Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳ ಕಿವಿ ಹಿಂಡಿದ ಸಿಎಂ ಮತ್ತು ಡಿಸಿಎಂ.
    ರಾಜ್ಯ

    ಅಧಿಕಾರಿಗಳ ಕಿವಿ ಹಿಂಡಿದ ಸಿಎಂ ಮತ್ತು ಡಿಸಿಎಂ.

    vartha chakraBy vartha chakraMay 18, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.17-
    ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪರಿಹಾರ ಮತ್ತು ಕೃಷಿ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಬಿತ್ತನೆ ಬೀಜ ಲಭ್ಯವಿರುವ ಕಡೆ ಗಮನ ಹರಿಸಲು ಸಲಹೆ ಮಾಡಿದ್ದಾರೆ.
    ಚುನಾವಣಾ ನೀತಿ ಸಂಹಿತೆಯ ಕಾರಣಕ್ಕಾಗಿ ಬಹಳಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅಧಿಕಾರಿಗಳು ಪ್ರತಿಯೊಂದಕ್ಕೂ ನೀತಿ ಸಂಹಿತೆಯ ನೆಪ ಹೇಳುತ್ತಿದ್ದು, ಆಡಳಿತ ವ್ಯವಸ್ಥೆ ದಿಕ್ಕು ತಪ್ಪಿದಂತಾಗಿದೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡಿದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಕಡೆ ಗಮನಹರಿಸುವಂತೆ ತಾಕಿದ್ದು ಮಾಡಿದ್ದಾರೆ
    ಬರ ನಿರ್ವಹಣೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಕೆಲವು ಬ್ಯಾಂಕುಗಳು ಈ ಹಣವನ್ನು ರೈತರ ಸಾಲಕ್ಕಾಗಿ ಜಮಾ ಮಾಡಿಕೊಳ್ಳುತ್ತಿವೆ ಯಾವುದೇ ಕಾರಣಕ್ಕೂ ಈ ರೀತಿ ಮಾಡಬಾರದು ಪರಿಹಾರ ಹಣ ರೈತರಿಗೆ ನೀಡಬೇಕು ಎಂದು ಬ್ಯಾಂಕ್ ಗಳಿಗೆ ಸೂಚಿಸಿದರು.
    ಮೇವು ಲಭ್ಯತೆ, ಗೋ ಶಾಲೆಗಳ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಕೇಂದ್ರ ಸರ್ಕಾರದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
    ನೀತಿ ಸಂಹಿತೆಯ ನೆಪದಲ್ಲಿ ಆಡಳಿತ ಯಂತ್ರ ತಟಸ್ಥವಾಗುವುದು ಸಹನೀಯವಲ್ಲ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಕಾಲಿಕವಾಗಿ ಸ್ಪಂದಿಸಬೇಕು. ಈಗಾಗಲೇ ಚುನಾವಣೆ ಮುಗಿದಿರುವುದರಿಂದ ಚುನಾವಣಾ ಕರ್ತವ್ಯ ನಿಯೋಜನೆ ಎಂದು ಕಾರಿಗೆ ಬೋರ್ಡ್‌ ಹಾಕಿಕೊಂಡು ತಿರುಗಾಡಿ ಕಾಲಾಹರಣ ಮಾಡುವುದು ಸರಿಯಲ್ಲ. ಸಚಿವರು, ಶಾಸಕರು ಪ್ರಶ್ನಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನಸೋ ಇಚ್ಛೆ ನಡೆದುಕೊಳ್ಳುವುದನ್ನು ಗಮನಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ..
    ಗುತ್ತಿಗೆದಾರರ ಬಿಲ್ ಬಾಕಿ ಪಾವತಿ ಮಾಡಲು ಚುನಾವಣೆ ಆಯೋಗ ಅನುಮತಿ ನೀಡಿದೆ ಅದೇ ರೀತಿಯಲ್ಲಿ ಹೊಸ ಕಾಮಗಾರಿಗಳ ಟೆಂಡರ್ ಕರೆಯಲು ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಚುನಾವಣಾ ಆಯೋಗದ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

    Verbattle
    Verbattle
    Verbattle
    #CM #DKS #dkshivakumar Bangalore Congress dcm Government Karnataka Election ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕೊಲೆ ಭಾಗ್ಯ ಯೋಜನೆ ಜಾರಿಯಲ್ಲಿದೆ.
    Next Article ಅಂಜಲಿ ಹಂತಕ ಹೇಗೆ ಸಿಕ್ಕಿಬಿದ್ದ ನೋಡಿ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. Dmiwoi on February 13, 2026 4:02 am

      mgm sports betting betmgm MS mgm bet kansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Lttmhr on CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    • LinwoodGah on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.