ನವದೆಹಲಿ: ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್ ರೂಮ್ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಸ್ಪಷ್ಟಪಡಿಸಿದೆ.
ತನ್ನ ಪಾಲುದಾರ ಹೋಟೆಲ್‌ಗಳಿಗಾಗಿ ಹೊಸ ಚೆಕ್ ಇನ್ ಮಾರ್ಗಸೂಚಿಗಳನ್ನು ಹೊರಡಿಸಿರುವ ಓಯೋ, ಮೊದಲಿಗೆ ಮೀರತ್ನಿಂದ ಇವುಗಳನ್ನು ಜಾರಿಗೊಳಿಸಲು ಆರಂಭಿಸಿದೆ.
ಪರಿಷ್ಕೃತ ನೀತಿಯ ಅಡಿಯಲ್ಲಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಮಧ್ಯದ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ.
ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದೆ.
ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಮತ್ತು ಹೋಟೆಲ್ ಪಾಲುದಾರರೊಂದಿಗೆ ಸುರಕ್ಷಿತ ಆತಿಥ್ಯ ಕುರಿತು ಜಂಟಿ ಸೆಮಿನಾರ್ ಏರ್ಪಡಿಸುವುದು, ಅನೈತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹೋಟೆಲ್ಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಓಯೋ ಬ್ರ್ಯಾಂಡಿಂಗ್ ಬಳಸುವ ಅನಧಿಕೃತ ಹೋಟೆಲ್ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಅಖಿಲ ಭಾರತ ಮಟ್ಟದಲ್ಲಿ ಓಯೋ ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ.
ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಕ್ರಮಗಳನ್ನು ಎತ್ತಿಹಿಡಿಯಲು ಓಯೋ ಬದ್ಧವಾಗಿದೆ. ವೈಯಕ್ತಿಕ ಸ್ವಾತಂತ್ರ್ಯವನ್ನು ಗೌರವಿಸುವ ಮಧ್ಯೆ ನಾವು ಕಾರ್ಯನಿರ್ವಹಿಸುವ ಸೂಕ್ಷ್ಮ ಮಾರುಕಟ್ಟೆಗಳಲ್ಲಿ ಕಾನೂನು ಜಾರಿ ಮತ್ತು ನಾಗರಿಕ ಸಮಾಜಗಳ ಬೇಡಿಕೆಗಳನ್ನು ಆಲಿಸುವುದು ಹಾಗೂ ಅವುಗಳನ್ನು ಪರಿಶೀಲಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ ಎಂಬುದು ನಮಗೆ ತಿಳಿದಿದೆ. ಹೊಸ ನೀತಿ ಮತ್ತು ಅದರ ಪರಿಣಾಮಗಳನ್ನು ನಿಯಮಿತವಾಗಿ ಪರಿಶೀಲಿಸುತ್ತೇವೆ. ಈ ಉಪಕ್ರಮವು ಹಳೆಯ ಗ್ರಹಿಕೆಯನ್ನು ಪರಿವರ್ತಿಸುವ ಮತ್ತು ಕುಟುಂಬಗಳು, ವಿದ್ಯಾರ್ಥಿಗಳು, ವ್ಯವಹಾರ, ಧಾರ್ಮಿಕ ಮತ್ತು ಏಕವ್ಯಕ್ತಿ ಪ್ರಯಾಣಿಕರಿಗೆ ಸುರಕ್ಷಿತ ಅನುಭವವನ್ನು ಒದಗಿಸುವ ಬ್ರಾಂಡ್ ಆಗಿ ತನ್ನನ್ನು ತಾನು ಬಿಂಬಿಸಿಕೊಳ್ಳುವ ಓಯೋ ಕಾರ್ಯಕ್ರಮದ ಒಂದು ಭಾಗವಾಗಿದೆ ಎಂದು ಓಯೋ ಉತ್ತರ ಭಾರತದ ಪ್ರಾದೇಶಿಕ ಮುಖ್ಯಸ್ಥ ಪವಾಸ್ ಶರ್ಮಾ ತಿಳಿಸಿದ್ದಾರೆ.
Previous Articleನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
Next Article ಗಂಡಸರು ಕಾಂಗ್ರೆಸ್ ಗೆ ವೋಟ್ ಹಾಕ ಬಾರದಂತೆ
21 Comments
how to buy cheap clomiphene without dr prescription cost cheap clomid without a prescription order cheap clomid without dr prescription how can i get clomiphene pill can you buy cheap clomid without a prescription can i buy clomid tablets can i purchase generic clomid for sale
I’ll certainly bring to review more.
Thanks an eye to sharing. It’s acme quality.
azithromycin 500mg sale – nebivolol us nebivolol 5mg uk
buy clavulanate pills for sale – atbioinfo purchase ampicillin online
esomeprazole online – nexium to us esomeprazole 40mg drug
generic warfarin 2mg – coumamide brand losartan
meloxicam us – relieve pain purchase mobic online cheap
the blue pill ed – https://fastedtotake.com/ best ed pill
order amoxicillin online – comba moxi buy amoxicillin paypal
buy diflucan online cheap – https://gpdifluca.com/ diflucan over the counter
order lexapro 10mg pill – anxiety pro buy lexapro 20mg
cheap cenforce – cenforcers.com oral cenforce 100mg
e-cialis hellocig e-liquid – https://ciltadgn.com/ cialis 20 mg duration
zantac 150mg usa – buy cheap generic ranitidine buy ranitidine tablets
sildenafil 50 mg tablet – this viagra for sale in the uk
This is the tolerant of advise I recoup helpful. comprar provigil sin receta
With thanks. Loads of knowledge! https://buyfastonl.com/isotretinoin.html
This is the gentle of scribble literary works I truly appreciate. https://ursxdol.com/get-metformin-pills/
Thanks an eye to sharing. It’s acme quality. https://prohnrg.com/
The thoroughness in this draft is noteworthy. https://aranitidine.com/fr/modalert-en-france/