Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕ ಯತ್ನಾಳರಿಗೆ ಪರಿಜ್ಞಾನವಿರಬೇಕಿತ್ತಂತೆ!
    ಸುದ್ದಿ

    ಶಾಸಕ ಯತ್ನಾಳರಿಗೆ ಪರಿಜ್ಞಾನವಿರಬೇಕಿತ್ತಂತೆ!

    vartha chakraBy vartha chakraApril 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಯಾವುದೇ ವಿಚಾರ ನಡೆಯಲಿ ಅದಕ್ಕೆ ತಮ್ಮದೇಯಾದ ಹೇಳಿಕೆ ನೀಡುವಲ್ಲಿ ಎತ್ತಿದ ಕೈ. ಏನೇ ನಡೆಯಲಿ ಯತ್ನಾಳ್ ಮಾತಾಡ್ತಾರಲ್ಲ. ಅವರೇನೆ ಮಾತಾಡಿದ್ರು ಕಾಂಟರ್ವರ್ಸಿ ಆಗುತ್ತಲ್ಲ. ಈ ಕಾರಣಕ್ಕಾದ್ರು ಯತ್ನಾಳರನ್ನು ಮಾತನಾಡಿಸುವ ಉಮೇದಿ ಮಾದ್ಯಮದವರದ್ದು. ಇತ್ತಿಚೆಗಷ್ಟೆ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೆ ಶಾಸಕ ಯತ್ನಾಳ್ ಅವರು ನೀಡಿದ ಹೇಳಿಕೆ ಶ್ರೀಗಳ ಆಕ್ರೋಶಕ್ಕೂ ಕಾರಣವಾಗಿದೆ.

    ಯತ್ನಾಳರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊದಲು ಹಿಂಬಾಲಕರಾಗಿ, ನಂತರ ವಿರೋಧವಾಗಿ ಕೆಲಸ ಮಾಡಿದವರು. ಯಡಿಯೂರಪ್ಪ ಅವರಿಂದಲೇ ಬೆಳೆದು ಅವರ ವಿರುದ್ಧವೇ ಕತ್ತಿ ಮಸೆಯುತ್ತಾರೆ. ಯತ್ನಾಳ್ ಅವರ ವ್ಯಕ್ತಿತ್ವ, ತತ್ವ, ಸಿದ್ಧಾಂತ ಹಾಗು ಬೆಲೆಹೊಸೂರು ಸ್ವಾಮಿಗಳ ಸಿದ್ಧಾಂತ ಮತ್ತು ಯಡಿಯೂರಪ್ಪ ಅವರ ವ್ಯಕ್ತಿತ್ವ ಏನು ಎಂಬುದು ನಾಡಿಗೆ ಗೊತ್ತಿದೆ‌. ರಾಜ್ಯಕ್ಕೆ ಬಿಎಸ್ವೈ ಕೊಡುಗೆ ಅಪಾರ. ಈ ಕಾರಣದಿಂದಲೇ ನಾವು ಅಂದು 500 ಮಠಾಧೀಶರನ್ನು ಕಟ್ಟಿಕೊಂಡು ಬೆಂಬಲಿಸಿದ್ದು ರಾಜ್ಯಕ್ಕೆ ಗೊತ್ತಿದೆ‌. ಅದರ ಫಲವಾಗಿ ಇಂದು ಲಿಂಗಾಯತರೆ ಸಿಎಂ ಆಗಲು ಸಾಧ್ಯವಾಯಿತು. ಅವತ್ತು ಹಾಗೆ, ಇವತ್ತು ಹೀಗೆ ಎನ್ನುವ ಯತ್ನಾಳರು ಇದನ್ನು ಗಮನಿಸಬೇಕು.
    ಅನ್ಯಾಯದ ವಿರುದ್ಧ ನಮ್ಮ ಹೋರಾಟವಿರುತ್ತದೆ‌. ನಮ್ಮ ಹೋರಾಟ ಹತ್ತಿಕ್ಕಲು ಯತ್ನಾಳ್ ಅವರಿಂದ ಅಸಾಧ್ಯ. ನಾನೊಬ್ಬ ಮಠಾಧಿಪತಿಯಾಗಿದ್ದೇನೆ‌. ಗೌರವಾನ್ವಿತ ಸನ್ಯಾಸಿ ಸ್ಥಾನದಲ್ಲಿದ್ದೇನೆ. ಹೀಗಾಗಿ ನಾನು ಏನು ಮಾತಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ನನ್ನ ಮಾತಿನ ಬಗ್ಗೆ ಮಾತನಾಡುವ ಯತ್ನಾಳರಿಗೆ, ನಾನು ಉತ್ತರ ಕರ್ನಾಟಕ ಬಗ್ಗೆ ಮಾತನಾಡಿದ್ದೇನೆ ಎನ್ನುವ ಪರಿಜ್ಞಾನವಾದ್ರು ಇರಬೇಕಿತ್ತು ಎಂದು ಶಿರಹಟ್ಟಿ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಶ್ರೀಗಳಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಸಸ ವ್ಯಕ್ತವಾಗಿದೆ.

    Verbattle
    Verbattle
    Verbattle
    #bommayi #Gadag Politics
    Share. Facebook Twitter Pinterest LinkedIn Tumblr Email WhatsApp
    Previous Articleಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್
    Next Article ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Jamespiedy on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Conradjag on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.