Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.
    ರಾಜಕೀಯ

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    vartha chakraBy vartha chakraMay 28, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 27:
    ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
    ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
    ಯಾವುದೇ ಸಂಭಾವನೆ ಇಲ್ಲ:
    ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ಕರ್ನಾಟಕ Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ
    Next Article 1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    1 Comment

    1. Bufqzy on February 12, 2026 12:26 pm

      mgm casino online betmgm-play betmgm com casino

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Usgsvd on ರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.