Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !
    Viral

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    vartha chakraBy vartha chakraJuly 3, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ದೇವಳ ನಗರಿ ಉಡುಪಿಯಲ್ಲಿ ಅಂತರಾಷ್ಟ್ರೀಯ ಡ್ರಗ್ ಸಾಗಾಣಿಕೆಯ ಕಾಲ್ ಸೆಂಟರ್ ಒಂದು ಕಾರ್ಯಾ ನಿರ್ವಹಿಸುತ್ತಿದುದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
    ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಉಡುಪಿಯಲ್ಲಿ ಕಾಲ್ ಸೆಂಟರ್ ತೆರೆದಿದ್ದ.ಇದನ್ನು ಬಳಸಿಕೊಂಡು ನವದೆಹಲಿ ಮೂಲಕ ನಾನಾ ರಾಷ್ಟ್ರಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಅತ್ಯಂತ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ಬೃಹತ್ ಜಾಲವನ್ನು ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಪತ್ತೆ ಹಚ್ಚಿದೆ.
    ಉಡುಪಿಯಲ್ಲಿ ಕಾಲ್ ಸೆಂಟರ್ ತೆರೆದು ಡ್ರಗ್ಸ್ ಗೆ ಬೇಡಿಕೆ ಪಡೆಯುತ್ತಿದ್ದ ತಮಿಳುನಾಡು ಮೂಲದ ಕಿಂಗ್ ಪಿನ್ ಬಂಧಿಸಿದ್ದಾನೆ.
    ಈ ಕಾಲ್ ಸೆಂಟರ್ ಮೂಲಕ 10 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಿ, ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡಿದೆ.
    ಕೇಂದ್ರ ಗೃಹ ಸಚಿವ ಅಮಿತ್ ಶಾ, ಎನ್‌ಸಿಬಿ ಸಹಿತ ತನಿಖಾ ಸಂಸ್ಥೆಗಳನ್ನು ಸಮನ್ವಯದಿಂದ ಜಾಗತಿಕ ಮಾದಕ ದ್ರವ್ಯ ಕಳ್ಳ ಸಾಗಣೆ ಜಾಲ ಬಯಲಿಗೆಳೆದಿದ್ದಕ್ಕಾಗಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
    ಕೇಂದ್ರ ಗೃಹ ಇಲಾಖೆ ಹಾಗೂ ಎನ್‌ಸಿಬಿ ಸಹಿತ ತನಿಖಾ ಸಂಸ್ಥೆಗಳು ಮಾದಕ ಜಾಲಗಳ ಮೇಲೆ ನಿಗಾ, ನಿರಂತರ ಮೇಲ್ವಿಚಾರಣೆ ಮಾಡುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರತಿಯೊಂದು ಮಾದಕ ದ್ರವ್ಯ ಕಳ್ಳ ಸಾಗಣೆ ಜಾಲ ಮಟ್ಟಹಾಕಲು ಹಾಗೂ ಜಾಲದಲ್ಲಿ ಎಲ್ಲಿಂದಲಾದರೂ ಕಾರ್ಯನಿರ್ವಹಿಸುವ ಯುವಜನರನ್ನು ರಕ್ಷಿಸುವ ದೃಢ ನಿಶ್ಚಯ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
    ಈಗ ಪತ್ತೆ ಹಚ್ಚಲಾಗಿರುವ ಡ್ರಗ್ಸ್ ಮಾರಾಟ ಜಾಲ
    ನಾಲ್ಕು ಖಂಡದ 10 ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ಕಾರ್ಯನಿರ್ವಹಿಸುವ ಜಾಲದ ವಿರುದ್ಧ ಅಮೆರಿಕ, ಆಸ್ಟ್ರೇಲಿಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.
    ಅಂತರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ ಸಾಕಾಣಿಕೆ ಜಾಲದಲ್ಲಿ ನಿರತವಾಗಿರುವ ಈ ವ್ಯವಸ್ಥಿತ ಸಂಸ್ಥೆ
    ನವದೆಹಲಿ, ಜೈಪುರ, ಉಡುಪಿ, ರೂರ್ಕಿಯಲ್ಲಿ ಎಂಟು ಕಾಲ್ ಸೆಂಟರ್ ನಡೆಸುತ್ತಿತ್ತು.
    ಉಡುಪಿಯ ಕಾಲ್ ಸೆಂಟರ್‌ನಲ್ಲಿ 10 ಮಂದಿಯನ್ನು ನೇಮಿಸಿಕೊಂಡು ನಾನಾ ದೇಶಗಳಿಂದ ಬೇಡಿಕೆ ಪಡೆಯಲಾಗುತ್ತಿತ್ತು. ಡ್ರಗ್ಸ್ ಸರಬರಾಜು ಮಾಡಲು ಕ್ರಿಪ್ಟೋ ಕರೆನ್ಸಿ ಪಾವತಿ, ಅನಾಮಧೇಯ ಡ್ರಾಪ್ ಶಿಪ್ ಸೇರಿದಂತೆ ಅತ್ಯಾಧುನಿಕ ಪಾವತಿ ವಿಧಾನಗಳನ್ನು ಅನುಸರಿಸಲಾಗುತ್ತಿತ್ತು.
    .ಉಡುಪಿ ಎಸ್ಪಿ ಮಾಹಿತಿ:
    ವಿದೇಶದಲ್ಲಿ ಆನ್‌ಲೈನ್ ಜಾಹೀರಾತು ಮತ್ತು ಫೋನ್ ಸಂಖ್ಯೆ ಬಿತ್ತರಿಸಿ ನಾರ್ಕೋಟಿಕ್ ಅಂಶವುಳ್ಳ ಶಿಫಾರಸು ಮಾಡಿದ ಮಾದಕವನ್ನು ಪೂರೈಸುವ ಜಾಲವಿದೆ. ನಾನಾ ದೇಶಗಳ ಬೇಡಿಕೆ ಪಡೆಯಲು ರೂಪಿಸಿದ ಕಾಲ್ ಸೆಂಟರನ್ನು ತಮಿಳುನಾಡು ಮೂಲದ ವ್ಯಕ್ತಿ ಉಡುಪಿಯಲ್ಲಿ ತೆರೆದಿದ್ದ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ
    ಮಾದಕ ದ್ರವ್ಯವನ್ನು ದಿಲ್ಲಿಯಿಂದ ಬೇರೆ ಬೇರೆ ದೇಶಗಳಿಗೆ ಪೂರೈಸುತ್ತಿದ್ದು ಇದರ ಕಿಂಗ್ ಪಿನ್ ನವದೆಹಲ್ಲಿದ್ದಾನೆ. ಉಡುಪಿಯ ಕಾಲ್ ಸೆಂಟರ್ ಆಪರೇಟರನ್ನು ಎನ್‌ಸಿಬಿ ಒಂದು ತಿಂಗಳ ಹಿಂದೆ ಪತ್ತೆ ಹಚ್ಚಿದೆ ಎಂದು ಹೇಳಿದ್ದಾರೆ

    Verbattle
    Verbattle
    Verbattle
    ಉಡುಪಿ ಡ್ರಗ್ಸ್ ತಮಿಳುನಾಡು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ
    Next Article ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.