Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವನೆಂಥಾ ಡಾಕ್ಟರ್ ನೋಡಿ…!
    Viral

    ಇವನೆಂಥಾ ಡಾಕ್ಟರ್ ನೋಡಿ…!

    vartha chakraBy vartha chakraJanuary 30, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಖನೌ:
    ವೈದ್ಯೋ ನಾರಾಯಣೋ ಹರಿ: ಎಂಬ ನಾಣ್ನುಡಿ ವೈದ್ಯರು ಮತ್ತು ವೈದ್ಯಕೀಯ ವೃತ್ತಿಯ ಶ್ರೇಷ್ಠತೆಯನ್ನು ಸಾರುತ್ತದೆ. ವೈದ್ಯರನ್ನು ನಮ್ಮ ನಾಡಿನಲ್ಲಿ ದೇವರೆಂದು ಗೌರವಿಸುತ್ತಾರೆ ಆದರೆ ಇಲ್ಲೊಬ್ಬ ವೈದ್ಯ ತನ್ನ ವೃತ್ತಿಯ ಶ್ರೇಷ್ಠತೆಯನ್ನು ಮರೆತು ವರ್ತಿಸುವ ಮೂಲಕ ವ್ಯಕ್ತಿ ಒಬ್ಬರ ಸಾವಿಗೆ ಕಾರಣವಾಗಿ ಅವರ ಕುಟುಂಬ ಸದಸ್ಯರ ಆಕ್ರೋಶ ಎದುರಿಸುವ ಜೊತೆಗೆ ಸಾಮಾಜಿಕ ಜಾಲತಾಣಗಳ ಆಹಾರವಾಗಿದ್ದಾನೆ
    ಉತ್ತರ ಪ್ರದೇಶದ ಮಹಾರಾಜ ತೇಜ್ ಸಿಂಗ್ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜನಸಾಮಾನ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಈ ಆಕ್ರೋಶಕ್ಕೆ ಕಾರಣ ಏನು ಎಂದರೆ
    ಪ್ರವೇಶ್ ಕುಮಾರಿ ಎನ್ನುವ ಮಹಿಳೆ ತಮಗೆ ತೀವ್ರ ಎದೆನೋವು ಆಗುತ್ತಿದೆ ಎಂದು ಮಗನಿಗೆ ಹೇಳಿದ್ದಾರೆ. ತಕ್ಷಣವೇ ಅವರ ಮಗ ಗುರುಶರಣ್ ಸಿಂಗ್ ತಾಯಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ತಮ್ಮ ತಾಯಿಗೆ ಆಗುತ್ತಿರುವ ನೋವಿನ ಕುರಿತು ಮಾಹಿತಿ ನೀಡಿದ್ದಾರೆ ಈ ಮಾಹಿತಿ ಕೇಳಬೇಕಾದ ಆಸ್ಪತ್ರೆಯ ವೈದ್ಯಡಾ. ಆದರ್ಶ್ ಸೆಂಗರ್ ಎನ್ನುವ ಡಾಕ್ಟರ್ ಕರ್ತವ್ಯದಲ್ಲಿದ್ದರು.‌
    ಗುರು ಶರಣ ಸಿಂಗ್ ಎದೆ ನೋವಿನಿಂದ ಬಳಲುತ್ತಿದ್ದ ತಮ್ಮ ತಾಯಿಯನ್ನು ಬೆಡ್‌ನಲ್ಲಿ ಮಲಗಿಸಿ ವೈದ್ಯರಿಗೆ ಪ್ರಾರ್ಥನೆ ಮಾಡಿದ್ದಾರೆ.ಈ ವೇಳೆ ಡಾಕ್ಟರ್‌ ಆದರ್ಶ್‌ ಅಲ್ಲೇ ಕೂತಿದ್ದು, ರೋಗಿಯನ್ನು ಪರೀಕ್ಷೆ ಮಾಡುವ ಬದಲಿಗೆ ಇನ್ಸ್ಟಾಗ್ರಾಮ್‌ ಹಾಗೂ ಫೇಸ್‌ಬುಕ್‌ನಲ್ಲಿ ರೀಲ್ಸ್‌ ನೋಡುತ್ತಿದ್ದರು. ಹೀಗಾಗಿ ರೋಗಿಯನ್ನು ನರ್ಸ್‌ ಹಾಗೂ ಇತರೆ ಸಿಬ್ಬಂದಿಗಳು ಪರೀಕ್ಷೆ ಮಾಡಲು ಶುರು ಮಾಡಿದ್ದಾರೆ.
    ಎಷ್ಟು ಹೊತ್ತಾದರೂ ಅಲ್ಲಿ ಕುಳಿತಿದ್ದ ವೈದ್ಯ ಬೆಡ್ ಮೇಲೆ ಮಲಗಿದ್ದ ಮಹಿಳೆಯನ್ನು ಪರೀಕ್ಷಿಸಲು ಬರಲೇ ಇಲ್ಲ ಇದನ್ನು ಕಂಡ ಆ ಮಹಿಳೆಯ ಮಗ ಗುರು ಶರಣ ಸಿಂಗ್ ಆತನ ತಾಯಿಯ ಪ್ರಾಣ ಪಕ್ಷಿ ಹಾರಿಹೋಗಿತ್ತು
    ಇದರಿಂದ ಕೆರಳಿದ ಆತ ರೀಲ್ಸ್ ನೋಡುತ್ತಾ ಕುಳಿತಿದ್ದ ವೈದ್ಯನ ಕೆನ್ನೆಗೆ ಬಾರಿಸಿದ್ದಾನೆ ಇದಾದ ನಂತರ ಆಸ್ಪತ್ರೆಯ ಸಿಬ್ಬಂದಿ ಕೂಡ ಆತನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಬಳಿಕ ಮೃತ ಮಹಿಳೆಯ ಕುಟುಂಬ ಸದಸ್ಯರು ಕೂಡ ಆಸ್ಪತ್ರೆಗೆ ಧಾವಿಸಿ ಗದ್ದಲ ಎಬ್ಬಿಸಿದ್ದಾರೆ ಇದರಿಂದ ಆಸ್ಪತ್ರೆಯಲ್ಲಿ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಕಂಡ ಮುಖ್ಯ ವೈದ್ಯಕೀಯ ಅಧೀಕ್ಷಕ ಮದನ್ ಲಾಲ್ ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
    ಇಡೀ ಘಟನಾವಳಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ಗಳಲ್ಲಿ ದಾಖಲಾಗಿದ್ದು ಅವುಗಳು ಜಾಲತಾಣಗಳ ಮೂಲಕ ಹರಿದಾಡುತ್ತಿವೆ. ವೈದ್ಯನ ವರ್ತನೆಗೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ
    ಘಟನೆಯ ಸಂಬಂಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    Next Article ಬಿ.ಶ್ರೀರಾಮುಲು ಕಾಂಗ್ರೆಸ್ ಸೇರೋದು ಗ್ಯಾರಂಟಿ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    1 Comment

    1. Gsytuy on February 12, 2026 10:16 am

      online mgm casino online casino betmgm play mgm online gambling

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • casino cz_keEl on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • Marylew on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.