Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!
    ಅಪರಾಧ

    ಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!

    vartha chakraBy vartha chakraNovember 27, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.

    ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ನರಸಿಂಹರಾಜು (32) ನನ್ನು ಮಹಿಳೆಯ ಸಂಬಂಧಿಕರು ಕೊಲೆ‌ಮಾಡಿರುವ ಶಂಕೆ ವ್ಯಕ್ತವಾಗಿದೆ.
    ಕಳೆದ ಶನಿವಾರ ಮಹಿಳೆಯು ನರಸಿಂಹರಾಜು ಮನೆಗೆ ಬಂದಿದ್ದಳು. ಅದು ಮಹಿಳೆಯ ಸಂಬಂಧಿಕರಿಗೆ ಗೊತ್ತಾಗಿತ್ತು. ತಕ್ಷಣವೇ ನರಸಿಂಹರಾಜು ಮನೆಗೆ ಬಂದ ನಾಲ್ಕೈದು ಮಂದಿ ಆತನನ್ನು ಹೊರಗೆ ಎಳೆದುಕೊಂಡು ಹೋಗಿ ರಸ್ತೆಯುದ್ದಕ್ಕೂ ಹಲ್ಲೆ ನಡೆಸಿ ಮನಸೋ ಇಚ್ಛೆ ಥಳಿಸಿದ್ದಾರೆ. ಮಧ್ಯ ಪ್ರವೇಶಿಸಿ ತಡೆಯಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ನಡೆಸಿದ್ದಾರೆ.
    ಹಲ್ಲೆಗೊಳಗಾಗಿ ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಅಸ್ವಸ್ಥನಾದ ನರಸಿಂಹರಾಜುವನ್ನು ತಕ್ಷಣವೇ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
    ನರಸಿಂಹರಾಜು ಸಾವಿಗೆ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಕಾರಣ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ. ಇದು ನರಸಿಂಹರಾಜು ಕುಟುಂಬಸ್ಥರ ಆಕ್ಷೇಪಕ್ಕೆ ಕಾರಣವಾಗಿದೆ. ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವರದಿ ಆಧರಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ತಿಳಿಸಿದ್ದಾರೆ.

    Verbattle
    Verbattle
    Verbattle
    ಕೊಲೆ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.
    Next Article ನಕಲಿ ನಂದಿನಿ ತುಪ್ಪದ ಕಾರ್ಖಾನೆ ಪತ್ತೆ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    1 Comment

    1. StellaHewly on February 13, 2026 1:20 am

      bet mgm $200 betmgm-play betmgm WV

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Upapia on ರಾಜ್ಯದಲ್ಲಿ ಪ್ರಧಾನಿ ಶಕ್ತಿ ಪ್ರದರ್ಶನ | Modi In Bengaluru
    • LinwoodGah on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.