ಬೆಂಗಳೂರು,ಮಾ.27:
ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಉಚ್ಛಾಟಿಸಿರುವ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಸುಧೀರ್ಘ ಹೇಳಿಕೆಯನ್ನು ನೀಡಿರುವ ಅವರು
ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರನ್ನು ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನನ್ನು ಉಚ್ಚಾಟನೆ ಮಾಡಿರುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ’ ಎಂದು ಟೀಕಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್‌ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್‌ನ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ’ ಎಂದು ಬಣ್ಣಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್‌ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ
ಅಡ್ಜಸ್ಟ್‌ಮೆಂಟ್ ರಾಜಕಾರಣ ನಿಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ
ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ’ ಎಬುದನ್ನು ಹೈಕಮಾಂಡ್ ಗಮನಿಸಬೇಕು ಎಂದಿದ್ದಾರೆ
ಹಿಂದುತ್ವವಾದದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ರಿಂದಲ್ಲ ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ. ವಾಲ್ಮೀಕಿ ಹಗರಣ, ದಲಿತರ ಅನುದಾನದ ದುರ್ಬಳಕೆಯನ್ನು ಖಂಡಿಸಿ ಹೋರಾಟ ರೂಪಿಸಿದ್ದೆವು. ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆಪಿಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
ಪ್ರತಿಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆ, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದೇನೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದೇನೆ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ವಾಗಿದೆ ಎಂದು ಕುಟುಕಿದ್ದಾರೆ.
20 Comments
where to buy cheap clomid price buy clomiphene without dr prescription where to get generic clomid price how can i get cheap clomiphene no prescription can you get cheap clomid prices where to buy clomiphene price buy clomiphene no prescription
More posts like this would force the blogosphere more useful.
ultimate createporn generator. Create hentai art, porn comics, and NSFW with the best AI porn maker online. Start generating AI porn now!
inderal 20mg without prescription – cost inderal buy methotrexate 2.5mg generic
cost amoxicillin – order valsartan generic ipratropium 100mcg sale
buy azithromycin generic – order azithromycin 250mg for sale purchase nebivolol online
amoxiclav sale – atbio info buy ampicillin for sale
buy esomeprazole 40mg for sale – anexamate.com order esomeprazole 20mg without prescription
order generic warfarin – https://coumamide.com/ hyzaar cost
cheap mobic 7.5mg – mobo sin meloxicam 7.5mg without prescription
low cost ed pills – fast ed to take blue pill for ed
buy cenforce 100mg pills – https://cenforcers.com/ buy cenforce 100mg sale
when does tadalafil go generic – side effects cialis cialis 20 milligram
cialis milligrams – https://strongtadafl.com/ what does a cialis pill look like
oral ranitidine 150mg – https://aranitidine.com/# buy zantac tablets
order viagra online australia – strong vpls amazon viagra 100mg
With thanks. Loads of conception! nolvadex where to buy
This is the compassionate of literature I rightly appreciate. https://buyfastonl.com/gabapentin.html
This is the type of enter I unearth helpful. https://ursxdol.com/cialis-tadalafil-20/
This is the description of content I enjoy reading. https://prohnrg.com/