Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    Trending

    ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.

    vartha chakraBy vartha chakraJune 7, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.7:
    ಕೋಮು ಭಾವನೆ ಕೆರಳಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾ ಹಮಾರೆ‌ ಬಾರಹ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
    ಜುಲೈ ಏಳರಿಂದ ಈ ಸಿನಿಮಾ ದೇಶಾದ್ಯಂತ ಬಿಡುಗಡೆಯಾಗುತ್ತಿದ್ದು ಕರ್ನಾಟಕದಲ್ಲಿ ಮಾತ್ರ ಬಿಡುಗಡೆಗೆ ಅವಕಾಶ ನೀಡಿಲ್ಲ.
    ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಮಾರೆ ಬಾರಾಹ್‌ ಚಲನಚಿತ್ರವನ್ನು ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್‌ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾಮಂದಿರ, ಖಾಸಗಿ ಟಿವಿ ಚಾನೇಲ್‌ಗಳ ಹಾಗೂ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
    ರಾಜ್ಯದವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳ ಮುಸ್ಲಿಂ ಸಂಘಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ,ಹಮಾರೆ ಬಾರಾಹ್‌ ಚಲನಚಿತ್ರದ ಟ್ರೈಲರ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತಕ ಹಾಗೂ ಅವಹೇಳನಕಾರಿ ಅಂಶಗಳಿವೆ. ಈ ಚಿತ್ರ ಧರ್ಮ, ಜಾತಿಗಳ ನಡುವೆ ದ್ವೇಷ ಹುಟ್ಟಿಸುತ್ತದೆ ಹೀಗಾಗಿ ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕೋರಿದ್ದವು.
    ಕೋಮು ಸೌಹಾರ್ದತೆಗೆ ಹಾನಿಯುಂಟು ಮಾಡಿ, ಅಶಾಂತಿ ನಿರ್ಮಿಸುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಷಡ್ಯಂತ್ರವನ್ನು ಹೊಂದಿದೆ ಎಂದು ಮನವಿಯಲ್ಲಿ ದೂರಲಾಗಿದೆ.
    ಧರ್ಮಗಳ ನಡುವೆ ದ್ವೇಷ ಭಾವನೆ ಮೂಡಿಸುವ ಚಲನಚಿತ್ರ ಜೂನ್‌ 7ರಂದು ಬಿಡುಗಡೆಯಾಗುತ್ತಿದ್ದು, ಅದನ್ನು ನಿಷೇಧಿಸುವಂತೆ ಮುಸ್ಲಿಂ ಸಂಘಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ ಚಲನ ಚಿತ್ರದ ಟ್ರೈಲರ್‌ ಅನ್ನು ಪರಿಶೀಲಿಸಿತ್ತು.
    ಸಿನಿಮಾ ವೀಕ್ಷಿಸಿದ ತಜ್ಞರ ತಂಡ ಪವಿತ್ರ ಗ್ರಂಥದ ಉಪದೇಶ ಹಾಗೂ ಸಂದೇಶಗಳ ಕುರಿತು ತಪ್ಪು ಅರ್ಥ ಬರುವಂತೆ ಚಿತ್ರ ನಿರ್ಮಿಸಲಾಗಿದೆ. ಚಿತ್ರ ಬಿಡುಗಡೆಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಶಾಂತಿ ಭಂಗವಾಗಲಿದೆ ಎಂಬ ಅಭಿಪ್ರಾಯಕ್ಕೆ ನೀಡಿದೆ.
    ಈ ಹಿನ್ನಡೆಯಲ್ಲಿ ಸಿನಿಮಾ ಪ್ರದರ್ಶನದ ಮೇಲೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ನಿಯಮಾವಳಿಗಳ ಪ್ರಕಾರ,ಚಿತ್ರ ಬಿಡುಗಡೆಗೆ ನಿರ್ಬಂಧ ಹೇರಲು ಕರ್ನಾಟಕ ಸಿನಿಮಾ ರೆಗ್ಯೂಲೇಶನ್‌ ಆಕ್ಟ್‌ 1964ರ ಪ್ರಕಾರ ಸಂಬಂಧ ಪಟ್ಟವರಿಗೆ ನೋಟೀಸ್‌‍ ಜಾರಿ ಮಾಡಿ ವಿವರಣೆ ಪಡೆಯಬೇಕಿದೆ.
    ಆದರೆ ಚಿತ್ರದ ನಿರ್ಮಾಪಕರಾದ ಬೀರೇಂದ್ರ ಭಗತ್‌, ರವಿ ಎಸ್‌‍.ಗುಪ್ತ, ಶಿಯೋ ಬಲಕ್‌ಸಿಂಗ್‌, ಸಂಜಯ್‌ ನಾಗಪಾಲ್‌, ನಿರ್ದೇಶಕ ಕಮಲ್‌ಚಂದ್ರ ಸೇರಿ ಮತ್ತಿತರರು ನೆರೆ ರಾಜ್ಯಗಳಲ್ಲಿದ್ದು, ನೋಟಿಸ್‌‍ ನೀಡಿ ವಿವರಣೆ ಪಡೆಯುವ ಪ್ರಕ್ರಿಯೆಗೆ ವಿಳಂಬವಾಗಲಿದೆ.

    Verbattle
    Verbattle
    Verbattle
    Bangalore Entertainment Government Karnataka News Trending Varthachakra ಕಾನೂನು ಚಲನಚಿತ್ರ ಧರ್ಮ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleBitcoin ಶ್ರೀಕಿ Girl friend ಗೆ ನೋಟಿಸ್ .
    Next Article ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ನಲ್ಲಿ ಜಾಮೀನು.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    1 Comment

    1. WillardmAw on March 3, 2026 2:48 am

      Hello pet-loving homeowners seeking fresher air !
      Overall, a great way to improve your home’s air quality is by investing in the best room air purifier for pets. best air purifier for pets. This choice can create a more comfortable environment for all residents, both human and furry. Breathe easier knowing you are taking steps to maintain your indoor air health.
      Finding the best air purifiers for pets is essential for maintaining a fresh and healthy home environment. These devices effectively remove pet dander, hair, and odors, making life easier for allergy sufferers. By investing in the right air purifier, you can ensure that both you and your furry friends breathe cleaner air.
      Best Air Filter for Pet Hair: A Breath of Fresh Air – п»їhttps://bestairpurifierforpets.vercel.app/
      May you enjoy incredible moments of pure comfort !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Kguxvu on ಪಿಓಪಿ ಗಣೇಶ ಬೇಡ ಬೇಡ
    • Hmfune on ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.