Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ
    Viral

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    vartha chakraBy vartha chakraAugust 30, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಅರಣ್ಯ ಇಲಾಖೆಯ ಷರತ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನ್ ಸ್ಟುಡಿಯೋಗೆ ಕೆಂಗೇರಿ ಹೋಬಳಿ ಸರ್ವೆ ನಂ.26ರಲ್ಲಿ 20 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. 1970ರಲ್ಲಿ ಕೆಲವು ಷರತ್ತುಗಳನ್ನು ಹಾಕಿ 6 ಸಾವಿರಕ್ಕೆ 20 ಎಕರೆ ಜಮೀನು ನೀಡಲಾಗಿತ್ತು ಎಂದು ಹೇಳಿದರು.
    ಭೂಮಿಯನ್ನು ಅಭಿಮಾನ್ ಸ್ಟುಡಿಯೋ ಕೆಲಸಕ್ಕಾಗಿ ಬಳಕೆ ಮಾಡಬೇಕೆಂಬ ಷರತ್ತು ವಿಧಿಸಲಾಗಿತ್ತು. ಆರ್ಥಿಕ ಸಮಸ್ಯೆ ಕಾರಣ ನೀಡಿ ಮಾರಾಟಕ್ಕೆ ಅವಕಾಶ ಕೇಳಿದ್ದರು. 10 ಎಕರೆ ಜಮೀನು ಮಾರಾಟಕ್ಕೆ ಅವಕಾಶ ಕೇಳಿದ್ದರು. ಆದರೇ ಎಲ್ಲಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಾರೆ.
    14.37 ಕೋಟಿಗೆ 1 ಎಕರೆ ಜಮೀನು ಮಾರಾಟಕ್ಕೆ ಮುಂದಾಗಿದ್ದಾರೆ. ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದರು.
    ಸ್ಟುಡಿಯೋ ಜಾಗವನ್ನು ಕಂದಾಯ ಇಲಾಖೆಯವರು ವಶಕ್ಕೆ ಪಡೆದು, ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಬೇಕು ಎಂದು ಪ್ರಸ್ತಾವನೆ ಕಳುಹಿಸಿದ್ದೇವೆ. ಕಂದಾಯ ಇಲಾಖೆಯಿಂದ ಜಾಗ ವಶಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ. ನಂತರ ಆ ಭೂಮಿಯಲ್ಲಿ ಟೀ ಪಾರ್ಕ್ ಮಾಡುವ ಉದ್ದೇಶವಿದೆ ಎಂದು ಸಚಿವರು ಹೇಳಿದರು.
    ನ್ಯಾಯಾಲಯದಲ್ಲಿ ಕೂಡ ಅಭಿಮಾನ್ ಸ್ಟುಡಿಯೋ ಜಾಗದ ವಿಚಾರವಿದೆ. ವಿಷ್ಣು ಸೇನಾ ಸಮಿತಿ ಅಧ್ಯಕ್ಷರು ಸ್ಮಾರಕ ನಿರ್ಮಾಣಕ್ಕೆ ಜಾಗ ಕೇಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚೆ ಮಾಡುತ್ತೇನೆ ಎಂಬುದಾಗಿ ತಿಳಿಸಿದರು.

    Verbattle
    Verbattle
    Verbattle
    ನ್ಯಾಯ Bengaluru ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !
    Next Article PG ಗಳಲ್ಲಿರುವ ಮಹಿಳೆಯರೇ ಹುಷಾರ್ !
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    5 Comments

    1. 1win_ncet on February 11, 2026 11:33 pm

      1win правила ставок 1win правила ставок

      Reply
    2. 1win_ccet on February 12, 2026 2:44 am

      1win apk 1win apk

      Reply
    3. 1win_ioet on February 12, 2026 11:23 am

      1вин майнс https://1win17384.help

      Reply
    4. 1win_nnSi on February 12, 2026 7:06 pm

      1win минимальный депозит 1win06284.help

      Reply
    5. mostbet_ofEa on February 14, 2026 8:48 am

      mostbet free bet berilmadi http://mostbet69573.help

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LarryCax on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LeonardReawn on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.