Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಚ್.ಡಿ.ಕೆ ಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ
    ಸುದ್ದಿ

    ಎಚ್.ಡಿ.ಕೆ ಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ

    vartha chakraBy vartha chakraApril 18, 2022Updated:April 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಇಲ್ಲಿನ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ನೀಡಿದ್ರು. ಆದರೆ ಕುಮಾರಸ್ವಾಮಿ ಅವರಿಗೆ ಬಂಧಿತರು ಅಮಾಯಕರು ಎನ್ನುವುದು ಹೇಗೆ ಹೊತ್ತಾಯಿತು ಎನ್ನುವುದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಪ್ರಶ್ನೆಯಾಗಿದೆ.
    ತನಿಖೆ ಮಾಡಲು ಪೊಲೀಸರು ಇದ್ದಾರೆ. ನ್ಯಾಯಂಗ ಇದೆ. ತನೀಖೆಗೂ ಮೊದಲೆ ಅಮಾಯಕರು ಅಂತ ಹೇಗೆ ಹೇಳ್ತಿರಾ.? ಎಡಿಜಿಪಿ ನಿಷ್ಪಕ್ಷಪಾತ ತನೀಖೆ ನಡೆಸುತ್ತಿದ್ದಾರೆ. ಅಮಾಯಕರಿದ್ರೆ ಅವರೇ ಬಿಡ್ತಿವಿ ಅಂತ ಹೇಳಿದ್ದಾರೆ.
    ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಇದ್ರೂ ಬಿಡಲ್ಲ. ಎಸ್ ಡಿಪಿಐ, ಪಿಎಫ್ಐ ಬಗ್ಗೆ ಕೆಲ ಪ್ರೊಸೆಸ್ ನಡಿತಿದೆ‌. ಇವು ರಾಜಕೀಯ ಸಂಘಟನೆಗಳು ಇರೋದ್ರಿಂದ ಅದನ್ನ ಸರ್ಕಾರಕ್ಕೆ ಹೇಳಿದ್ದೇವೆ. ಗೂಂಡಾಗಳ ಆಸ್ತಿ ಪಾಸ್ತಿ ಜಪ್ತಿ ವಿಚಾರವಾಗಿ, ಅದನ್ನ ಎಲ್ಲಾ ಕಡೆಗಳಲ್ಲು ಮಾಡೋಕ್ಕಾಗಲ್ಲ. ಇರೋ ಕಾನೂನನ್ನೇ ಕಟ್ಟುನಿಟ್ಟಾಗಿ ಬಳಿಸಿದ್ರೆ ಸಾಕು. ಆ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆವೆ ಎನ್ನುವುದು ಸಚಿವ ಜೋಷಿ ಅಭಿಪ್ರಾಯವಾಗಿದೆ.

    Verbattle
    Verbattle
    Verbattle
    #prahladjoshi Politics
    Share. Facebook Twitter Pinterest LinkedIn Tumblr Email WhatsApp
    Previous Articleದಿಂಗಾಲೇಶ್ವರ ಶ್ರೀಗಳು ಹೇಳಿದ್ದು ಏನು?
    Next Article ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಸಂಸದರಿಂದ ಚಾಲನೆ
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Tayloradvag on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Zxfdvo on ಸಿದ್ದರಾಮಯ್ಯ A1ಆರೋಪಿ.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.