Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಜಾರಕಿಹೊಳಿ ತಕರಾರು..
    Trending

    ಸತೀಶ್ ಜಾರಕಿಹೊಳಿ ತಕರಾರು..

    vartha chakraBy vartha chakraAugust 15, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.14:
    ವಿಧಾನಸಭೆ Election ಸಮಯದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕೆಲವರಿಗೆ ಈ ಯೋಜನೆಗಳು ಅಗತ್ಯವಿಲ್ಲ ಹೀಗಾಗಿ ಅಂತವರನ್ನು ಯೋಜನೆಯಿಂದ ಮುಕ್ತಗೊಳಿಸಬೇಕು ಎಂಬ ವಾದ ಮಂಡನೆಯಾಗುತ್ತಿದೆ.
    ಚುನಾವಣೆಗೆ ಮುನ್ನ ಹೈಕಮಾಂಡ್ ರಾಜ್ಯದ ಎಲ್ಲಾ ನಾಗರಿಕರಿಗೂ ಯೋಜನೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಿತ್ತು ಈ ಹಿನ್ನೆಲೆಯಲ್ಲಿ ಇದೀಗ ಇವುಗಳನ್ನು ಪರಿಷ್ಕರಿಸುವ ನಿರ್ಧಾರ ಕೂಡ ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಇವುಗಳ ಕುರಿತು ಮಾತನಾಡಿರುವ ಅವರು ಗ್ಯಾರಂಟಿ ಯೋಜನೆಗಳು ಅನೇಕರಿಗೆ ಅಗತ್ಯವಿಲ್ಲ ಅಂತಹವರನ್ನು ಯೋಜನೆಯಿಂದ ಹೊರಗಿಡಬೇಕಾಗಿದೆ ಹೀಗಾಗಿ ಯೋಜನೆ ಪರಿಷ್ಕರಿಸಲು ಅನುಮತಿ ನೀಡುವಂತೆ ಮಾನವಿ ಮಾಡಿರುವುದಾಗಿ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೈಜ್ಞಾನಿಕವಾಗಿ ಈ ಯೋಜನೆಯನ್ನು ಮರು ಪರಿಷ್ಕರಣೆ ಮಾಡಬೇಕು ಎಂಬ ಅಭಿಪ್ರಾಯ ಹೈಕಮಾಂಡ್ ಜೊತೆ ಹಂಚಿಕೊಂಡಿದ್ದೇನೆ ಇದರ ಅರ್ಥ ನಾನು ಗ್ಯಾರಂಟಿ ಯೋಜನೆಗಳ ವಿರೋಧಿ ಅಲ್ಲ ಯಾರಿಗೆ ಅಗತ್ಯ ಇದೆಯೋ ಅವರಿಗೆ ಈ ಯೋಜನೆಯ ಸೌಲಭ್ಯ ಸಿಗಬೇಕು ಎನ್ನುವುದು ನನ್ನ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು .
    ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲದ ಕೊರತೆ ಇಲ್ಲ ಬಜೆಟ್ ನಲ್ಲಿ ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ನಿಗದಿಪಡಿಸಲಾಗಿದೆ. ಆದರೆ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು.ಇದರಿಂದಾಗಿ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ವಿವರಿಸಿದರು.

    Government Karnataka News Politics Trending Varthachakra Election
    Share. Facebook Twitter Pinterest LinkedIn Tumblr Email WhatsApp
    Previous ArticleBPL ಕಾರ್ಡ್ ಸಿಗುತ್ತೆ ನೋಡಿ
    Next Article ಇನ್ನೊಂದು ಪಾದಯಾತ್ರೆಗೆ BJP ರೆಡಿ.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. oda82 on June 6, 2025 12:21 am

      can i order clomiphene online where to get clomid tablets where to buy cheap clomid without dr prescription can i buy generic clomid no prescription can you buy clomiphene pills how to get clomid pill where to get generic clomiphene without dr prescription

      Reply
    2. buy cialis online cheap on June 9, 2025 8:29 am

      More peace pieces like this would urge the web better.

      Reply
    3. thjsf on June 18, 2025 10:37 am

      propranolol us – plavix 150mg tablet buy methotrexate 10mg pills

      Reply
    4. iiufr on June 21, 2025 8:19 am

      buy cheap generic amoxil – buy cheap amoxicillin brand ipratropium 100mcg

      Reply
    5. 4k4s1 on June 23, 2025 11:26 am

      brand zithromax 500mg – tindamax 300mg pills buy bystolic 5mg online

      Reply
    6. aqwde on June 25, 2025 11:19 am

      cheap augmentin – https://atbioinfo.com/ buy ampicillin

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wter7 on CM ವಿರುದ್ಧ ತನಿಖೆ ಹೇಗೆ..?
    • Andrewbok on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • ohhgn on ಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe