Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್
    ಸುದ್ದಿ

    ವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್

    vartha chakraBy vartha chakraJanuary 10, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.10-
    ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ತಮಿಳುನಾಡಿಗೆ ತೆರಳಿ ಪ್ರತ್ಯಂಗಿರಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಪೂಜೆಯ ಕಾರಣವನ್ನು ಬಹಿರಂಗಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರುನನಗೆ ಯಾರ‍್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ರಕ್ಷಣೆ ಸಿಗಲಿ ಎಂಬುದಾಗಿ ಪ್ರಾರ್ಥನೆ ಮಾಡುತ್ತಿರುತ್ತೇನೆ, ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಸ್ಪಷ್ಟಪಡಿಸಿದರು.
    ಮಾಧ್ಯಮಗಳು ಕೂಡ ನನಗೆ ತೊಂದರೆ ಕೊಡುತ್ತಿವೆ ಸುಳ್ಳು ಸುದ್ದಿಗಳ ಮೂಲಕ ಅಪಪ್ರಚಾರ ಮಾಡುತ್ತಿವೆ ಇದರಿಂದಲೂ ನನಗೆ ರಕ್ಷಣೆ ಸಿಗಲಿ ಎಂದು ವಿಶೇಷ ಪೂಜೆ ಸಲ್ಲಿಸುವುದಾಗಿ ತಿಳಿಸಿದರು.
    ನಾನು ದೇವರ ಮೇಲೆ ನಂಬಿಕೆ ಇಟ್ಟಿರುವ ವ್ಯಕ್ತಿ, ನನಗೆ ಧರ್ಮ, ದೇವರು, ಆಚರಣೆಗಳ ಮೇಲೆ ನಂಬಿಕೆಯಿದೆ, ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ, ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೋ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದರು.
    ನಾನು ಪ್ರತಿದಿನ ಪೂಜೆ ಮಾಡುತ್ತಿರುತ್ತೇನೆ, ಪ್ರತಿದಿನವೂ ದೇವರನ್ನು ನೋಡುತ್ತಿರುತ್ತೇನೆ, ಹೋಮಗಳನ್ನು ಮಾಡಿಸುತ್ತೇನೆ, ನನ್ನ ಮನಸ್ಸಿಗೆ ನೆಮದಿ-ಸಮಾಧಾನಕ್ಕಾಗಿ ಪೂಜೆ ಮಾಡಿಸುತ್ತೇನೆ ಎಂದರು.
    ದೇವರ ಮೇಲೆ, ಆಚರಣೆಗಳ ಮೇಲೆ, ಧರ್ಮದ ಮೇಲೆ ನಂಬಿಕೆ ಇದೆ. ದೇವರಿಗೆ ನಮಸ್ಕರಿಸದೆ ನಾನು ನೊಂದಿರುವ ಶಕ್ತಿಗೆ ನಮಿಸದೆ ಮನೆಯಿಂದ ಹೊರಬರುವುದಿಲ್ಲ ಎಂದು ಹೇಳಿದರು. ಡಿ.ಕೆ.ಶಿವಕುಮಾರ್‌ ಅವರು ಶತ್ರುಗಳ ನಾಶಕ್ಕಾಗಿ ವಿಶೇಷ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಪ್ರತಿದಿನ ಪೂಜೆ ಮಾಡುತ್ತೇನೆ. ನನಗೆ ಒಳ್ಳೆಯದಾಗಲಿ, ನನಗೆ ಯಾರ್ಯಾರು ತೊಂದರೆ ಕೊಡುತ್ತಾರೋ ಅವರಿಂದ ರಕ್ಷಣೆ ಸಿಗಲಿ ಎಂದು ಪೂಜೆ ಮಾಡಿಸುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕೋರ್ಟ್ ನಲ್ಲಿ ಎಂತಹ ಮುಖಾಮುಖಿ ನೋಡಿ
    Next Article ಬಿಜೆಪಿಯಲ್ಲಿ ಇವರೇ ಪವರ್ ಫುಲ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Jcqili on February 13, 2026 7:55 am

      mgm sportsbook promo online casino betmgm play betmgm Kansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹೀಗೂ ಸುದ್ದಿಯಾದ ನಳಪಾಡ್.
    • https://www.bitchute.com/channel/4N4OFGmyejS4 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.