ಬೆಂಗಳೂರು,ಆ.28- ಹುಕ್ಕಾ ಬಾರ್ ಮೇಲೆ ನಡೆಸಿರುವ ಸಿಸಿಬಿ ಪೊಲೀಸರು ದಾಳಿ ಹುಕ್ಕಾ ಬಾರ್ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು 6,050 ನಗದನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಕಬ್ಬನ್ ಪಾರ್ಕ್ ಬ್ಲೋ ಹುಕ್ಕಾ ಬಾರ್ ಮೇಲೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ದಾಳಿ ಮಾಡಿ ಅಪ್ರಾಪ್ತರು ಹುಕ್ಕಾ ಬಾರ್ನಲ್ಲಿ ಮಾದಕ ವಸ್ತು ಸೇವನೆ ಆರೋಪ ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Previous Articleಬುಡುಬುಡಿಕೆ ಶಾಸ್ತ್ರ ನಂಬಿದ್ದಕ್ಕೆ ಆಗಿದ್ದೇನು…?
Next Article ಗಣೇಶೋತ್ಸವ: ಬೆಂಗಳೂರಲ್ಲಿ ಕಟ್ಟುನಿಟ್ಟಿನ ನಿಯಮ