Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Trending

    ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.

    vartha chakraBy vartha chakraJuly 1, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬ ವಿಷಯ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಕೇಳಿ ಬರುತ್ತಿರುವ ಈ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಹಿರಿಯ ಶಾಸಕ ಶಾಸಕ ಎಚ್.ಸಿ. ಬಾಲಕೃಷ್ಣ ಬಾಯಿ ಚಪಲಕ್ಕೆ ಮಾತನಾಡಬೇಡಿ ಎಂದು ಹೇಳಿದ್ದಾರೆ.
    ಸುದ್ದಿಗಾರದೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು, ತಮ್ಮ ಬಾಯಿ ಚಪಲ ಹಾಗೂ ತೀಟೆಗೋಸ್ಕರ ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುತ್ತಾರೆ. ಶಾಸಕರು ಸಹ ಹಾದಿಬೀದಿಯಲ್ಲಿ ಹೋಗುವವರು ಮಾತನಾಡುವಂತೆ ಮಾತನಾಡಬಾರದು ಎಂದು‌ ಮನವಿ ಮಾಡುವೆ ಎಂದು ಹೇಳಿದರು.
    ಪಕ್ಷದ ನಾಯಕರು ಕಾರ್ಯಕರ್ತರ ಅಭಿಪ್ರಾಯಕ್ಕೆ ಗೌರವ ಕೊಡಬೇಕು. ಅವರ ಮನಸ್ಸಿಗೆ ನೋವಾಗದಂತೆ, ಧಕ್ಕೆಯಾಗದಂತೆ ಮುಖಂಡರು ನಡೆದುಕೊಳ್ಳಬೇಕು ಎಂದರು.
    ನಾವು ಯಾರನ್ನೂ ಮುಖ್ಯಮಂತ್ರಿ ಮಾಡೋಕೆ ಆಗಲ್ಲ, ಇಳಿಸೋಕು ಆಗಲ್ಲ. ನಮ್ಮದೇ ಪಕ್ಷದ ತತ್ವ- ಸಿದ್ದಾಂತ ಹಾಗೂ ಹೈಕಮಾಂಡ್ ಇದೆ. ಸಿ‌.ಎಂ ಸ್ಥಾನದ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ.
    ಅದು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

    Verbattle
    Verbattle
    Verbattle
    #CM Bangalore Congress dcm Government Karnataka News Politics siddaramaiah Varthachakra ಕಾಂಗ್ರೆಸ್ ಕಾನೂನು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleDCM ಹುದ್ದೆಯ ಬಗ್ಗೆ ಮಾತನಾಡುವುದು Nonsense.
    Next Article ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    5 Comments

    1. Irkwrx on February 15, 2026 2:00 pm

      casino mcluck online casino McLuck mcluck Oregon

      Reply
    2. Irkwrx on February 15, 2026 2:03 pm

      casino mcluck online casino McLuck mcluck Oregon

      Reply
    3. Irkwrx on February 15, 2026 2:06 pm

      casino mcluck online casino McLuck mcluck Oregon

      Reply
    4. Irkwrx on February 15, 2026 2:09 pm

      casino mcluck online casino McLuck mcluck Oregon

      Reply
    5. Irkwrx on February 15, 2026 2:11 pm

      casino mcluck online casino McLuck mcluck Oregon

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kupit_kget on ವೈದ್ಯರಿಗೆ Facebook status ತಂದ ಆಪತ್ತು!
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • karkasnyy_ylka on ಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.