Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ
    ಸುದ್ದಿ

    ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಅ. 29: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು, ಮೈಸೂರು ರಸ್ತೆಯ ಹೆದ್ದಾರಿಯಲ್ಲಿ ಅಪಾರ ಪ್ರಮಾಣದ ನೀರು ತುಂಬಿದ್ದು, ಬಸ್ಸು, ಕಾರು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.
    ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿ, ಬಸವನಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯ ಅಂಡರ್‍ಪಾಸ್‍ನಲ್ಲಿ ನೀರು ತುಂಬಿದ್ದು ಹಲವು ವಾಹನಗಳು ಮುಳುಗಡೆಯಾಗಿವೆ.
    ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನಗಳನ್ನು ಬಿಟ್ಟು ಪ್ರಯಾಣಿಕರು ಹಾಗೂ ಜನರು ಹೊರಬಂದಿದ್ದಾರೆ. ವಡೇರಹಳ್ಳಿ ಬಳಿ ಕೂಡ ಭಾರೀ ಪ್ರಮಾಣದ ನೀರು ರಸ್ತೆಗೆ ನುಗ್ಗಿ ಅನಾಹುತವನ್ನೇ ಸೃಷ್ಟಿಸಿದೆ. ರಾಮನಗರದ ರೈಲು ನಿಲ್ದಾಣದ ಹಳಿಗಳ ಮೇಲೆ ಭಾರೀ ಪ್ರಮಾಣದ ನೀರು ನಿಂತಿದ್ದು, ಸಂಚಾರವು ಅಸ್ತವ್ಯಸ್ತಗೊಂಡಿತ್ತು
    ಭಾರೀ ಮಳೆಯಿಂದಾಗಿ ರಾಮನಗರದ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿಬಿದ್ದಿವೆ ಚಾಮುಂಡಿಪುರದ ಬಳಿ ಇರುವ ಬೋಳಪ್ಪನಹಳ್ಳಿ ಕೆರೆ ಏರಿ ಬಿರುಕುಬಿಟ್ಟಿದ್ದು, ಅಪಾಯದ ಆತಂಕ ಎದುರಾಗಿದೆ.
    ಇದರಿಂದ ಸಣ್ಣ ನೀರಾವರಿ ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕೆರೆ ಕೋಡಿ ಒಡೆದು ಕೆರೆಯಿಂದ ನೀರು ಹರಿಸುವ ಪ್ರಯತ್ನವನ್ನು ಮಾಡಿದ್ದಾರೆ. ರಾಮನಗರದ ಸೀರಳ್ಳ, ಅರ್ಕೇಶ್ವರ ಬಡಾವಣೆ ಸೇರಿದಂತೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
    ಮಳೆ ಹಾನಿ ಪ್ರದೇಶಗಳಲ್ಲಿ ಸಂಚರಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತದ ಜೊತೆ ಮಾತುಕತೆ ನಡೆಸಿದರು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಮೂಲಕ ಸಂಚರಿಸದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದೀಗ ರಾಮನಗರ ಜಿಲ್ಲಾಡಳಿತ ಈ ರಸ್ತೆ ಬಳಸದಂತೆ ಸೂಚನೆ ನೀಡಿದ್ದು ಪರ್ಯಾಯ ಮಾರ್ಗ ಬಳಸಲು ಸಲಹೆ ಮಾಡಿದೆ.

    Verbattle
    Verbattle
    Verbattle
    ಕಾರು ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಇಂದೂ ಬರಲಿಲ್ಲ ಹಿಜಾಬ್ ತೀರ್ಪು..
    Next Article ಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Amcjgi on ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • mostbet_klPn on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Jwuxmm on ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.