Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಬಕಾರಿ ಇನ್ಸ್‌ಪೆಕ್ಟರ್ ACB ಬಲೆಗೆ
    ಸುದ್ದಿ

    ಅಬಕಾರಿ ಇನ್ಸ್‌ಪೆಕ್ಟರ್ ACB ಬಲೆಗೆ

    vartha chakraBy vartha chakraMay 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.20- ಬಾರ್ ಮತ್ತು ರೆಸ್ಟೋರೆಂಟ್​ಗೆ ಸಿಎಲ್‌–7 ಸನ್ನದು ನೀಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಕೆಂಗೇರಿ ವಲಯದ ಅಬಕಾರಿ ಇನ್ಸ್‌ಪೆಕ್ಟರ್ ಮಂಂಜುನಾಥ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
    ವ್ಯಕ್ತಿಯೊಬ್ಬರು ಸಿಎಲ್‌–7 ಸನ್ನದು ಮಂಜೂರು ಮಾಡುವಂತೆ ಕೆಂಗೇರಿಯ ಅಬಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಈ ಅರ್ಜಿಗೆ ಸಂಬಂಧಿಸಿದ ಸ್ಥಳ ಪರಿಶೀಲಿಸಿ, ನಿಯಮಾನುಸಾರ ಸನ್ನದು ನೀಡುವಂತೆ ಮಂಜುನಾಥ್‌ ಅವರಿಗೆ ಸೂಚಿಸಿದ್ದರು. ಸನ್ನದು ನೀಡಲು ಮಂಜುನಾಥ್‌ ಅವರು 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
    ಮುಂಗಡವಾಗಿ 11 ಲಕ್ಷ ರೂಪಾಯಿ ಪಡೆದಿದ್ದರು. ಇನ್ನುಳಿದ 4 ಲಕ್ಷ ಮೊತ್ತವನ್ನು ಅರ್ಜಿದಾರರಿಂದ ಸ್ವೀಕರಿಸುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    acb red handed inspector manjunath
    Share. Facebook Twitter Pinterest LinkedIn Tumblr Email WhatsApp
    Previous Articleಗೆದ್ದರೂ ಪ್ಲೇಆಫ್‌ಗೆ ಲಗ್ಗೆಯಿಡಲು ಆರ್‌ಸಿಬಿಗೆ ಬೇಕು ಅದೃಷ್ಟ!
    Next Article ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರು: ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Atyjfy on ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    • Tracymix on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Tracymix on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.