Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ
    ಸುದ್ದಿ

    ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ

    vartha chakraBy vartha chakraJuly 18, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.18-ಕೆಂಗೇರಿ,ರಾಜರಾಜೇಶ್ವರಿ ನಗರ ಸೇರಿದಂತೆ ನಗರದ 40 ಕ್ಕೂ ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    roadkill333@atomicmail.io ಎಂಬ ಇ-ಮೇಲ್​ನಿಂದ ಸಂದೇಶ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ.
    ತಪಾಸಣೆ ವೇಳೆ ಹುಸಿ ಬೆದರಿಕೆ ಎನ್ನುವುದು ಪತ್ತೆಯಾಗಿದ್ದು, ಬೆದರಿಕೆ ಇಮೇಲ್ ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗೆ ನಗರ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
    ಇಮೇಲ್ ಬೆದರಿಕೆಯಲ್ಲಿ ನಮಸ್ಕಾರ, ಶಾಲಾ ತರಗತಿಗಳಲ್ಲಿ ನಾನು ಹಲವು ಸ್ಫೋಟಕ ವಸ್ತುಗಳು ಇರಿಸಿದ್ದೇನೆ. ಸ್ಫೋಟಕಗಳನ್ನು ಕಪ್ಪು ಪ್ಲಾಸ್ಟಿಕ್ ಚೀಲಗಳಿಂದ ಮುಚ್ಚಿಡಲಾಗಿದೆ. ನಿಮ್ಮೆಲ್ಲರನ್ನೂ ಈ ಲೋಕದಿಂದ ಅಳಿಸಿಹಾಕುತ್ತೇನೆ. ಯಾರೋಬ್ಬರು ಬದುಕುಳಿಯುವುದಿಲ್ಲ. ಈ ಸುದ್ದಿಯನ್ನು ನಾನು ನೋಡುವಾಗ ಸಂತೋಷದಿಂದ ನಗುತ್ತೇನೆ ಎಂದು ಕಿಡಿಗೇಡಿ ಇ-ಮೇಲ್​ನಲ್ಲಿ ಉಲ್ಲೇಖಿಸಿದ್ದಾನೆ.
    ನೀವೆಲ್ಲರೂ ಕಷ್ಟ ಅನುಭವಿಸಲೇಬೇಕು. ಈ ಸುದ್ದಿ ಹೊರ ಬಂದ ನಂತರ ನಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನಗೆ ಯಾರೊಬ್ಬರು ನಿಜವಾಗಿಯೂ ಸಹಾಯ ಮಾಡಿಲ್ಲ. ಮನೋವೈದ್ಯರು, ಮನೋವಿಜ್ಞಾನಿಗಳು, ಯಾರೂ ಕಾಳಜಿ ವಹಿಸಿಲ್ಲ ಮತ್ತು ಯಾರೂ ಎಂದಿಗೂ ಕಾಳಜಿ ವಹಿಸುವುದಿಲ್ಲ ಎಂದಿದ್ದಾನೆ.
    ನೀವು ಅಸಹಾಯಕ ಮತ್ತು ಅಜ್ಞಾನಿ ಮನುಷ್ಯರಿಗೆ ಔಷಧ ನೀಡುವುದರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ, ಆ ಔಷಧಿಗಳು ನಿಮ್ಮ ಅಂಗಗಳನ್ನು ಹಾಳುಮಾಡುತ್ತವೆ ಅಥವಾ ಅದು ತೂಕ ಹೆಚ್ಚಿಸಲು ಕಾರಣವಾಗುತ್ತವೆ ಎಂದು ಮನೋವೈದ್ಯರು ಎಂದಿಗೂ ನಿಮಗೆ ಹೇಳುವುದಿಲ್ಲ.
    ಮನೋವೈದ್ಯಕೀಯ ಔಷಧಗಳು ಜನರಿಗೆ ಸಹಾಯ ಮಾಡುತ್ತವೆ ಎಂದು ಯೋಚಿಸುವಂತೆ ಜನರ ಬ್ರೈನ್ ವಾಶ್​​ ಮಾಡುತ್ತಾರೆ. ಆದರೆ ಅದು ಹಾಗೆ ಆಗುವುದಿಲ್ಲ ಎಂಬುದಕ್ಕೆ ನಾನು ಜೀವಂತ ಸಾಕ್ಷಿ ನೀಡುತ್ತೇನೆ. ನೀವೆಲ್ಲರೂ ಇದಕ್ಕೆ ಅರ್ಹರು. ನನ್ನಂತೆಯೇ ನೀವು ಸಹ ಕಷ್ಟ ಅನುಭವಿಸಲು ಅರ್ಹರು ಎಂದು ಇ-ಮೇಲ್​ನಲ್ಲಿ ಉಲ್ಲೇಖಿಸಲಾಗಿದೆ.
    ದೆಹಲಿಯ10 ಶಾಲೆಗಳಿಗೆ ಬೆದರಿಕೆ:
    ಇನ್ನು ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸ್​ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಶಾಲೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಹುಸಿ ಬಾಂಬ್ ಸಂದೇಶ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
    ಬಾಂಬ್ ಬೆದರಿಕೆ ಹೆಚ್ಚಳ:
    ಇತ್ತೀಚೆಗೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಖಾಲಿದ್ ಅಲಿಯಾಸ್ (23)ನನ್ನು ಉತ್ತರ ಕನ್ನಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    AI m mi road Bengaluru ಶಾಲೆ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ನೌಕರರ ವಿರುದ್ಧ ಬ್ರಹ್ಮಾಸ್ತ್ರ !
    Next Article ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • casino en ligne on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • 1win_xjSi on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.