Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದಾನಿಗೆ ಇದನ್ನೆಲ್ಲಾ ಕೊಡುತ್ತಿದ್ದಾರೆ.. ನೋಡಿ
    ಸುದ್ದಿ

    ಅದಾನಿಗೆ ಇದನ್ನೆಲ್ಲಾ ಕೊಡುತ್ತಿದ್ದಾರೆ.. ನೋಡಿ

    vartha chakraBy vartha chakraApril 18, 2022Updated:April 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರಧಾನಿ ನರೇಂದ್ರ ಮೋದಿ ಆಪ್ತ ವಲಯದಲ್ಲಿ ಗುರಿತಿಸಿಕೊಂಡಿರುವ ದೇಶದ ಅತಿದೊಡ್ಡ ಸಿರಿವಂತ ಉದ್ಯಮಿ ಗೌತಮ್ ಅದಾನಿ ಮಡಿಲಿಗೆ ರಾಜ್ಯದ ಎರಡು ಪ್ರಮುಖ ಯೋಜನೆಗಳು ಬೀಳಲಿವೆ.
    ಇಂಧನ, ಮೂಲ ಸೌಕರ್ಯ, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವಲಯಗಳಲ್ಲಿ ವಹಿವಾಟು ಹೊಂದಿರುವ ಅದಾನಿ ಸಂಸ್ಥೆಗೆ‌ ರಾಜ್ಯದ ಎರಡು‌ ಪ್ರಮುಖ ವಿದ್ಯುತ್‌ ಸ್ಥಾವರಗಳ ಒಡೆತನ ಸಿಗಲಿದೆ.
    ಇಂಧನ ಇಲಾಖೆಯ ಉನ್ನತ ಮೂಲಗಳ ಪ್ರಕಾರ ರಾಯಚೂರಿನಲ್ಲಿರುವ ರಾಜ್ಯದ ಹಳೆಯ ಹಾಗು ಪ್ರತಿಷ್ಠಿತ ಉಷ್ಣ ವಿದ್ಯುತ್ ಸ್ಥಾವರ ಹಾಗೂ ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರಗಳ ಒಡೆತನ ಅದಾನಿ ಪಾಲಾಗುವ ಸಾಧ್ಯತೆಯಿದೆ.
    ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ ತಲಾ 500 ಮೆಗಾವ್ಯಾಟ್ ಸಾಮರ್ಥ್ಯದ ಆರು ಘಟಕಗಳಿದ್ದು, ಒಟ್ಟು 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ. ಇದೇ ರೀತಿ ಬಳ್ಳಾರಿಯಲ್ಲಿ ತಲಾ 500 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಘಟಕಗಳಿದ್ದು, ಒಟ್ಟು 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
    ಈ ಸ್ಥಾವರಗಳನ್ನು ನಿರ್ವಹಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಖಾಸಗಿಯವರಿಗೆ ವಹಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಸ್ಥಾವರಗಳನ್ನು ಖಾಸಗಿಯವರಿಗೆ ವಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ದೆಹಲಿಯ ಕೆಲ ಪ್ರಭಾವಿ ನಾಯಕರು ಇದರಲ್ಲಿ ಮಧ್ಯ ಪ್ರವೇಶಿಸಿದ್ದಾರೆ ಎಂದು ಮೂಲಗಳು ಹೇಳಿವೆ.
    ರಾಯಚೂರು ಹಾಗು ಬಳ್ಳಾರಿ ವಿದ್ಯುತ್ ಸ್ಥಾವರಗಳನ್ನು ನಿರ್ವಹಿಸಲು ಖಾಸಗಿಯವರಿಗೆ ವಹಿಸಿಕೊಡುವುದು. ಬಂದ ಲಾಭದಲ್ಲಿ ಶೇಕಡಾವಾರು ಪಾಲು ಮಾಡಿಕೊಳ್ಳುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಎರಡೂ ಸ್ಥಾವರಗಳಲ್ಲಿ ಸರ್ಕಾರಿ ನೇಮಕಾತಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #adanigroups #bellary #gauthamadani #industrial #iron #JSW #raichu #RTPS #steel
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯ ಊಸರವಳ್ಳಿ ಯಾರು…!?
    Next Article ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • LinwoodGah on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • fda approved canadian online pharmacies on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.