Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೌದಿಗೆ ತೆರಳಿದ ಮುಷ್ಕಾನ್
    Trending

    ಸೌದಿಗೆ ತೆರಳಿದ ಮುಷ್ಕಾನ್

    vartha chakraBy vartha chakraMay 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ: ಅಲ್ಲಾಹು ಅಕ್ಬರ್’ ಎಂದು ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ್ದಾರೆ.

    ವಿದ್ಯಾರ್ಥಿನಿ ಮುಸ್ಕಾನ್ ಕುಟುಂಬ ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡದೆ ಸೌದಿ ಪ್ರವಾಸಕ್ಕೆ ಹೊರಟಿದೆ. ಈ ಪ್ರವಾಸದ ಹಿಂದೆ ಏನಾದರೂ ಇದ್ಯಾ ಎಂಬುದರ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದೆ. ಈ ಹಿಂದೆ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿ ಭಾರೀ ಸುದ್ದಿಯಾಗಿದ್ದರು. ಈ ಹೇಳಿಕೆ ಹಿನ್ನೆಲೆ ಉಗ್ರ ಸಂಘಟನೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ಈ ವೇಳೆ ಮುಸ್ಕಾನ್ ವಿದೇಶಿ ಪ್ರವಾಸ ಕೈಗೊಂಡಿರುವುದು ಎಲ್ಲರ ಅನುಮಾನಕ್ಕೆ ಕಾರಣವಾಗಿದೆ.
    ಅಲ್ ಖೈದಾ ಸಂಘಟನೆ ಮುಸ್ಕಾನ್ ಹೊಗಳಿ ಗುಣಗಾನ ಮಾಡಿತ್ತು. ಇದರಿಂದ ಮುಸ್ಕಾನ್ ಬಗ್ಗೆ ಹೆಚ್ಚು ತನಿಖೆ ಮಾಡುವಂತೆ ಆಗ್ರಹ ಮಾಡಲಾಗಿತ್ತು. ಪರಿಣಾಮ ಪೊಲೀಸ್ ಇಲಾಖೆ ಮುಸ್ಕಾನ್ ಮತ್ತು ಕುಟುಂಬದವರನ್ನು ವಿಚಾರಣೆ ನಡೆಸಿತ್ತು. ಈ ನಡುವೆ ಮುಸ್ಕಾನ್ ಮನೆಗೆ ಬಂದೋಗುವವರ ಮೇಲೆ ಪೊಲೀಸ್ ಇಲಾಖೆ ಒಂದು ಕಣ್ಣು ಇಟ್ಟಿತ್ತು. ಆದರೆ ಈ ಕುಟುಂಬ ಖಾಕಿಗೆ ಮಾಹಿತಿ ನೀಡದೆ ಕಳೆದ ಏಪ್ರಿಲ್ 25 ರಂದೇ ಸೌದಿಗೆ ತೆರಳಿದ್ದಾರೆ.
    ಮುಸ್ಕಾನ್ ಕುಟುಂಬ ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಪ್ರವಾಸ ಎಂದು ಮಾಹಿತಿ ಸಿಕ್ಕಿದೆ. ಆದರೆ ಈ ಪ್ರವಾಸದ ಹಿಂದೆ ಇರುವ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಪೊಲೀಸ್ ಇಲಾಖೆಗೆ ಒತ್ತಾಯ ಪ್ರಾರಂಭವಾಗಿದೆ.

    Verbattle
    Verbattle
    Verbattle
    Trending Trends
    Share. Facebook Twitter Pinterest LinkedIn Tumblr Email WhatsApp
    Previous Articleಮೀಸಲಾತಿ ಇಲ್ಲದೆ ಚುನಾವಣೆ ಬೇಡ..
    Next Article ಗುಂಡಿನ ಗಮ್ಮತ್ತು
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gjuvnw on Ultraviolet ಕಿರಣಗಳಿವೆ ಎಚ್ಚರ! #bangalore #skincancer
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Tracymix on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.