Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Bengaluru

    ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.

    vartha chakraBy vartha chakraMarch 5, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ:
    ಹೋಳಿ ಹಬ್ಬದ ನಂತರ ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ.ಈ ಬಾರಿ ದಕ್ಷಿಣ ಭಾರತದವರಿಗೆ ಈ ಹುದ್ದೆ ಸಿಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕೇಂದ್ರ ಮಂತ್ರಿ ಜೆ.ಪಿ.ನಡ್ಡಾ ಆವರು ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವದ ಅನ್ವಯ ಅವರು ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವುದಾಗಿ ತಿಳಿಸಿದ್ದು ಮುಂದಿನ ವ್ಯವಸ್ಥೆ ಆಗುವವರೆಗೆ ಆ ಹುದ್ದೆಯಲ್ಲಿ ಮುಂದುವರೆದಿದ್ದಾರೆ.
    ಇದೀಗ ಇವರ ಉತ್ತರಾಧಿಕಾರಿಗಾಗಿ ಹುಡುಕಾಟ ನಡೆದಿದ್ದು ದಕ್ಷಿಣ ಭಾರತದವರಿಗೆ ಮಣೆ ಹಾಕಲು ಹೈಕಮಾಂಡ್ ತೀರ್ಮಾನಿಸಿದೆ ಈ ಮೂಲಕ ದಕ್ಷಿಣ ಭಾರತದಲ್ಲಿ ಸಂಘಟನೆಯ ಬಲ ಹೆಚ್ಚಿಸಿಕೊಳ್ಳುವ ಜೊತೆಗೆ ಮುಂಬರುವ ತಮಿಳುನಾಡು ಕೇರಳ ಮತ್ತು ಪಾಂಡಿಚರಿ ವಿಧಾನಸಭೆ ಚುನಾವಣೆಗಳ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ.
    ಸಂಘ ಪರಿವಾರದ ನಾಯಕರು ಈ ಹುದ್ದೆಗೆ ಮಹಾರಾಷ್ಟ್ರದ ಭೂಪೇಂದ್ರ ಯಾದವ್ ಅವರನ್ನು ನೇಮಕ ಮಾಡಲು ಒಲವು ಹೊಂದಿದ್ದಾರೆ ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರದ ಮಾಜಿ ಮಂತ್ರಿಗಳಾದ ಕಿಶನ್ ರೆಡ್ಡಿ ಅಥವಾ ಪುರಂದರೇಶ್ವರಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒಲವು ಹೊಂದಿದ್ದಾರೆ ಎಂದು ಗೊತ್ತಾಗಿದೆ
    ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರತಿನಿಧಿ ಸಮಾವೇಶ ಹಾಗೂ ಇತರೆ ಸಂಘಟನೆಗಳ ಸಮನ್ವಯ ಸಭೆ ನಡೆಯಲಿದೆ ಈ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಶೇ. 50ರಷ್ಟು ರಾಜ್ಯಗಳಲ್ಲಿ ಸಂಘಟನಾ ಚುನಾವಣೆಗಳು ಮುಗಿಯಬೇಕು ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಿರುವ ಹೈಕಮಾಂಡ್ ಆಯ್ದ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾರ್ಚ್ 14ರೊಳಗೆ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಿದೆ
    ಇದಾದ ನಂತರ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ.ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ವರ್ಷಗಳಲ್ಲಿ ದಕ್ಷಿಣ ಭಾರತದ ಮೇಲೆ ಹೆಚ್ಚಿನ ಗಮನವಿದ್ದು, ಮುಂದಿನ ಬಿಜೆಪಿ ಅಧ್ಯಕ್ಷರು ದಕ್ಷಿಣ ಭಾರತದಿಂದ ಆಯ್ಕೆಯಾಗುವ ಸಾಧ್ಯತೆಯಿದೆ.
    ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷರೂ ಆಗಿದ್ದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಹೆಸರು ಬಿಜೆಪಿ ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ಕೇಳಿಬರುತ್ತಿದೆ.
    ದಕ್ಷಿಣದಿಂದ ಕೇಳಿಬರುತ್ತಿರುವ ಮತ್ತೊಂದು ಹೆಸರು ಕೂಡ ಆಂಧ್ರಪ್ರದೇಶದ್ದೇ. ಆಂಧ್ರದ ದಗ್ಗುಬಾಟಿ ಪುರಂದೇಶ್ವರಿ ಪ್ರಸ್ತುತ ಎನ್‌ಡಿಎ ಆಡಳಿತದ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷೆ. ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಮತ್ತು ಕೊಯಮತ್ತೂರಿನ ಶಾಸಕಿ ವನತಿ ಶ್ರೀನಿವಾಸನ್ ಅವರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Election ತಮಿಳುನಾಡು ನರೇಂದ್ರ ಮೋದಿ ಬಿಜೆಪಿ
    Share. Facebook Twitter Pinterest LinkedIn Tumblr Email WhatsApp
    Previous Articleಮದುವೆ ಮನೆಯಿಂದ ವರ ಪರಾರಿ
    Next Article ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ವಾಹನ ಸವಾರರೇ ಎಚ್ಚರ!

    March 27, 2026

    1 Comment

    1. WilliamTem on April 18, 2026 5:48 am

      Compliance on TikTok directly impacts profitability, since rejected ads delay revenue and account suspensions eliminate entire revenue streams mid-quarter. https://npprteam.shop/en/articles/tiktok/what-do-you-need-to-know-about-tiktoks-advertising-moderation-rules/ consolidates moderation rules, appeal processes, and proven workarounds that high-volume advertisers use to maintain consistent platform access. Whether you’re managing performance campaigns, brand awareness initiatives, or vertical-specific promotions, the playbook covers the exact checkpoints where most campaigns fail and the tactical adjustments that keep ads live and profitable. Access the resource today to audit your current creative strategy against TikTok’s enforcement standards and implement the compliance layers that protect your account from unexpected disruptions.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah on ಮಕ್ಕಳ ಮಾರಾಟ ಜಾಲ ಪತ್ತೆ.
    • elektrokarnizi dlya shtor_bnpl on ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Edgarkah on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.