Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ ‘ಕುಲದಲ್ಲಿ ಕೀಳ್ಯಾವುದು..’
    ಸುದ್ದಿ

    ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ ‘ಕುಲದಲ್ಲಿ ಕೀಳ್ಯಾವುದು..’

    vartha chakraBy vartha chakraMay 23, 2022Updated:May 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಕ್‌ಲೈನ್‌ ವೆಂಕಟೇಶ್ ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಮತ್ತು ನಟ/ ನಿರ್ದೇಶಕ ಪ್ರಭುದೇವ ಅವರ ಕಾಂಬಿನೇಷನ್‌ನಲ್ಲಿ ಒಂದು ಹೊಸ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ, ಅದ್ದೂರಿಯಾಗಿ ಸಿದ್ಧಗೊಳ್ಳಲಿದೆ.
    ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ ಈ ಸಿನಿಮಾವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಲಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ನಿರ್ಮಾಪಕರು ಯಾರು ಅನ್ನೋದು ಮಾತ್ರ ಬಹಿರಂಗಗೊಂಡಿರಲಿಲ್ಲ. ಇದೀಗ ಅದೆಲ್ಲದಕ್ಕೂ ಉತ್ತರ ಸಿಕ್ಕಿದೆ. ರಾಕ್‌ಲೈನ್ ಎಂಟರ್‌ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಈ ಸಿನಿಮಾವು ಮೇ ತಿಂಗಳಲ್ಲಿ ಸೆಟ್ಟೇರುವ ಸಾಧ್ಯತೆ ಇದೆ.
    ಶಿವಣ್ಣ-ಪ್ರಭುದೇವ ಜೊತೆಯಾಗಿ ನಟಿಸಲಿರುವ ಈ ಸಿನಿಮಾಗೆ ‘ಕುಲದಲ್ಲಿ ಕೀಳ್ಯಾವುದು..’ ಅಂತ ಸದ್ಯಕ್ಕೆ ಟೈಟಲ್ ಇಡಲಾಗಿದೆ. ಇದೇ ಶೀರ್ಷಿಕೆ ಅಧಿಕೃತವಾಗಿ ಇರಲಿದೆಯೇ ಎಂಬುದು ಇನ್ನೂ ಗೊತ್ತಾಗಿಲ್ಲ.
    ಇನ್ನು ರಾಕ್‌ಲೈನ್‌ ವೆಂಕಟೇಶ್ ಅವರು ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡುವುದರಲ್ಲಿ ಹೆಸರಾದವರು. ಈಗಾಗಲೇ ‘ಲಿಂಗಾ’, ‘ಬಜರಂಗಿ ಭಾಯಿಜಾನ್’, ‘ಸೂಪರ್’, ‘ಪವರ್’ ಥರದ ಅನೇಕ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ ಇದೀಗ ಶಿವಣ್ಣ ಹಾಗು ಪ್ರಭುದೇವ ಕಾಂಬಿನೇಷನ್ ಚಿತ್ರ ಹೇಗಿರಲಿದೆ ಕಾದು ನೋಡಬೇಕು.

    Verbattle
    Verbattle
    Verbattle
    pan india movie shivarajkumar and prabhudev movie
    Share. Facebook Twitter Pinterest LinkedIn Tumblr Email WhatsApp
    Previous Articleಬಾಡಿಗೆಗಿದ್ದ ಯುವತಿ ಮೇಲೆ ಮನೆ‌ ಮಾಲೀಕನಿಂದಲೇ ಅತ್ಯಾಚಾರ
    Next Article ರೋಹಿತ್ ಚಕ್ರವರ್ತಿ ಕಿಡಿಗೇಡಿ !!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kamera_lqpi on Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LinwoodGah on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.