Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Viral

    ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.

    vartha chakraBy vartha chakraFebruary 15, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಪ್ರಾಕೃತಿಕ ರಮಣೀಯ ಸುಂದರ ತಾಣ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಖ್ಯಾತಿ ಪಡೆದಿದೆ. ಆತಿಥ್ಯ ಮತ್ತು ವಿಭಿನ್ನ ಸಂಸ್ಕೃತಿಗೆ ಹೆಸರಾದ ಕೊಡಗಿನ ಜನರು ರಾಜಕೀಯವಾಗಿ ಕೂಡ ಅತಿ ಹೆಚ್ಚು ಜಾಗರೂಕರಾಗಿದ್ದಾರೆ.ಈ ಜನ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗಲು ಕೂಡ ಅತ್ಯಂತ ಎಚ್ಚರಿಕೆ ಮತ್ತು ಜಾಗರೂಕತೆಯನ್ನು ವಹಿಸುತ್ತಾರೆ.
    ಇಂಥಾ ರಾಜಕೀಯ ಜಾಣ್ಮೆಯ ಪರಿಣಾಮವಾಗಿ ಈ ಬಾರಿ ಮಡಿಕೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಮಂತರ್ ಗೌಡ ತಮ್ಮ ವೈಶಿಷ್ಟ್ಯ ಪೂರ್ಣವಾದ ನಡವಳಿಕೆ, ಶಿಕ್ಷಣ, ಜನಸಾಮಾನ್ಯರ ಕುರಿತ ಕಾಳಜಿ ರಾಜಕೀಯ ಪ್ರಜ್ಞೆ, ಕೃಷಿ ವ್ಯಾಪಾರ ಪರಿಸರ ಮತ್ತು ಪ್ರವಾಸೋದ್ಯಮದ ಬಗ್ಗೆ ಇರುವ ವಿಶೇಷವಾದ ದೃಷ್ಟಿಕೋನ ಮತ್ತು ಬದ್ದತೆಯಿಂದ ಗಮನ ಸೆಳೆಯುತ್ತಾರೆ.
    ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದ
    ಮಂತರ್ ಗೌಡ, ರೇಡಿಯೋಲಜಿ ವಿಭಾಗದಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ. ವೈದ್ಯರಾಗಿ ಸಮಾಜ ಸೇವೆ ಮಾಡಲು ತುಡಿಯುತ್ತಿದ್ದ ಇವರನ್ನು ಸಹಜವಾಗಿ ರಾಜಕೀಯ ಕ್ಷೇತ್ರ ಆಕರ್ಷಿಸಿತು.
    ತಮ್ಮ ಕುಟುಂಬದ ರಾಜಕೀಯ ಹಿನ್ನೆಲೆ ಇದಕ್ಕೆ ಪ್ರೇರಣೆ ಎನ್ನಬಹುದು. ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಇವರು ತಮ್ಮ ಸಂಘಟನಾ ಚಾತುರ್ಯದಿಂದ ಮಡಿಕೇರಿ ‌‌ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಪಡೆಯುತ್ತಾರೆ.
    ಪಕ್ಷದ ಟಿಕೆಟ್ ಪಡೆದ ಮಂತರ್ ಗೌಡ ಆನಂತರದಲ್ಲಿ ಎಲ್ಲಾ ಹಂತದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಸಾಮಾನ್ಯರೊಂದಿಗೆ ಬೆರೆಯುವ ಮೂಲಕ ತಾವೊಬ್ಬ ವಿಶ್ವಾಸ ಮೂಡಿಸುವ ನಾಯಕ ಎಂದು ಮನದಟ್ಟು ಮಾಡಿಕೊಡುತ್ತಾರೆ. ಇದರ ಪರಿಣಾಮ ಸುದೀರ್ಘ ಎರಡು ದಶಕಗಳ ನಂತರ ಮಡಿಕೇರಿಯಲ್ಲಿ ಕಾಂಗ್ರೆಸ್ ಪತಾಕೆ ಹಾರುವಂತೆ ಮಾಡಿ ವಿಧಾನಸಭೆಗೆ ಆಯ್ಕೆಯಾಗುತ್ತಾರೆ.
    ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ಆ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗೊತ್ತಿ ಕ್ಷೇತ್ರದಲ್ಲಿ ಮನೆ ಮಗನ ರೀತಿಯಲ್ಲಿ ಎಲ್ಲರೊಳಗೊಂದಾಗಿ ಮುನ್ನಡೆಯುತ್ತಿದ್ದಾರೆ.
    ಕ್ಷೇತ್ರದ ಹಲವು ಜ್ವಲಂತ ಸಮಸ್ಯೆಗಳ ಕಡೆ ಗಮನ ಹರಿಸಿದ್ದಾರೆ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ಒಳಚರಂಡಿ, ರಸ್ತೆ, ಸುಸಜ್ಜಿತ ಆಸ್ಪತ್ರೆ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ತಮ್ಮ ಆದ್ಯತೆ ಎಂದು ಈ ವಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರ ಸಂಘಟನಾ ಚಾತುರ್ಯ ಮತ್ತು ದೂರ ದೃಷ್ಟಿಗೆ ಸಾಕ್ಷಿ ಮಡಿಕೇರಿಯ ಕಾಫಿ ದಸರಾ, ಸರ್ಕಾರಿ ಆಸ್ಪತ್ರೆ, ತ್ಯಾಜ್ಯ ವಿಲೇವಾರಿ ಘಟಕ.
    ಅಭಿವೃದ್ಧಿಯಲ್ಲಿ ಎಂದಿಗೂ ರಾಜಕೀಯ ನುಸುಳಲೇಬಾರದು ಎಂದು ಬಲವಾಗಿ ಪ್ರತಿಪಾದಿಸಿ ಅನುಷ್ಠಾನಕ್ಕೆ ತರುತ್ತಿರುವ ಈ ನಾಯಕ ಮಡಿಕೇರಿ ಕ್ಷೇತ್ರದ ಪಾಲಿಗೆ ಆಜಾತಶತ್ರು ಮತ್ತು ಭರವಸೆಯ ಬೆಳಕು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ Election Bengaluru ರಾಜಕೀಯ Business ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    Next Article ಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    2 Comments

    1. Ubcofm on February 19, 2026 4:08 am

      Unveil a tapestry of games woven with luck and skill. crowns coin casino log in provides forums for player interactions. Connect, compete, and collect wins!

      Reply
    2. Ubcofm on February 19, 2026 4:10 am

      Unveil a tapestry of games woven with luck and skill. crowns coin casino log in provides forums for player interactions. Connect, compete, and collect wins!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • винлаб скидка 10 на первый заказ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Neiroset dlya ychebi_lcsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • https://lytkarino.ezpp.ru/ on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.