Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಆಟ…!
    ಸುದ್ದಿ

    ಹೈಕಮಾಂಡ್ ಆಟ…!

    vartha chakraBy vartha chakraMay 21, 2022Updated:May 21, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ಕುತೂಹಲದ ಘಟ್ಟ ತಲುಪಿವೆ. ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವ ಪುನಾರಚನೆ ಕುರಿತು ಯಾವುದೇ ಗುಟ್ಟು ಬಿಟ್ಟು ಕೊಡದ ಹೈಕಮಾಂಡ್ ನಡೆ ತೀವ್ರ ಅಚ್ಚರಿ ಮೂಡಿಸಿದೆ. ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಬಂದಿದ್ದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
    ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಅವರು ನಡೆಸಿದ ಪ್ರಯತ್ನ ಕೈಗೂಡಲಿಲ್ಲ. ಹೈಕಮಾಂಡ್ ಸಂಪುಟ ಸರ್ಜರಿಯ ಬದಲಿಗೆ ನಾಯಕತ್ವ ಬದಲಾವಣೆಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿತ್ತು.
    ಆದರೆ, ಯಾವುದೇ ವಿಷಯವಾಗಿ ಬೊಮ್ಮಾಯಿ ಅವರನ್ನು ಮುಖತಃ ಭೇಟಿಯಾಗದ ಅಮಿತ್ ಶಾ ದೂರವಾಣಿಯಲ್ಲೇ ಕೆಲವು ವಿಷಯಗಳನ್ನು ತಿಳಿಸಿ, ತಾವು ರಾಜ್ಯ‌ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡುವಂತೆ ಸೂಚಿದರು.
    ಈ ಎಲ್ಲಾ ಕಸರತ್ತಿನ ಬಳಿಕ ಅವರು ಬೆಳಗಿನ ಜಾವ 1 ಗಂಟೆಗೆ ಕರ್ನಾಟಕ ಭವನಕ್ಕೆ ಬಂದು ತಂಗಿದ್ದ ಅವರು ಬೆಳಿಗ್ಗೆ 9ಕ್ಕೆ ಅರುಣ್ ಸಿಂಗ್ ಭೇಟಿ ಮಾಡಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಹಾಗು ಪುನರ್ ರಚನೆ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಿಲ್ಲ. ರಾಜ್ಯಸಭೆ ಹಾಗು ವಿಧಾನ ಪರಿಷತ್ ಅಭ್ಯರ್ಥಿಗಳ ಪಟ್ಟಿ ಕುರಿತು ಚರ್ಚೆ ನಡೆದಿದೆ ಎಂದು ಅವರು ಹೇಳಿದರು.
    ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬುದರ ಕುರಿತು ಪಕ್ಷದ ಹಿರಿಯ ಮುಖಂಡ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕಿತ್ತು. ಅನಿವಾರ್ಯ ಕಾರಣಗಳಿಂದ ಅವರನ್ನು ಭೇಟಿ ಮಾಡಲಾಗಿಲ್ಲ ಎಂದು ಅವರು ತಿಳಿಸಿದರು.
    ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೆ. ತುರ್ತು ಕೆಲಸ ಇದ್ದ ಹಿನ್ನೆಲೆ ಅವರನ್ನು ಭೇಟಿಯಾಗಿಲ್ಲ. ಆದರೆ ಫೋನ್‍ನಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಜೊತೆಗೆ ಚರ್ಚೆ ಮಾಡಿದೆ ಎಂದರು.
    ಈ ವೇಳೆ ಚರ್ಚೆಯಲ್ಲಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸಂಪುಟ ವಿಸ್ತರಣೆ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ವಿವರಿಸಿದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 11 ವಿಮಾನಗಳ‌ ಮಾರ್ಗ ಬದಲಾವಣೆ
    Next Article ಮುತ್ತಿನ ನಗರಿಯಲ್ಲಿ ಮರ್ಯಾದಾ ಹತ್ಯೆ!
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    March 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    February 28, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • ThomasHow on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Randystism on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.