Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!
    ವಿಶೇಷ ಸುದ್ದಿ

    ಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!

    vartha chakraBy vartha chakraJanuary 17, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.16- ತಮ್ಮದು ಅತ್ಯಂತ ಸ್ವಚ್ಚ ರಾಜಕಾರಣ ಇದರಲ್ಲಿ ನಾನು ಬದ್ಧತೆ ಹೊಂದಿದ್ದು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
    ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದರೆ ಸಾವನ್ನು ಬಯಸುತ್ತೇನೆ ಎಂದರು.
    ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡಲಾಗುತ್ತಿದೆ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದರು.
    ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವ ವಿದ್ಯಾಲಯದ ಶಂಕು ಸ್ಥಾಪನೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.
    ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂತಹ ಪರಿಸ್ಥಿತಿ ಬಂದರೆ ಆತ್ಮಹತ್ಯೆ ದಾರಿ ತುಳಿಯುತ್ತೇನೆ ಎಂದು ಅವರು ಭಾವುಕರಾಗಿ ನುಡಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ Congressನಲ್ಲಿ ಪ್ರಿಯಾಂಕಾ ಸಂಚಲನ
    Next Article Ambulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌
    vartha chakra
    • Website

    Related Posts

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    February 6, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Glennhof on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.