Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು
    ಸುದ್ದಿ

    ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಮುಳುಗುತ್ತಿದ್ದ ಬಸ್
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ ಅ 29: ಬೆಂಗಳೂರು ಹೊರವಲಯದ ರಾಮನಗರ ಸುತ್ತಮುತ್ತ ಭಾರಿ ಮಳೆ ಸಾಕಷ್ಟು ಅವಾಂತರವನ್ನೆ ಸೃಷ್ಟಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರವಂತೂ ಅತ್ಯಂತ ದುಸ್ತರವಾದ ಓಡಾಟವೆನಿಸಿದೆ.
    ಈ ನಡುವೆ ರಾಮನಗರ ಜಿಲ್ಲೆಯ ನಾಗರೀಕರ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಮದ್ದೂರಿನಿಂದ ಬೈ ಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್​ ಇಲ್ಲಿನ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ.
    ನೀರಿನ ಮಟ್ಟದ ಬಗ್ಗೆ ಮಾಹಿತಿಯಿಲ್ಲದ ಚಾಲಕ ಬಸ್ ಅನ್ನು ನೀರಿನೊಳಗೆ ಚಲಾಯಿಸಿದ ಪರಿಣಾಮ ಬಸ್ ನೊಳಗೆ ನೀರು ತುಂಬಿ ನೋಡ ನೋಡುತ್ತಿದ್ದಂತೆ ಬಸ್​ನಲ್ಲಿ ಎದೆಯ ಮಟ್ಟಕ್ಕೆ ನೀರು ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದರು.
    ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು ಬಸ್​ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರಗೆ ಕರೆತರುವಲ್ಲಿ ಯಶಸ್ವಿ ಆಗಿದ್ದಾರೆ. ಇದರಿಂದಾಗಿ ಮಳೆಯಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ.
    ಇನ್ನು ಬೆಂಗಳೂರು – ಮೈಸೂರು ಹೆದ್ದಾರಿಯ ಬಸವನಪುರ ಬಳಿಯ ಅಂಡರ್​ಪಾಸ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಈ ನೀರಿನಲ್ಲಿ 3 ಕಾರುಗಳು ಮುಳಗಡೆಯಾಗಿವೆ

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ವರುಣನ ರೌದ್ರ
    Next Article ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    vartha chakra
    • Website

    Related Posts

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    March 17, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickedife on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • RichardGIP on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Elmertok on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.