Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿಯಿಂದ ಅಪಚಾರ
    ಸುದ್ದಿ

    ಹೊರಟ್ಟಿಯಿಂದ ಅಪಚಾರ

    vartha chakraBy vartha chakraMay 5, 2022Updated:May 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂವಿಧಾನದ ಪೀಠದಲ್ಲಿದ್ದು ಬಿಜೆಪಿ ಸೇರ್ಪಡೆ ಆಗುವುದಾಗಿ ಹೇಳಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ‌.ಕೆ. ಹರಿಪ್ರಸಾದ್ ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊರಟ್ಟಿಯವರು ಇತ್ತೀಚಿಗೆ ಬಿಜೆಪಿಯ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದೇನೆ ಎಂದು ಘೋಷಿಸಿದ್ದಾರೆ. ಸಾಕಷ್ಟು ಹಿರಿಯರಾಗಿ, ಶಾಸಕರಾಗಿ ಅನುಭವ ಇರುವ ಹೊರಟ್ಟಿ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ’ ಎಂದರು.
    ‘ಪಕ್ಷ ಸಿದ್ದಾಂತಗಳನ್ನು ಒಪ್ಪಿ ಯಾರು ಬೇಕಾದರೂ ಯಾವುದೇ ಪಕ್ಷ ಸೇರಬಹುದು. ಆದರೆ, ಸಂವಿಧಾನ ಪೀಠದಲ್ಲಿರುವವರು ನಡೆದುಕೊಳ್ಳುವ ರೀತಿ ಇದಲ್ಲ. ಹೊರಟ್ಟಿಯವರು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ 10ನೇ ಶೆಡ್ಯೂಲ್ ಪ್ರಕಾರ ನಡೆದುಕೊಳ್ಳದೇ ಕಾಯ್ದೆ ಉಲ್ಲಂಘಿಸಿದ್ದಾರೆ’ ಎಂದರು.
    ‘ಸಂವಿಧಾನದ ಮೂಲಕ ಭಾರತ ನಡೆಯುತ್ತಿದೆ ಹೊರತು ಪಂಚಾಂಗದಡಿಯಲ್ಲಿ ಅಲ್ಲ. ಸಂವಿಧಾನದ ಪೀಠಕ್ಕೆ ಅವಮಾನ ಮಾಡಿರುವ ಹೊರಟ್ಟಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಭಾಪತಿ ಹುದ್ದೆ ಪಕ್ಷಾತೀತವಾದದ್ದು, ಆದರೆ ಹೊರಟ್ಟಿಯವರು ಬಿಜೆಪಿ ಸೇರ್ಪಡೆ ಆಗುತ್ತೇನೆ ಎಂದು ಹೇಳುವುದು ಪೀಠಕ್ಕೆ ಮಾಡಿದ ದ್ರೋಹ’ ಎಂದರು.
    ‘ಬಿಜೆಪಿಯವರ ದಂಡಂ ದಶಂಗುಣಂಗೆ ಹೆದರಿ ಹೊರಟ್ಟಿಯವರು ಆ ಪಕ್ಷಕ್ಕೆ ಹೋಗಿರಬಹುದು. ಬಿಜೆಪಿಗೆ ಸೇರಿ ಹೊರಟ್ಟಿ ಹರಕೆಯ ಕುರಿ ಆಗುವುದರಲ್ಲಿ ಅನುಮಾನವೇ ಇಲ್ಲ. ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆಯುವ ಬಿಜೆಪಿಗೆ ಹೊರಟ್ಟಿ ಸೇರಿರುವುದು ದುರದೃಷ್ಟಕರ. ಆಸೆ ಆಮಿಷಗಳಿಗೆ ಅವರು ಅತ್ತ ಹೋಗಿರುವುದು ಸ್ಪಷ್ಟವಾಗಿದೆ.‌ ಸಂವಿಧಾನ ರಕ್ಷಣೆ ಮಾಡುವ ಪೀಠದಲ್ಲಿ ಕುಳಿತು, ಸಂವಿಧಾನ ಬುಡಮೇಲು ಮಾಡುವ ಬಿಜೆಪಿ ಜೊತೆಗೆ ಸೇರಿದ್ದಾರೆ. ಆಪರೇಷನ್ ಕಮಲದ ಮೂಲಕವೇ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

    Verbattle
    Verbattle
    Verbattle
    basavaraj horatti elected for bjp horatti joined bjp ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಅನುಮಾನಾಸ್ಪದ ಸಾವು
    Next Article ಸನ್ ರೈಸರ್ಸ್ ಮೇಲೆ ವಾರ್ನರ್ – ಪೊವೆಲ್ ಸವಾರಿ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JamesknocK on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Jamespiedy on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.