Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಗ್ಗಾನ್ ಸ್ಥಿತಿ ಎಲ್ಲಿಗೆ ಬಂತು…??
    ಸುದ್ದಿ

    ಮೆಗ್ಗಾನ್ ಸ್ಥಿತಿ ಎಲ್ಲಿಗೆ ಬಂತು…??

    vartha chakraBy vartha chakraMay 12, 2022Updated:May 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರತಿಷ್ಟಿತ ಹಾಗು ಸರ್ಕಾರಿ ಜಿಲ್ಲಾಸ್ಪತ್ರೆ ಮೆಗ್ಗಾನ್ ನಲ್ಲಿ ಶೌಚಾಲಯ, ನೀರು ಸೇರಿದಂತೆ ಯಾವುದೇ ಮೂಲಸೌಲಭ್ಯಗಳಿಲ್ಲ ಇದನ್ನು ವಿಚಾರಿಸಲು ಸಾಕಷ್ಟು ಪ್ರಮಾಣದಲ್ಲಿ ವೈದ್ಯರೂ ಇಲ್ಲ.
    ಗ್ರಾಮೀಣ ಜನತೆ, ಬಡವರು ಸರ್ಕಾರಿ ಆಸ್ಪತ್ರೆ ಎಂದು ಬಂದರೆ ಇಲ್ಲಿ ಯಾವುದೇ ಸೌಲಭ್ಯ ಸಿಗದೆ ಪರದಾಡಬೇಕಾದ್ದು ಅನಿವಾರ್ಯ. ನಂತರ ಸಾಲ ಮಾಡಿ ಖಾಸಗಿ ಅಸ್ಪತ್ರೆಗೆ ಹೋಗಬೇಕು.
    ಜಿಲ್ಲಾಸ್ಪತ್ರೆಯ ಈ ಅವ್ಯವಸ್ಥೆ ಬಗ್ಗೆ ಮಾದ್ಯಮಗಳಲ್ಲಿ ಸಾಕಷ್ಟು ಬಾರಿ ವರದಿ ಬಂದಿದೆ ನಾಗರೀಕರು ಜಿಲ್ಲಾ ಆರೋಗ್ಯಾಧಿಕಾರಿ, ಶಾಸಕರು ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾತ್ರಿ ವೇಳೆಯಂತೂ ಪಾಳಿ ವೈದ್ಯರೂ ಸೇರಿದಂತೆ ಯಾರೂ ಇಲ್ಲಿರುವುದಿಲ್ಲ ಈ ವೇಳೆ ಅಪಘಾತ, ಹಾವು ಕಚ್ಚಿದವರು ಚಿಕಿತ್ಸೆಗೆ ಬಂದರೆ ಕೇಳುವರಿಲ್ಲದೆ ವಾಪಸ್ ಹೋಗಬೇಕಾದ ಅನಿವಾರ್ಯ ಸ್ಥಿತಿ‌ ಇದೆ.
    ಇದರಿಂದ ರೋಸಿ ಹೋದ ಕಾಂಗ್ರೆಸ್ ಯುವ ಮುಖಂಡ ಪೂರ್ಣೇಶ್ ಕೆಳಕೆರೆ ರಾತ್ರಿ 1 ಗಂಟೆಗೆ ಆಸ್ಪತ್ರೆಗೆ ಆಗಮಿಸಿ ಜಿಲ್ಲಾಸ್ಪತ್ರೆಗೆ ಆಗಮಿಸಿ ರೋಗಿಗಳೊಂದಿಗೆ ಆಸ್ಪತ್ರೆ ಮುಂದೆ ಧರಣಿ ನಡೆಸಿದರು

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleದುಡ್ಡು ಹೋಯ್ತು… ಕೆಲಸವೂ ಹೋಯ್ತು
    Next Article ಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on Crypto ವಂಚಕ Arrest.
    • Tkeeyg on ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    • Cjovid on ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.