Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಂಧ್ರದ ಹಲವೆಡೆ NIA ದಾಳಿ
    ರಾಷ್ಟ್ರೀಯ

    ಆಂಧ್ರದ ಹಲವೆಡೆ NIA ದಾಳಿ

    vartha chakraBy vartha chakraSeptember 18, 2022Updated:September 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಮರಾವತಿ(ಆಂಧ್ರಪ್ರದೇಶ),ಸೆ.18-ರಾಜ್ಯದ ವಿವಿಧ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಹಿಂಸಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ ಐ) ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
    ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಮನೆಯೊಂದರ ಮೇಲೆಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು,ನಾಳೆ ಹೈದರಾಬಾದ್‌ನಲ್ಲಿರುವ ಎನ್‌ಐಎ ಕಚೇರಿಗೆ ಹಾಜರಾಗುವಂತೆ ವ್ಯಕ್ತಿಯೊಬ್ಬರಿಗೆ ನೋಟಿಸ್ ನೀಡಿದ್ದಾರೆ.
    ಎನ್‌ಐಎ ಅಧಿಕಾರಿಗಳ 23 ತಂಡಗಳು ನಿಜಾಮಾಬಾದ್, ಕರ್ನೂಲ್, ಗುಂಟೂರು ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿವೆ. ಭಯೋತ್ಪಾದನಾ ಚಟುವಟಿಕೆಗಳ ಮಾಹಿತಿಗೆ ಸಂಬಂಧಿಸಿದಂತೆ ದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
    ಶೋಧದ ವೇಳೆ ಅಧಿಕಾರಿಗಳು ಈಗಾಗಲೇ ಪಿಎಫ್‌ಐ ಜಿಲ್ಲಾ ಸಂಚಾಲಕ ಶಾದುಲ್ಲಾ ಮತ್ತು ಸದಸ್ಯರಾದ ಮೊಹಮ್ಮದ್ ಇಮ್ರಾನ್ ಮತ್ತು ಮೊಹಮ್ಮದ್ ಅಬ್ದುಲ್ ಮೊಬಿನ್ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಕರಾಟೆ ಕಲಿಸುವ ನೆಪದಲ್ಲಿ ಹಿಂಸಾಚಾರ ಮತ್ತು ಕಾನೂನುಬಾಹಿರ ತರಬೇತಿಗೆ ಪ್ರಚೋದನೆ ನೀಡಿರುವ ಖಚಿತವಾ ಮಾಹಿತಿಯ ಮೇರೆಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

    Verbattle
    Verbattle
    Verbattle
    ಕಾನೂನು ಪಿಎಫ್ ಐ
    Share. Facebook Twitter Pinterest LinkedIn Tumblr Email WhatsApp
    Previous Articleಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    Next Article ರಾಣಿ ಅಂತ್ಯಕ್ರಿಯೆಗೆ ಬೆಂಗಳೂರಿನ ಡಾ. ಮಥಾಯಿ
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • casino cz_rlEl on ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.