Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರೀ ಲೂಟಿಯಲ್ಲ, ಹಗಲು ದರೋಡೆ..
    Trending

    ಬರೀ ಲೂಟಿಯಲ್ಲ, ಹಗಲು ದರೋಡೆ..

    vartha chakraBy vartha chakraMay 29, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಈ ಸರಕಾರದಲ್ಲಿ ನಡೆಯುತ್ತಿರುವುದು ಬರೀ ಲೂಟಿಯಲ್ಲ, ಹಗಲು ದರೋಡೆ. ಅಧಿಕಾರಿ ಚಂದ್ರಶೇಖರ್ ಸಾವಿಗೆ ಸಚಿವರೇ ನೇರ ಕಾರಣವಾಗಿದ್ದು, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಸಿ.ಟಿ ರವಿ ಅವರು ಹೇಳಿದರು.

    ಪರಿಷತ್ ಚುನಾವಣೆಯಲ್ಲಿ ಆರೂ ಸ್ಥಾನಗಳು ಎನ್‍ಡಿಎಗೆ:

    ವಿಧಾನ ಪರಿಷತ್‍ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕಕರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಎಲ್ಲ ಆರೂ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಪ್ರತಿಪಾದಿಸಿದರು.

    ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲದೊಂದಿಗೆ ಮೈತ್ರಿಪಕ್ಷ ಜಾತ್ಯತೀತ ಜನತಾ ದಳದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಈ ಭಾಗದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಅವರು ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ನಮ್ಮೆಲ್ಲ ಪ್ರಜ್ಞಾವಂತ ಮತದಾರ ಬಾಂಧವರು ಅವರನ್ನು ಬೆಂಬಲಿಸಿ ಗೆಲ್ಲಿಸಿ ವಿಧಾನ ಪರಿಷತ್‍ಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿ.ಟಿ ರವಿ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಸ್ಕಿ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    Bangalore crime Government Karnataka News Politics ಕಾನೂನು Election ಜೆಡಿಎಸ್ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
    Next Article ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Dlhydy on February 12, 2026 9:27 am

      mgmbet https://betmgm-play.com/ betmgm WI

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    • Wwrmgr on JDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    • Mbqbxh on ಯೋಗೇಶ್ವರ್ ನಡೆ‌ ಏನು..?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.