Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ಹಗರಕ್ಕೆ ಸಿಕ್ಕಿದೆ ಹೊಸ ಟ್ವಿಸ್ಟ್.
    Trending

    ವಾಲ್ಮೀಕಿ ಹಗರಕ್ಕೆ ಸಿಕ್ಕಿದೆ ಹೊಸ ಟ್ವಿಸ್ಟ್.

    vartha chakraBy vartha chakraJuly 23, 2024Updated:July 23, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.22:
    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಹಠಾತ್ ಹೊಸ ತಿರುವು ಸಿಕ್ಕಿದೆ.
    ಈ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಇ.ಡಿ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹಾಕಿ, ಮಾನಸಿಕವಾಗಿ ಹಿಂಸೆ ನೀಡುವ ಮೂಲಕ ಕಿರುಕುಳ ಕೊಡಿತ್ತಿದ್ದಾರೆ ಎಂದು ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಆಪಾದಿಸಿದ್ದಾರೆ.
    ಅಷ್ಟೇ ಅಲ್ಲ ಈ ಆರೋಪಕ್ಕೆ ಸಂಭವಿಸಿದಂತೆ ಅವರು
    ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಇದೀಗ ಇ.ಡಿ.ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದು,ಪ್ರಕರಣ ಕೋಲಾಹಲಕಾರಿ ತಿರುವು ಪಡೆದುಕೊಂಡಿದೆ.
    ಇ.ಡಿ.ಅಧಿಕಾರಿಗಳ ವಿರುದ್ದ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕಲ್ಲೇಶ್‌,ತಮಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿಯವರು ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದರು.ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದೆ. ನನ್ನ ಹೇಳಿಕೆಯನ್ನು ಇ.ಡಿ ಅಧಿಕಾರಿ ಮುರುಳಿ ಕಣ್ಣನ್ ದಾಖಲಿಸಿಕೊಂಡಿದ್ದಾರೆ‌ ಎಂದು ತಿಳಿಸಿದ್ದಾರೆ.
    ಈ ವೇಳೆ ಅವರು ಪ್ರಕರಣ ಕುರಿತಂತೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳದಿದ್ದರೆ ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ. ಎರಡು ವರ್ಷ ಆದರೂ ನಿಮಗೆ ಬೇಲ್ ಸಿಗುವುದಿಲ್ಲ ಎಂದು ಹೆದರಿಸುತ್ತಾರೆ” ಎಂದು ಕಲ್ಲೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
    ವಿಚಾರಣೆ ಸಮಯದಲ್ಲಿ ಇ.ಡಿ.ಅಧಿಕಾರಿಗಳು
    ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತ (ಫೈಲ್)ಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ. ಆಗ ಕಣ್ಣನ್ ರವರು ವಿಚಾರಣೆ ಮುಗಿದು ನನ್ನ ಕಡೆಯಿಂದ ನನ್ನ ಹೇಳಿಕೆಗೆ ಸಹಿ ಪಡೆಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ ಸದರಿಯವರು ಕೊಡಲಿಲ್ಲ” ಎಂದಿದ್ದಾರೆ.
    “ನೀವು ಎಂ.ಜಿ ರೋಡ್ ಖಾತೆಗೆ ಅನುದಾನ ಜಮಾ ಮಾಡಲು ಮಾಜಿ ಮಂತ್ರಿ ನಾಗೇಂದ್ರ, ಮತ್ತು ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಂಡಲ್ಲಿ ನಿಮ್ಮನ್ನು ಬಿಡುತ್ತೇವೆ. ಇಲ್ಲದಿದ್ದರೆ ಅರೆಸ್ಟ್ ಮಾಡುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ” ಎಂದು ದೂರಿನಲ್ಲಿ ಹೇಳಿದ್ದಾರೆ. ಇದನ್ನು ಆಧರಿಸಿ ಈಗ ಎಫ್ಐಆರ್ ದಾಖಲಿಸಲಾಗಿದೆ.

    FIR 166-24

    Verbattle
    Verbattle
    Verbattle
    Bangalore crime Government Karnataka News Scam Trending Varthachakra ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಅವರಿಗೆ Bail granted.
    Next Article ಛಲವಾದಿ ನಾರಾಯಣಸ್ವಾಮಿಗೆ ಗೆ ಬಂಪರ್.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Nlarac on ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    • 1win_uqet on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.