Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ- ಸಿಎಂ
    ಸುದ್ದಿ

    ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ- ಸಿಎಂ

    vartha chakraBy vartha chakraApril 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಈಶ್ವರಪ್ಪ ಅವರನ್ನು ಬಂಧನ ಮಾಡೋದು ಅಥವಾ ತನಿಖೆ ಮಾಡೋದು ಅಧಿಕಾರಿಗಳು ತೀರ್ಮಾನ ಮಾಡ್ತಾರೆ.
    ಗಣಪತಿ ಪ್ರಕರಣದಲ್ಲಿ ಜಾರ್ಜ್ ಅವರನ್ನು ಕೂಡ ಅರೆಸ್ಟ್ ಮಾಡಲಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದರು.
    ಅವರು ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಪೊಲೀಸ್ ತನಿಖೆ ಮಾಡೋವಾಗಲೂ ಜಾರ್ಜ್ ಅವರನ್ನು ಬಂಧನ ಮಾಡಲಿಲ್ಲ. ಸಿಬಿಐಗೂ ಕೇಸ್ ವರ್ಗಾವಣೆ ಆದಾಗಲೂ ಅರೆಸ್ಟ್ ಮಾಡಲಿಲ್ಲ. ತನಿಖೆ ಅಧಿಕಾರಿಗಳ ಮೇಲೆ ಡಿಫೆಂಡ್ ಇದೆ. ಕಾಂಗ್ರೆಸ್ ನವರಿಗೆ ಯಾವ ನೈತಿಕತೆ ಇದೆ ಎಂದು ಕಿಡಿಕಾರಿದ್ರು.
    ಅವರ ಮಂತ್ರಿಗಳನ್ನು ಅರೆಸ್ಟ್ ಮಾಡಿರಲಿಲ್ಲ. ಈಗ ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ಅದಕ್ಕೆ ತನಿಖೆ ಮುಗಿಯೋವರೆಗೂ ಸುಮ್ಮನಿರಬೇಕು.
    ಸಹಕಾರ ಮಾಡಬೇಕು ತನಿಖೆಯಲ್ಲಿ ಸತ್ಯ ಹೊರಗೆ ಬರುತ್ತದೆ. ಅವರು ಎರಡು ದಿನ ಮುಂಚೆಯೇ ರಾಜೀನಾಮೆ ಕೊಡಬೇಕು ಅಂತ ತೀರ್ಮಾನ ಮಾಡಿದ್ರು. ಆದ್ರೆ ಕೆಲವರು ಅವರ ಹಿರಿಯರು ಬೇಡ ಅಂದಿದ್ರು. ಆದರೂ ಯಾರಿಗೂ ನನ್ನಿಂದ ಇರಿಸುಮುರಿಸು ಆಗಬಾರದು ಅಂತ ಅವರೇ ನೈತಿಕತೆಯಿಂದ ಚಿಂತನೆ ಮಾಡಿ ಸ್ವಪ್ರೇರಣೆಯಿಂದ ರಾಜೀನಾಮೆ ಕೊಟ್ಟಿದ್ದಾರೆ.
    ಸಂತೋಷ ಕುಟುಂಬಕ್ಕೆ ಪರಿಹಾರ ವಿಚಾರವನ್ನು ಬೆಂಗಳೂರಿಗೆ ಹೋಗಿ ಚಿಂತನೆ ಮಾಡ್ತೇನೆ ಎಂದರು.
    ಇತ್ತಿಚೆಗೆ ಕೆಡಿಪಿ ಮೀಟಿಂಗ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಶಾಸಕ ಕಳಕಪ್ಪ ಬಂಡಿ ಅಕ್ರಮ ಮರಳು ಗಣಿಗಾರಿಕೆ ವಿಚಾರವಾಗಿ‌ ನಡೆದ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ಜನರ ಒಳ್ಳೆಯದಕ್ಕಾಗಿ ಚರ್ಚೆಯಾಗ್ತವೆ. ಇವೆಲ್ಲ ಸಹಜ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈಜವಾಗಿರುವಂತಹದ್ದು ಜನರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದರು.

    Verbattle
    Verbattle
    Verbattle
    #eshwarappa #yediyurappa Politics
    Share. Facebook Twitter Pinterest LinkedIn Tumblr Email WhatsApp
    Previous Article  ಈಶ್ವರಪ್ಪ ಮತ್ತೆ ಆಗುತ್ತಾರೆ ಮಂತ್ರಿ
    Next Article ಲಿಂ.ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನವನ್ನು ಭಾವೈಕ್ಯ ದಿನವಾಗಿ ಆಚರಣೆ: ಸಿಎಂ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AaronheF on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Thomaszox on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • DonaldPak on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    March 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.