Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಡ್ಡಿ ಹಾಕಿದರೆ 10 ವರ್ಷ ಜೈಲು.
    Viral

    ಬಡ್ಡಿ ಹಾಕಿದರೆ 10 ವರ್ಷ ಜೈಲು.

    vartha chakraBy vartha chakraFebruary 3, 202526 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಡ್ಡಿ ಹಾಕಿದರೆ 10 ವರ್ಷ ಜೈಲು.

    ಬೆಂಗಳೂರು:
    ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ
    ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರಿಗೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತೀರ್ಮಾನಿಸಿದೆ.
    ಸದ್ಯ ಇರುವ ಕಾನೂನಿಗೆ ತಿದ್ದುಪಡಿ ಮಾಡುವ ಮೂಲಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣಕ್ಕೆ  ಇರುವ ಕಾನೂನನ್ನೇ ಪರಿಣಾಮಕಾರಿಯಾಗಿ ಪ್ರಯೋಗ ಮಾಡಲು ನಿರ್ಧರಿಸಲಾಗಿದೆ
    ರಾಜ್ಯದಲ್ಲಿ ಇನ್ನು ಮುಂದೆ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್, ಯಾವುದೇ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಿದ್ದುಪಡಿ ತರಲು ಸಹಕಾರ ಇಲಾಖೆ ಮುಂದಾಗಿದೆ.‌
    ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್ ಸೇರಿ ಇತರ ಸಹಕಾರ ಸಂಘಗಳ ಮೇಲೆ ನಿಯಂತ್ರಣ ಹೇರಲು ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004 ಕಾಯ್ದೆ ಜಾರಿಯಲ್ಲಿದೆ. ಇದರಡಿ ಮಿತಿಮೀರಿ ಬಡ್ಡಿ ವಿಧಿಸುವವರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ.
    ಗರಿಷ್ಠ 10 ವರ್ಷ ಶಿಕ್ಷೆ:
    ಈಗಿರುವ ಗರಿಷ್ಠ 3 ವರ್ಷ ಶಿಕ್ಷೆ ಪ್ರಮಾಣವನ್ನು ತಿದ್ದುಪಡಿ ತಂದು ಗರಿಷ್ಠ 10 ವರ್ಷಗಳವರೆಗೆ ಹೆಚ್ಚಿಸಲು ಸಿದ್ಧತೆ ನಡೆಸಲಾಗುತ್ತಿದೆ. ಜೊತೆಗೆ ಒಂದು ಲಕ್ಷಕ್ಕೂ ಅಧಿಕ ದಂಡ ವಿಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದೆ. ಈ ಸಂಬಂಧ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗಾಗಲೇ ಸಹಕಾರ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪೂರಕ ತಿದ್ದುಪಡಿ ತರಲು ಸಮಾಲೋಚನೆ ನಡೆಸಿದ್ದಾರೆ.
    ಮುಂಬರುವ ಅಧಿವೇಶನದಲ್ಲಿ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ ಮಂಡನೆ ಮಾಡಲು ಮುಂದಾಗಿದೆ. ಆ ಮೂಲಕ ಅಧಿಕ ಬಡ್ಡಿ ವಿಧಿಸುವವರ ಮೇಲೆ ಕಠಿಣ ಕಾನೂನು ಜಾರಿ ಮಾಡಲು ಸಹಕಾರ ಇಲಾಖೆ ತೀರ್ಮಾನಿಸಿದೆ.

    Verbattle
    Verbattle
    Verbattle
    ಕರ್ನಾಟಕ ಕಾನೂನು Bengaluru ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Next Article ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LarryCax on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Tracymix on ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.