Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮಗಳ ಆಗರವಾದ BBMP.
    Trending

    ಅಕ್ರಮಗಳ ಆಗರವಾದ BBMP.

    vartha chakraBy vartha chakraJune 18, 202411 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಕ್ರಮಗಳ ಆಗರವಾಗಿದೆ ಇಲ್ಲಿ ಒಂದು ಕೆಲಸಕ್ಕೆ ಎರಡು ಬಿಲ್‌ ಮಾಡಿಕೊಂಡು ಕೋಟ್ಯಂತರ ರೂ. ಲೂಟಿ ಮಾಡಲಾಗುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಲ್ಲಿನ ಹಣ ಎಲ್ಲಿ ಹೋಗಿದೆಯೋ, ಏನೋ? ಅದನ್ನು ಕೇಳೋರು ಇಲ್ಲ,ಹಲವಾರು ಇಲಾಖೆಯಲ್ಲಿ ಹಣ ಸೋರಿಕೆಯಾಗುತ್ತಿದೆ.ಜನರ ಹೆಸರಿನಲ್ಲಿ ಕಾಂಗ್ರೆಸ್‌‍ ಸರ್ಕಾರ ಲೂಟಿ ಮಾಡಿಕೊಂಡು ಕೂತಿದೆ ಎಂದು ವಾಗ್ದಾಳಿ ನಡೆಸಿದರು.
    ಇದೀಗ ಬೆಂಗಳೂರಿನ 25 ಸಾವಿರ ಎಕರೆ ಮೇಲೆ ರಾಜ್ಯಸರ್ಕಾರ ಕಣ್ಣು ಹಾಕಿದೆ. ಗ್ಯಾರಂಟಿಯಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವಾಗ ವಿವೇಕ ಇರಲಿಲ್ಲವೇ?, ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಚಿಂತೆ ಮಾಡಬೇಕಿತ್ತಲ್ಲವೇ?, ಹಣಕಾಸು ಸಚಿವರಾಗಿ 14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಭವ ಇರಲಿಲ್ಲವೇ?, ಮುಂದೇನಾಗಬಹುದು ಎಂಬ ಆಲೋಚನೆಯನ್ನೂ ಮಾಡಲಿಲ್ಲವೇ?, ಎಂದು ಟೀಕಾ ಪ್ರಹಾರ ನಡೆಸಿದರು.
    ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಉಪಕರವನ್ನು ಹೆಚ್ಚಳ ಮಾಡುವ ಅವಶ್ಯಕತೆ ಏನಿತ್ತು. ಪೆಟ್ರೋಲ್‌, ಡೀಸೆಲ್‌ ದರವನ್ನು ಕೇಂದ್ರಸರ್ಕಾರ ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿಯವರು ಒತ್ತಾಯಿಸಿದ್ದಾರೆ. ಕೇಂದ್ರಸರ್ಕಾರ ದರ ಇಳಿಸುವುದು ಅಥವಾ ಬಿಡುವುದರ ಬಗ್ಗೆ ಆಮೇಲೆ ಚರ್ಚಿಸೋಣ. ಈಗ ತರಾತುರಿಯಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡುವುದರ ಅಗತ್ಯವೇನಿತ್ತು? ಯಾವ ಕಾರಣಕ್ಕಾಗಿ ಹೆಚ್ಚಳ ಮಾಡಿದ್ದೀರಿ ಎಂದು ಪ್ರಶ್ನೆಗಳ ಸುರಿಮಳೆಗೈದರು.
    ಕೇಂದ್ರ ಸರ್ಕಾರವನ್ನು ಬೆಲೆ ಇಳಿಸುವಂತೆ ಇಷ್ಟು ದಿನ ಏಕೆ ಕೇಳಲಿಲ್ಲ? ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಸೆಸ್‌‍ ಮೂಲಕ 3 ಸಾವಿರ ಕೋಟಿ ರೂ. ಸಂಗ್ರಹಿಸಲು ತೈಲಬೆಲೆ ಹೆಚ್ಚಳ ಮಾಡಿದ್ದೀರ. ಜನರ ಜೇಬಿನಿಂದ ಕಿತ್ತುಕೊಳ್ಳಲು ಹೊರಟಿದ್ದೀರ. ಗ್ಯಾರಂಟಿ ಅನುಷ್ಠಾನಗೊಳಿಸುವುದಾಗಿ ಹೇಳಿ ಜನರಿಂದ ತೆಗೆದುಕೊಂಡು, ಜನರಿಗೇ ಕೊಡುವುದಕ್ಕೆ ನೀವೇ ಬೇಕಾ? ಯಾರು ಬೇಕಾದರೂ ಇಂತಹ ಆಡಳಿತ ನಡೆಸುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

    Verbattle
    Verbattle
    Verbattle
    Bangalore bbmp Congress Government Karnataka m News Trending Varthachakra ಕಾಂಗ್ರೆಸ್ ಕಾನೂನು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    Next Article ರಾಜ್ಯ ಕಂಡ ಅಸಮರ್ಥ ಸಿಎಂ ಸಿದ್ದರಾಮಯ್ಯ.
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    11 Comments

    1. Safdot on February 12, 2026 10:23 am

      mgm promo https://betmgm-play.com/ betmgm Alaska

      Reply
    2. Kvkoyn on February 19, 2026 10:19 pm

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    3. Kvkoyn on February 19, 2026 10:23 pm

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    4. Kvkoyn on February 19, 2026 10:27 pm

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    5. Kvkoyn on February 19, 2026 10:29 pm

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    6. Kvkoyn on February 19, 2026 10:32 pm

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    7. Cvnfwt on February 23, 2026 6:38 am

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza vs gates of olympus free spins with lollipop scatters and let the tumbles multiply your prizes. Get spinning today!

      Reply
    8. Cvnfwt on February 23, 2026 6:42 am

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza vs gates of olympus free spins with lollipop scatters and let the tumbles multiply your prizes. Get spinning today!

      Reply
    9. Cvnfwt on February 23, 2026 6:44 am

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza vs gates of olympus free spins with lollipop scatters and let the tumbles multiply your prizes. Get spinning today!

      Reply
    10. Cvnfwt on February 23, 2026 6:47 am

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza vs gates of olympus free spins with lollipop scatters and let the tumbles multiply your prizes. Get spinning today!

      Reply
    11. Cvnfwt on February 23, 2026 6:50 am

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza vs gates of olympus free spins with lollipop scatters and let the tumbles multiply your prizes. Get spinning today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Hrhxpr on Honey trap ಗ್ಯಾಂಗ್ ಬೆಲೆಗೆ.
    • Diegotup on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.