Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.
    Viral

    ಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.

    vartha chakraBy vartha chakraDecember 25, 202423 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.25- ವಿಧಾನ ಪರಿಷತ್​ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ( ಸಿಪಿಐ) ಮಂಜುನಾಥ್ ನಾಯಕ್ ರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.ಕಳೆದ ಡಿಸೆಂಬರ್​ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು.
    ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿರಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿ ಬಂದಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ರಾಜಕೀಯ ಮುಖಂಡರನ್ನು ತಡೆಯುವಲ್ಲಿ ವಿಫಲರಾಗಿದ್ದರು.ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ, ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಐಜಿಪಿ‌ಉಲ್ಲೇಖಿಸಿದ್ದಾರೆ.

    Verbattle
    Verbattle
    Verbattle
    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.
    Next Article ಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://max-happacher.de/2026/02/guide-complet-sur-only-spins/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.