Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದಯ್ ಗರುಡಾಚಾರ್ ಗೆ ಜೈಲು ಬೈಲು
    ಅಪರಾಧ

    ಉದಯ್ ಗರುಡಾಚಾರ್ ಗೆ ಜೈಲು ಬೈಲು

    vartha chakraBy vartha chakraOctober 13, 2022Updated:October 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.13-ಚುನಾವಣಾ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
    ಉದಯ್ ಗರುಡಾಚಾರ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೇಳೆ ಅಪೂರ್ಣ ಪ್ರಮಾಣ ಪತ್ರ ನೀಡಿದ್ದಾರೆ. ಕೆಲವು ಸತ್ಯ ಸಂಗತಿಗಳನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿತು.
    ಇದೇ ವೇಳೆ ಅವರಿಗೆ ನೀಡಿರುವ ಜೈಲು ಶಿಕ್ಷೆಯ ಅವಧಿ ವರ್ಷಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ‌ಶಾಸಕರ ಪರ ವಕೀಲರ ಮನವಿಯಂತೆ‌ ಇದೇ ಕೋರ್ಟ್ ಜಾಮೀನು ನೀಡಿತು.
    ಅರ್ಜಿದಾರರು 25,000 ರೂಪಾಯಿ ವಯಕ್ತಿಕ ಬಾಂಡ್, ಶ್ಯೂರಿಟಿ ಒದಗಿಸಲು ಕೋರ್ಟ್ ಸೂಚನೆ ನೀಡಿತು.ಇದರಿಂದ ಶಾಸಕ ಉದಯ್ ಗರುಡಾಚಾರ್​ಗೆ ಸದ್ಯ ರಿಲೀಫ್‌ ಸಿಕ್ಕಂತಾಗಿದೆ.
    ಉದಯ್ ಗರುಡಾಚಾರ್ 2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ತಾವು ಮತ್ತು ತಮ್ಮ ಪತ್ನಿ ಆರ್‌ಒಸಿಯಿಂದ ಅನರ್ಹಗೊಂಡಿದ್ದ ವಿಷಯ ಮತ್ತು ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಯಾಗಿದ್ದರೂ ಹೂಡಿಕೆದಾರ ಎಂದು ನಮೂದು ಮಾಡಿದ್ದರು ತಮ್ಮ ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸದ ಆರೋಪ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ ಗಳ ಬಗ್ಗೆ ಹೆಚ್.ಜಿ.ಪ್ರಶಾಂತ್ ಎನ್ನುವರು ದೂರು ಸಲ್ಲಿಬೆಂಗಳೂ ಇದರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕಂದಾಯ ಗ್ರಾಮದ ಘೋಷಣೆ
    Next Article ಛೆ ! ಸ್ವಾಮೀಜಿ ಹೀಗೆಲ್ಲಾ ಮಾಡಿದ್ದಾ?
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • compare prescription drug prices on ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    • LeonardReawn on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.