Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ
    ರಾಷ್ಟ್ರೀಯ

    ಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ

    vartha chakraBy vartha chakraDecember 7, 2024Updated:December 7, 20248 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.7-
    ಅದಾನಿ ಸಮೂಹ ಸಂಸ್ಥೆಯು ಬೇಲೆಕೆರಿ ಬಂದರಿನಲ್ಲಿ ಜಪ್ತಿ ಮಾಡಲಾಗಿದ್ದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡಿದ್ದು, ಲೋಕಾಯುಕ್ತ ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಸ್ಥೆಯ ವಿರುದ್ಧ ರಾಜ್ಯಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದ ಕಾಂಗ್ರೆಸ್‌‍ ಹಿರಿಯ
    ನಾಯಕ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2011 ರ ಜುಲೈನಲ್ಲಿ ಲೋಕಾಯುಕ್ತರು ನೀಡಿರುವ ವರದಿಯಲ್ಲಿ ಬೇಲೆಕೆರಿ ಬಂದರು ಅದಿರು ನಾಪತ್ತೆ ಹಗರಣದಲ್ಲಿ ಭಾಗವಹಿಸಿರುವ ನಾಲ್ಕು ಕಂಪನಿಗಳ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದರು.
    ಅರಣ್ಯ ಇಲಾಖೆ ಜಪ್ತಿ ಮಾಡಿದ ಎಂಟು ಲಕ್ಷ ಮೆಟ್ರಿಕ್‌ ಟನ್‌ಗೂ ಅಧಿಕ ಅದಿರನ್ನು ದೊಡ್ಡ ಪ್ರಮಾಣದಲ್ಲಿ ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡಿರುವ ಹಗರಣದಲ್ಲಿ ಅದಾನಿ ಎಂಟರ್‌ಪ್ರೈಸಸ್‌‍ ಕೂಡ ಭಾಗಿಯಾಗಿದೆ.ಇದಲ್ಲದೆ, ಮಲ್ಲಿಕಾರ್ಜುನ ಶಿಪ್ಪಿಂಗ್‌ ಪ್ರೈ.ಲಿಮಿಟೆಡ್‌, ಸಲ್‌ಗಾಂವ್ಕರ್‌ ಮೈನಿಂಗ್‌ ಇಂಡಸ್ಟ್ರೀಸ್‌‍ ಪ್ರೈ.ಲಿಮಿಟೆಡ್‌, ರಾಜ್‌ಮಹಲ್‌ ಸೆನ್‌್ಸಕಿ ಕಂಪನಿಗಳ ಪಾತ್ರವನ್ನು ಉಲ್ಲೇಖಿಸಿದ್ದಾರೆ ಎಂದು ವಿವರಿಸಿದರು.
    ಪ್ರಕರಣದ ತನಿಖೆ ನಡೆಸಿದ್ದ ಅರಣ್ಯಾಧಿಕಾರಿ ಯು.ವಿ.ಸಿಂಗ್‌ ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತರು ವರದಿ ನೀಡಿದ್ದರು. ಅದರಲ್ಲಿ ಪುಟ ಸಂಖ್ಯೆ 51 ರಿಂದ 56 ರ ನಡುವೆ ಅದಾನಿ ಕಂಪನಿ ತನ್ನ ಶಾಖೆಗೆ ಇ-ಮೇಲ್‌ ಕಳುಹಿಸಿ ಯಾವೆಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಣ ನೀಡಬೇಕು ಎಂಬ ಸ್ಪಷ್ಟ ಉಲ್ಲೇಖ ಇದೆ. ದಾಖಲೆ ಇದ್ದರೂ ಇದರ ವಿರುದ್ಧ ತನಿಖೆ ನಡೆದಿಲ್ಲ ಎಂದು ಆಪಾದಿಸಿದರು.
    ಕಳ್ಳಸಾಗಾಣಿಕೆಯ ಮೂರು ಕಂಪನಿಗಳ ವಿರುದ್ಧ ಈಗಾಗಲೇ ತನಿಖೆ ಪೂರ್ಣಗೊಂಡು, ಕಾಂಗ್ರೆಸ್‌‍ನ ಶಾಸಕ ಸತೀಶ್‌ ಶೈಲ್‌ ಸೇರಿದಂತೆ ಹಲವರಿಗೆ ಶಿಕ್ಷೆಯಾಗಿದೆ. ಅದಕ್ಕೆ ಹೈಕೋರ್ಟ್‌ ತಡೆಯಾಜ್ಞೆಯನ್ನೂ ನೀಡಿದೆ. ಮೂರು ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ಅದಾನಿ ಕಂಪನಿ ವಿರುದ್ಧ ಏಕಿಲ್ಲ ಎಂಬುದು ತೀವ್ರವಾಗಿ ಕಾಡುವ ಪ್ರಶ್ನೆಯಾಗಿದೆ ಎಂದರು.

    Verbattle
    Verbattle
    Verbattle
    ಅದಾನಿ ಕಾಂಗ್ರೆಸ್ Bengaluru ಮೈ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆ ಕಬಳಿಸಿದ್ರಾ ಹೊರಟ್ಟಿ.?
    Next Article ಬಿಜೆಪಿ ಅಶಿಸ್ತಿಗೆ ಮದ್ದು ಅರೆಯಿತಾ ಕೋರ್ ಕಮಿಟಿ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Crmrrf on ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    • LinwoodGah on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Goodinifopsy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.