Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    ರಾಜಕೀಯ

    ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.

    vartha chakraBy vartha chakraNovember 29, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು.
    ವಿಧಾನಸಭೆ ಚುನಾವಣೆ ನಂತರ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ನಡೆದ ಮಾತುಕತೆ ವೇಳೆ ಕೈಗೊಂಡ ತೀರ್ಮಾನದಂತೆ ಅಧಿಕಾರ ಹಸ್ತಾಂತರ ನಡೆಯಲಿದೆ ಎಂದು ಮಾಜಿ ಮಂತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವುದೋ ಆರೋಪ ಬಂದಿದ್ದರಿಂದ ಶೀಘ್ರದಲ್ಲೇ ರಾಜೀನಾಮೆ ಕೊಡುತ್ತಾರೆ ಎಂದೆಲ್ಲಾ ಮಾಧ್ಯಮದಲ್ಲಿ ವಿಶ್ಲೇಷಣೆ-ಚರ್ಚೆ ನಡೆಯುತ್ತಿವೆ. ಯಾರಿಗೆ ಹೇಗೆ ಬೇಕೋ ಹಾಗೆ ವಿಶ್ಲೇಷಿಸುತ್ತಿದ್ದಾರೆ’ ಎಂದರು.
    ಆರೋಪ ಬಂದಿದೆ ಎಂಬ ಮಾತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಬದಲಾಗಿ ಹೈಕಮಾಂಡ್ ಜೊತೆ ನಡೆದ ಮಾತುಕತೆಯ ಆಧಾರದಲ್ಲಿ ಮೊದಲ ಅವಧಿ ಮುಗಿದ ನಂತರ ತಮ್ಮ ಸ್ಥಾನ ತೊರೆಯಲಿದ್ದಾರೆ ಎಂದು ಹೇಳಿದರು.
    ವಿಧಾನಸಭೆ ಚುನಾವಣೆ ಮುಗಿದು ಅಧಿಕಾರ ಹಂಚಿಕೆ ಕುರಿತು ಮಾತುಕತೆ ನಡೆದ ಸಮಯದಲ್ಲಿ ಮೊದಲ ಅವಧಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ ನಂತರದ ಅವರಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಒಪ್ಪಂದ ಏರ್ಪಟ್ಟಿತ್ತು. ಅದರಂತೆ ಬೆಳವಣಿಗೆಗಳು ನಡೆಯುತ್ತವೆ ಎಂದು ತಿಳಿಸಿದರು.
    ಅಧಿಕಾರ ಹಸ್ತಾಂತರದ ಜೊತೆಗೆ ಮಂತ್ರಿಮಂಡಲ ಪುನಾರಚನೆಯೂ ಆಗಲಿದೆ. ಈ ವೇಳೆ ತಮಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇದೆ ತಾವು ಮಂತ್ರಿ ಆಗಬೇಕು ಎಂದು ಹೈಕಮಾಂಡ್ ನಾಯಕರಿಗೆ ಇಂಗಿತವನ್ನು ತಿಳಿಸಿದ್ದೇನೆ ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು

    Verbattle
    Verbattle
    Verbattle
    Election ಮೈ ಮೈಸೂರು ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
    Next Article San Fransisco ನಗರದ ಪರಿಸ್ಥಿತಿ ನೋಡಿ!
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • pas88 on ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • Glennhof on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.