Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ.
    Trending

    ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ.

    vartha chakraBy vartha chakraAugust 17, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ. 17:
    ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ‌ ಎಂದು ಪ್ರಕಟಿಸಿದ್ದಾರೆ.
    ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ನೀಡಿದ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದ ಅವರು, ಈ ಕುರಿತು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ನೇತೃತ್ವದಲ್ಲಿ ರಚಿಸಿರುವ ಸಮಿತಿ ವರದಿ ನೀಡಿದ ತಕ್ಷಣ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
    ಈ ಸಮಿತಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಮಾಡಿರುವ ವಿವಿಧ ರಾಜ್ಯಗಳಿಗೆ ಸಮಿತಿ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. ಶೀಘ್ರದಲ್ಲೇ ವರದಿ ನೀಡಲು ಸೂಚಿಸಲಾಗಿದೆ ಎಂದರು
    ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಬಡ್ತಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನೌಕರರು ಹಾಗೂ ಅವರ ಅವಲಂಬಿತ ಕುಟುಂಬಗಳ ಸದಸ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ‘ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆ’ ಜಾರಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ಆರು ಮತ್ತು ಏಳನೇ ಆಯೋಗದ ಎರಡೂ ಶಿಫಾರಸುಗಳನ್ನು ನಾನು ಮುಖ್ಯಮಂತ್ರಿ ಇದ್ದಾಗಲೇ ಜಾರಿ ಮಾಡಿರುವೆ. 2018ರಲ್ಲಿ 10,500 ಕೋಟಿ ಹಾಗೂ 2024ರಲ್ಲಿ 20 ಸಾವಿರ ಕೋಟಿ ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾಗಿದೆ. ಜನರ ತೆರಿಗೆ ಹಣವನ್ನು ಖರ್ಚು ಮಾಡುವಾಗ ಸರ್ಕಾರ ಸದಾ ಮಿತವ್ಯಯದ ಬಗ್ಗೆ ಚಿಂತಿಸುತ್ತದೆ. ಆದರೂ, ಸರ್ಕಾರಿ ನೌಕರರಿಗೆ ಸವಲತ್ತು ನೀಡುವಾಗ ಆಯೋಗದ ಶಿಫಾರಸಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದರು

    Bangalore Government Karnataka News Trending Varthachakra ಆರೋಗ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    Next Article ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    vartha chakra
    • Website

    Related Posts

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    December 9, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    December 9, 2025

    1 Comment

    1. CharlesSmoro on November 27, 2025 3:15 pm

      ?Celebremos a cada devoto del destino !
      La simplicidad tecnolГіgica beneficia al usuario. casas de apuestas sin registro Esto facilita la participaciГіn. Todo resulta mГЎs claro.
      analiza casinos que permiten apuestas mínimas desde 0,10€. Esto facilita la participación a todos los presupuestos. Además, permiten jugar desde dispositivos móviles sin perder calidad.
      de apuestas sin licencia: opiniones reales y consejos Гєtiles casas de – bikesworldrevista.es
      ?Que la suerte te beneficie con celebremos juntos inolvidables movidas triunfantes !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_yjOl on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Thomasnoids on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • playboy888_ijOn on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe