Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸನ್‌ರೈಸರ್ಸ್ ವೇಗಕ್ಕೆ ಪಂಜಾಬ್ ತತ್ತರ
    ಸುದ್ದಿ

    ಸನ್‌ರೈಸರ್ಸ್ ವೇಗಕ್ಕೆ ಪಂಜಾಬ್ ತತ್ತರ

    vartha chakraBy vartha chakraApril 18, 2022Updated:April 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಸನ್‌ರೈಸರ್ಸ್ ಹೈದರಾಬಾದ್ ತಂಡದ ವೇಗಿಗಳ ಮಾರಕ ದಾಳಿಗೆ ತತ್ತರಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್, 7 ವಿಕೆಟ್ ಅಂತರದಿಂದ ಸೋಲುಂಡಿದೆ.
    ಇಲ್ಲಿನ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ರವಿವಾರ ನಡೆದ ಟಾಟಾ ಐಪಿಎಲ್‌ನ 28ನೇ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಗಾಯಾಳು ಮಯಾಂಕ್ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ನೇತೃತ್ವದಲ್ಲಿ ಕಣಕ್ಕಿಳಿದ ಪಂಜಾಬ್ ಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಲಿಯಮ್ ಲಿವಿಂಗ್‌ಸ್ಟೋನ್ (60 ರನ್, 33 ಎಸೆತ, 5 ಬೌಂಡರಿ, 4 ಸಿಕ್ಸರ್) ಏಕಾಂಗಿ ಹೋರಾಟದ ಹೊರತಾಗಿಯೂ 151 ರನ್‌ಗಳಿಗೆ ಸರ್ವಪತನ ಕಂಡಿತು. 20ನೇ ಓವರ್ ಎಸೆದ ಯುವ ವೇಗಿ ಉಮ್ರಾನ್ ಮಲಿಕ್ (28 ರನ್‌ಗೆ 4 ವಿಕೆಟ್) ಒಂದೂ ರನ್ ನೀಡದೆ ಮೂರು ವಿಕೆಟ್ ಕಬಳಿಸಿದರು. ಮತ್ತೊಂದು ರನೌಟ್ ಮೂಲಕ ಇನ್ನಿಂಗ್ಸ್ ಸಮಾಪ್ತಿಗೊಂಡಿತು. ಭುವನೇಶ್ವರ ಕುಮಾರ್ 22 ರನ್ ನೀಡಿ 3 ವಿಕೆಟ್ ಕಿತ್ತರು.
    ಸನ್‌ರೈಸರ್ಸ್ ನಾಯಕ ಕೇನ್ ವಿಲಿಯಮ್ಸನ್ ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡರೂ ಅಭಿಷೇಕ್ ಶರ್ಮ (31), ರಾಹುಲ್ ತ್ರಿಪಾಠಿ (34) ಬಿರುಸಿನ ಆಟದ ಮೂಲಕ ತಂಡವನ್ನು ಆಧರಿಸಿದರು. ಬಳಿಕ ಮುರಿಯದ 4ನೇ ವಿಕೆಟ್‌ಗೆ ಏಡನ್ ಮಾರ್ಕ್‌ರಾಮ್ (41 ರನ್, 27 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ನಿಕೋಲಾಸ್ ಪೂರಣ್ (35 ರನ್, 30 ಎಸೆತ, 1 ಬೌಂಡರಿ, 1 ಸಿಕ್ಸರ್) 75 ರನ್ ಪೇರಿಸಿ, ಇನ್ನೂ 7 ಎಸೆತಗಳು ಇರುವಂತೆಯೇ ಗೆಲುವಿನ ದಡ ಮುಟ್ಟಿಸಿ, ತಂಡದ ಅಂಕ ಗಳಿಕೆಯನ್ನು 8ಕ್ಕೇರಿಸಿದರು. ಉಮ್ರಾನ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು.

    Verbattle
    Verbattle
    Verbattle
    #klrahul #puanjab #sunraisers Sports
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಭ್ರಷ್ಟಾಚಾರ, ಕಮಿಷನ್ ದಂಧೆ ನಡೆಯುತ್ತಿದೆ- ಎಮ್ ಲಕ್ಷ್ಮಣ್
    Next Article ಮಿಲ್ಲರ್ ಆಜೇಯ ಆಟ: ಚೆನ್ನೈಗೆ ಆಘಾತ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.