ಬೆಂಗಳೂರು, ಜೂ.20:
ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿ ಪ್ರತಿಷ್ಠಾನದ ಮೂಲ ಉದ್ದೇಶ ಹುಲಿ ಮತ್ತು ಹುಲಿ ಕಾಡಿನ ವೈವಿಧ್ಯಮಯ ವನ್ಯಜೀವಿಗಳು ಮತ್ತು ಪ್ರಾಣಿಗಳ ವಾಸಸ್ಥಾನದ ಸಂರಕ್ಷಣೆಯಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.
ಇಡಿಸಿ ಚಟುವಟಿಕೆಗೆ ಒತ್ತು ನೀಡಲು ಸೂಚನೆ:
ಹುಲಿ ಸಂರಕ್ಷಣಾ ಪ್ರತಿಷ್ಠಾನದ ನಿಧಿಯಿಂದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿರುವ ಆದಿವಾಸಿಗಳ ಕ್ಷೇಮಾಭಿವೃದ್ಧಿಗೆ ಹಣ ವಿನಿಯೋಗಿಸಲು ಅವಕಾಶವಿದ್ದು, ಪರಿಸರ ಅಭಿವೃದ್ಧಿ ಸಮಿತಿಗಳ ವಿವಿಧ ಚಟುವಟಿಕೆಗಳ ಮೂಲಕ ಅರಣ್ಯದೊಳಗಿನ ಆದಿವಾಸಿಗಳ ಸಬಲೀಕರಣಕ್ಕೆ ಶ್ರಮಿಸುವಂತೆ ತಿಳಿಸಿದರು.
ಕಾಳಿ, ಬಿಆರ್.ಟಿ., ನಾಗರಹೊಳೆ, ಭದ್ರಾ ಹುಲಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಇಡಿಸಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇನ್ನೂ ಹೆಚ್ಚಿನ ಕಾರ್ಯಕ್ರಮ ರೂಪಿಸಿ, ಮಹಿಳೆಯರಿಗೆ ಸ್ವಾವಲಂಬಿಗಳಾಗಿ ಬದುಕಲು ನೆರವು ಒದಗಿಸುವಂತೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಆರಂಭಿಸಲು ಮತ್ತು ಪ್ರತಿಭಾವಂತ ಆದಿವಾಸಿ ಮಕ್ಕಳಿಗೆ ಲ್ಯಾಪ್ ಟಾಪ್ ನೀಡಲು ಸೂಚನೆ ನೀಡಿದರು.
ಕಳ್ಳಬೇಟೆ ನಿಗ್ರಹ ಶಿಬಿರದ ಸಿಬ್ಬಂದಿ ಆಹಾರಕ್ಕೆ ಹೆಚ್ಚಿನ ಅನುದಾನ:
ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ದಿನವೊಂದಕ್ಕೆ ನೀಡಲಾಗುವ ಆಹಾರದ ಧಾನ್ಯದ ಭತ್ಯೆಯನ್ನು ಪ್ರಸ್ತುತ 80 ರೂಪಾಯಿಗಲಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಸಾಧ್ಯವೆ ಎಂಬ ಬಗ್ಗೆ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.
ಭದ್ರಾ ಹುಲಿ ಯೋಜನೆಗೆ 25 ವರ್ಷ:
ಭದ್ರಾ ಅರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ 25 ವರ್ಷ ಆಗಿದ್ದು, ರಜತ ಮಹೋತ್ಸವ ಆಚರಣೆಗೆ ಸಭೆಯಲ್ಲಿ ಅನುಮತಿ ನೀಡಲಾಯಿತು.
ಬಿಳಿಗಿರಿ ರಂಗನಾಥ ದೇವಸ್ಥಾನ (ಬಿ.ಆರ್.ಟಿ.)ಯಲ್ಲಿ ಪಾರಂಪರಿಕ ಕಟ್ಟವಿದ್ದು, ಇದನ್ನು ಸಿಬ್ಬಂದಿಯ ವಸತಿಗೃಹವಾಗಿ ಬಳಕೆ ಮಾಡಲಾಗುತ್ತಿದೆ. ಇದು ಶಿಥಿಲಾವಸ್ಥೆಯಲ್ಲಿದ್ದು, ಮೂಲ ಸ್ವರೂಪಕ್ಕೆ ಚ್ಯುತಿ ಆಗದಂತೆ ಇದರ ದುರಸ್ತಿಗೆ ಸಹ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
Previous Articleಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
Next Article ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
22 Comments
how can i get cheap clomid pill cost of clomiphene price where to buy cheap clomid no prescription says: can you get clomiphene without rx buy generic clomiphene tablets where to buy generic clomiphene cheap clomiphene without rx
This is the amicable of content I get high on reading.
Greetings! Extremely useful par‘nesis within this article! It’s the little changes which will make the largest changes. Thanks a quantity quest of sharing!
oral zithromax 500mg – order tetracycline 500mg buy generic flagyl 400mg
¡Hola, exploradores del azar !
Casino fuera de EspaГ±a con juegos modernos – https://www.casinoonlinefueradeespanol.xyz/ casinoonlinefueradeespanol
¡Que disfrutes de asombrosas botes impresionantes!
buy cheap generic propranolol – cheap clopidogrel 150mg order methotrexate 5mg sale
order zithromax pill – buy azithromycin 500mg online cheap nebivolol 20mg usa
order augmentin online cheap – https://atbioinfo.com/ order ampicillin generic
buy generic esomeprazole online – https://anexamate.com/ where to buy nexium without a prescription
buy medex for sale – anticoagulant losartan 50mg brand
buy meloxicam generic – https://moboxsin.com/ buy mobic 15mg sale
causes of ed – hims ed pills buy ed pills for sale
amoxil drug – cheap amoxil for sale purchase amoxicillin sale
order generic fluconazole 200mg – https://gpdifluca.com/# fluconazole 100mg for sale
ranitidine 150mg drug – https://aranitidine.com/ ranitidine 300mg pills
teva generic cialis – click where to buy generic cialis
I couldn’t hold back commenting. Adequately written! para que sirve synthroid 50mg
red viagra tablets – buy viagra nz cheap viagra tablets
This is the amicable of content I take advantage of reading. order amoxicillin without prescription
This is the big-hearted of literature I in fact appreciate. https://ursxdol.com/furosemide-diuretic/
More articles like this would frame the blogosphere richer. https://prohnrg.com/product/priligy-dapoxetine-pills/
More articles like this would remedy the blogosphere richer. https://aranitidine.com/fr/sibelium/