Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Trending

    ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.

    vartha chakraBy vartha chakraAugust 29, 20249 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸ್ವರೂಪದಲ್ಲಿ ಸಾಕಷ್ಟು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ. ಬರುವ ಅಕ್ಟೋಬರ್ ಒಂದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಫುಡ್ ಕಿಟ್ ದೊರಕಲಿದೆ.
    ಅನ್ನಭಾಗ್ಯ’ದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿತ್ತು
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಯೋಜನೆ ಜಾರಿಗೆ ಅಗತ್ಯವಿದ್ದ ಹೆಚ್ಚುವರಿ ಅಕ್ಕಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ 34 ನೀಡಿ ಖರೀದಿಸಲು‌ ಸಿದ್ಧವಿರುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೂ ಕೇಂದ್ರ ನೀಡಿರಲಿಲ್ಲ. ಪ್ರತಿ ವ್ಯಕ್ತಿಗೆ ನೀಡುತ್ತಿದ್ದ ಐದು ಕೆ.ಜಿ ಹೊರತುಪಡಿಸಿ ಹೆಚ್ಚುವರಿ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
    ಹೀಗಾಗಿ ರಾಜ್ಯ ಸರ್ಕಾರ ಮುಕ್ತ ಮಾರುಕಟ್ಟೆ ಮತ್ತು ನೆರೆ ರಾಜ್ಯಗಳಲ್ಲಿ ಅಕ್ಕಿ ಖರೀದಿ ಮಾಡಲು ನಡೆಸಿದ ಎಲ್ಲ ಪ್ರಯತ್ನ ವಿಫಲವಾಗಿತ್ತು.
    ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯರಿಗೆ ಅನ್ನಭಾಗ್ಯದಡಿ ಅಕ್ಕಿ ಹೊಂದಿಸಲು ಸಾಧ್ಯವಾಗದೇ ಹೋದಾಗ ತಲಾ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕೆ.ಜಿ ಅಕ್ಕಿಗೆ 34 ರೂಪಾಯಿಯಂತೆ ಲೆಕ್ಕಹಾಕಿ ಪ್ರತಿ ಫಲಾನುಭವಿ ಖಾತೆಗೆ 170 ರೂಪಾಯಿ ನೇರ ಜಮಾ ಮಾಡಲು ಸರ್ಕಾರ ತೀರ್ಮಾನಿಸಿತು.
    ಅದರಂತೆ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ನಗದು ನೀಡುವ ಯೋಜನೆಗೆ 2023ರ ಜುಲೈ 10ರಿಂದ ಅಧಿಕೃತ ಚಾಲನೆ ನೀಡಲಾಗಿತ್ತು.
    ಈ ಯೋಜನೆ ಜಾರಿಗೊಂಡು ಒಂದು ವರ್ಷದ ನಂತರ ಅದರ ಸ್ವರೂಪ ಬದಲಾವಣೆಗೆ ಆಹಾರ ಇಲಾಖೆ ಮುಂದಾಗಿದೆ ಈಗ ಅಕ್ಕಿಯ ಜೊತೆಗೆ
    ನಗದು ನೀಡುವ ಬದಲು ದಿನಸಿ ನೀಡುವ ಯೋಜನೆ ಜಾರಿಗೆ ಬರಲಿದೆ.
    ಪ್ರತಿ ಫಲಾನುಭವಿ ಗೆ 5 ಕೆಜಿ ಅಕ್ಕಿ ಜೊತೆಗೆ ನಗದು ಬದಲಾಗಿ ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ದಿನಸಿ ಕಿಟ್‌ನಲ್ಲಿ ಇರಲಿದೆ. ಈ ಕುರಿತು ಆಹಾರ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆದಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಬೊಮ್ಮಾಯಿ Stay ಗೆ ಯಾರು ಕಾರಣ.
    Next Article ಸರ್ಕಾರಿ ಶಾಲೆ ದತ್ತು ಪಡೆಯಿರಿ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    9 Comments

    1. Joesphsuimi on April 2, 2026 5:05 pm

      Нужна бесплатная юридическая консультация? Переходите по запросу хочу задать вопрос юристу в Подмосковье и получите помощь опытного юриста по любым правовым вопросам: семейные споры, долги, недвижимость, трудовые конфликты, защита прав потребителей и многое другое. Задайте вопрос онлайн или по телефону и получите подробный разбор вашей ситуации и рекомендации по дальнейшим действиям. Консультация проводится бесплатно и конфиденциально.

      Reply
    2. Btvumoism on April 2, 2026 10:52 pm

      pain meds online pharmacy certified pharmacy online viagra online pharmacy without scripts

      Reply
    3. PhillipMam on April 3, 2026 5:11 am

      пин ап скачать зеркало пин ап

      Reply
    4. Matthewjam on April 3, 2026 6:47 am

      промокод алиэкспресс на первый заказ промокод алиэкспресс на одежду

      Reply
    5. Michealpep on April 3, 2026 3:05 pm

      смотреть новинки кино качества фильмы онлайн бесплатно

      Reply
    6. Michaelboync on April 3, 2026 3:09 pm

      Volvo в Україні https://linktr.ee/spetstekhnika екскаватори, фронтальні навантажувачі та дорожні машини. Надійність, ефективність і сучасні рішення для будівництва. Продаж, підбір і обслуговування техніки для бізнесу.

      Reply
    7. Bwbcmoism on April 3, 2026 4:50 pm

      safe online pharmacy no rx online pharmacy zyprexa pharmacy online

      Reply
    8. RobertCathy on April 3, 2026 7:13 pm

      pin up casino online pin up casino официальный сайт

      Reply
    9. BCefmoism on April 4, 2026 12:00 am

      online pharmacy tadalafil mexican pharmacy online olanzapine online pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgenub on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Kevinjoync on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • RayfordRub on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.