Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Trending

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

    vartha chakraBy vartha chakraAugust 2, 202411 Comments4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-

    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.

    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.

    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.

    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.

    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.

    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.

    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.

    ಸವಾಲುಗಳೇನು:

    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.

    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    Bangalore Congress Government Karnataka News Politics Trending Varthachakra ಅಪಘಾತ ಕಾಂಗ್ರೆಸ್ ಕಾನೂನು ಕಾರು Election ನಿಯಮ ಉಲ್ಲಂಘನೆ ನ್ಯಾಯ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    Next Article ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    11 Comments

    1. elektrokar_fgEl on December 7, 2025 5:45 pm

      Электрокарниз — это идеальное решение для современного интерьера, которое можно найти по ссылке заказать электрокарниз Прокарниз.
      Также вы можете управлять электрокарнизом с помощью пульта или мобильного приложения, что обеспечивает дополнительное удобство.

      Reply
    2. upravlyaem_atKt on December 7, 2025 9:04 pm

      Управляемые шторы позволяют effortlessly контролировать освещение в вашем доме. шторы для умного дома Prokarniz — это идеальное сочетание стиля и функциональности.
      Современные технологии позволяют управлять шторами дистанционно, что придаёт дополнительно удобство.

      Reply
    3. avtomatich_woea on December 8, 2025 12:29 am

      Установите электро жалюзи Прокарниз, и наслаждайтесь комфортом и простотой управления светом в вашем доме.
      Автоматические жалюзи на окна с электроприводом становятся все более популярными. Данные современные изделия обеспечивают удобство и комфорт.

      Во-первых, такая система управления позволяет регулировать уровень света в помещении. Вы можете легко открыть или закрыть жалюзи с помощью пульта дистанционного управления.

      Также жалюзи с электроприводом способствуют повышению энергоэффективности. Эти устройства помогают поддерживать комфортный микроклимат, удерживая тепло в холодное время года.

      Таким образом, жалюзи с электрическим управлением — это идеальный вариант для любого современного дизайна. Эти устройства не только практичны, но и привносят стиль в любой интерьер.

      Reply
    4. avtomatich_wwkt on December 8, 2025 10:10 am

      Откройте для себя удобство и стиль, которые предлагают автоматические рулонные шторы купить Prokarniz, идеально подходящие для любого интерьера.
      Автоматические рулонные шторы становятся все более популярными среди современных интерьеров. Они обеспечивают комфорт и стиль для любого помещения .

      Важным аспектом является простота в эксплуатации автоматических рулонных штор . Кнопка или пульт дистанционного управления делают процесс открытия и закрытия штор невероятно простым .

      Некоторые шторы могут быть интегрированы в систему “умный дом”. Это добавляет дополнительный уровень удобства и делает использование штор ещё более приятным .

      При выборе автоматических рулонных штор стоит обратить внимание на их дизайн . Не забывайте учитывать текстуру и цвет штор при выборе.

      Reply
    5. umnye_vopr on December 8, 2025 1:26 pm

      Умные шторы — это инновационное решение для вашего дома, которое позволяет легко управлять светом и конфиденциальностью. Узнайте больше о шторы с электроприводом умный дом прокарниз!
      Они обладают не только стильным внешним видом, но и высокой функциональностью.

      Вы сможете настроить их так, чтобы они открывались автоматически с восходом солнца.

      Это делает ваш дом более комфортным и экономичным.

      Вам потребуется минимальный набор инструментов и немного времени.

      Reply
    6. avtomatich_adPr on December 8, 2025 4:42 pm

      Установите электро жалюзи на окна внутренние прокарниз для удобства управления светом и обеспечения уюта в вашем доме.
      Основной плюс автоматизированных жалюзи заключается в простоте их эксплуатации.

      Reply
    7. avtomatich_bymt on December 8, 2025 8:09 pm

      Если вы хотите добавить стиль и комфорт в свой дом, автоматические горизонтальные жалюзи +7 (499) 638-25-37 — отличное решение!
      Купить автоматические горизонтальные жалюзи можно в разных магазинах и интернет-магазинах.

      Reply
    8. avtomatich_pnkn on December 8, 2025 11:37 pm

      Откройте для себя автоматические жалюзи пластиковые окна +7 (499) 638-25-37, которые обеспечат идеальный контроль света и уюта в вашем доме.
      Электрические жалюзи помогают экономить электроэнергию, что является их важным плюсом.

      Reply
    9. バイナリーオプション ブビンガ on December 11, 2025 6:27 am

      ブビンガバイナリーとは

      Reply
    10. oanda on December 13, 2025 4:24 pm

      オアンダ

      Reply
    11. みんなのfx おすすめ on December 13, 2025 9:58 pm

      みんなのfx ポイントサイト

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian online pharmacies on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Daviddek on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • RichardLorum on ದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.