿದ್ದರು.
    ಇವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು
    ವಸತಿ ಬಳಕೆಯ ಭೂಮಿಯನ್ನು ಪಾರ್ಸಿ ಸಮುದಾಯದ ಜಿಮ್ಖಾನಾ ಆಗಿ ಪರಿವರ್ತನೆ ಮಾಡಿದರು.ಬಳಿಕ ವಿಶಾಲ್ ಅಗರ್ವಾಲ್ ಜಿಮ್ಖಾನಾವನ್ನು ರೆಸಾರ್ಟ್ ಆಗಿ ಪರಿವರ್ತಿಸಿದರು ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲು ಪ್ರಾರಂಭಿಸಿದರು.ಇದು ನಿಯಮಗಳ ಉಲ್ಲಂಘನೆ ಮಾತ್ರವಲ್ಲದೆ ಕಾನೂನು ಬಾಹಿರ ಎಂಬ ಆರೋಪ ಕೇಳಿಬಂದಿತ್ತು.

    Verbattle
    Verbattle
    Verbattle
    crime Government Karnataka News Politics ಅಪಘಾತ ಕಲೆ ಕಾನೂನು ಕಾರು ನ್ಯಾಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleDON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    Next Article ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    March 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    1 Comment

    1. Hhjlvj on March 17, 2026 6:56 am

      Betano Casino https://betanogame.org/es/ ofrece pura emoción. Regístrate para el 100% hasta €500 más 150 giros gratis. Juega responsablemente y gana responsablemente con los pagos más rápidos online. Tu aventura comienza ahora.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Oymzea on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • reiting seo kompanii_lren on ಬಿ.ಬಿ.ಎಂ.ಪಿ ಆಸ್ತಿ ತೆರಿಗೆ ಬಾಕಿದಾರರಿಗೆ OTS ಪಾವತಿ ಅವಧಿ, ನ-30ಕ್ಕೆ ಕೊನೆ. 
    • Cztfbu on ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    March 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    March 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.