ವಾಷಿಂಗ್ಟನ್
ಈ ಬಾರಿಯ ಅಮೆರಿಕ ಅಧ್ಯಕ್ಷೀಯ ಚುನಾವಣೆ ವಿಶ್ವಾದ್ಯಂತ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ
ಯಾರು ಗೆಲ್ಲುತ್ತಾರೆ ಹಾಗೂ ಯಾರು ಸೋಲುತ್ತಾರೆ ಎನ್ನುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯ ನಡೆಯುತ್ತಿದೆ.
ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್ ಮತ್ತು ಕಮಲ ಹ್ಯಾರಿಸ್ ಅವರು ಹಲವಾರು ಕಸರತ್ತುಗಳ ಮೂಲಕ ತಮ್ಮ ಪರವಾದ ಮತಗಳ ಕ್ರೋಡೀಕರಣಕ್ಕೆ ಪ್ರಯತ್ನ ನಡೆಸಿದ್ದಾರೆ.
ಈ ನಡುವೆ ಪೋಪ್ ಫ್ರಾನ್ಸಿಸ್
ಕಡಿಮೆ ದುಷ್ಟ’ರಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಅಮೆರಿಕದ ಕ್ಯಾಥೋಲಿಕರು ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ವಿವೇಚನೆಯಿಂದ ಮತ ಚಲಾಯಿಸಬೇಕು. ಮತದಾನ ಮಾಡದಿರುವುದು ಒಳ್ಳೆಯ ಪ್ರವೃತ್ತಿಯಲ್ಲ. ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ಆದರೆ, ನೀವು ‘ಕಡಿಮೆ ದುಷ್ಟ’ರನ್ನು ಆಯ್ಕೆ ಮಾಡಿಕೊಳ್ಳಬೇಕು. ಯಾರು ಕಡಿಮೆ ದುಷ್ಟರು? ಎಂಬುದು ನನಗೆ ಗೊತ್ತಿಲ್ಲ. ಪ್ರತಿಯೊಬ್ಬರೂ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು’ ಎಂದು ತಿಳಿಸಿದ್ದಾರೆ.
ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವಟ್ರಂಪ್ ಅವರ ವಲಸಿಗರನ್ನು ಗಡೀಪಾರು ಮಾಡಬೇಕೆಂಬ ಯೋಚನೆ ‘ಘೋರ ಪಾಪ’ ಎಂದು ಕರೆದಿದ್ದಾರೆ. ಇತ್ತ ಕಮಲಾ ಹ್ಯಾರಿಸ್ ಅವರು ಗರ್ಭಪಾತದ ಹಕ್ಕುಗಳನ್ನು ಬೆಂಬಲಿಸುವುದು ‘ಹತ್ಯೆ’ಗೆ ಸಮ ಎಂದು ಹೋಲಿಸಿದ್ದಾರೆ.
ಈ ಮೂಲಕ ಪೋಪ್ ಫ್ರಾನ್ಸಿಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಇಬ್ಬರು ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

6 Comments
mgm bet sports https://betmgm-play.com/ mgm sports
Transform ordinary moments into extraordinary victories. In what is crown coins, mobile compatibility lets you play on the go. Sign up and enjoy exclusive offers!