Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.
    Trending

    ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.

    vartha chakraBy vartha chakraDecember 10, 202413 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.10-
    ನಾಡು ಕಂಡ ಶ್ರೇಷ್ಠ ಮುತ್ಸದ್ಧಿ,ಮಾಜಿ ಮುಖ್ಯಮಂತ್ರಿ, ಅಪರೂಪದ ನಾಯಕ, ಹಿರಿಯ ರಾಜಕಾರಣಿ ಎಸ್.ಎಂ‌.ಕೃಷ್ಣ ಇಹಲೋಕ ಯಾತ್ರೆ ಮುಗಿಸಿದ್ದಾರೆ.
    ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು.
    ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಮೃತರ ಗೌರವಾರ್ಥ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ.
    ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌವರಗಳೊಂದಿಗೆ ನೆರವೇರಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
    1932 ಮೇ.1ರಂದು ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಮಗನಾಗಿ ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಜನಿಸಿದ ಎಸ್.ಎಂ‌.ಕೃಷ್ಣ
    ಸೋಮನಹಳ್ಳಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರೌಢಶಿಕ್ಷಣ, ಯುವರಾಜ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಹಾಗೂ ಮಹಾರಾಜ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣ, ಅಮೆರಿಕಾದ ಡಲ್ಲಾಸ್‌ನ ಸೌಥರ್ನ್ ಮೆತಡಿಸ್ಟ್ ಹಾಗೂ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು.
    1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಚುನಾವಣಾ ರಾಜಕೀಯ ಆರಂಭ, ಮೊದಲ ಚುನಾವಣೆಯಲ್ಲಿ ಗೆಲುವು‌ ಕಂಡ ಎಸ್.ಎಂ‌.ಕೃಷ್ಣ, 1967 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುತ್ತಾರೆ.
    1968ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದರು. 1971ರಲ್ಲಿ ಸಂಸದರಾಗಿ ಮರು ಆಯ್ಕೆಯಾದ ಇವರನ್ನು ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಡಿಸಿ ರಾಜ್ಯದಲ್ಲಿ ಸಚಿವರನ್ನಾಗಿ ಮಾಡುತ್ತಾರೆ. ಇದರಿಂದಾಗಿ ಅವರು ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಳ್ಳುತ್ತಾರೆ.
    ಮತ್ತೆ 1980ರಲ್ಲಿ ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗುತ್ತಾರೆ. ಮೂರನೇ ಬಾರಿಗೆ ಎಂಪಿಯಾದ ಅವರಿಗೆ ಕೇಂದ್ರ ಹಣಕಾಸು ಸಚಿವರಾಗುವ ಅವಕಾಶ ಲಭಿಸಿತು.
    1984ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇವರು 1989ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಉಪ ಮುಖ್ಯಮಂತ್ರಿ ಹಾಗೂ ಸ್ಪೀಕರ್ ಹುದ್ದೆ ಅಲಂಕರಿಸುತ್ತಾರೆ.
    1994ರ ವಿಧಾನಸಭೆ ಚುನಾವಣೆಯಲ್ಲಿ ಪರಾಜಯ ಹೊಂದಿದ ಎಸ್ ಎಂ ಕೃಷ್ಣ, 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು ಬಳಿಕ ರಾಜ್ಯಸಭಾ ಸದಸ್ಯರಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳುತ್ತಾರೆ.
    ಇವರ ನಾಯಕತ್ವದಲ್ಲಿ ಕಾಂಗ್ರೆಸ್ 1999ರಲ್ಲಿ ಗೆಲುವು ಸಾಧಿಸುತ್ತದೆ.ಬಳಿಕ ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು‌ ಸಾಧಿಸುತ್ತಾರೆ.
    ಪಕ್ಷಕ್ಕೆ ಇವರು ನೀಡಿದ ಕೊಡುಗೆ ಗಮನಿಸಿದ ಹೈಕಮಾಂಡ್ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸುತ್ತದೆ.
    2010ರಲ್ಲಿ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶಿಸುವ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡುತ್ತದೆ. ಆನಂತರ ಡಾ.ಮನ್‌ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಾರೆ.
    2017ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆ‌ಯಾಗುವ ಅವರು,ಕೆಲ ತಿಂಗಳಲ್ಲೇ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು Election ಬಿಜೆಪಿ Bengaluru ಮೈ ರಾಜಕೀಯ ರಾಜ್ಯಪಾಲ ವಾಷಿಂಗ್ಟನ್ ಶಿಕ್ಷಣ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.
    Next Article ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    13 Comments

    1. Puumlt on February 14, 2026 3:17 pm

      mcluck Minnesota https://mcluckcasinogm.com/ mcluck KY

      Reply
    2. Vzpzrt on February 20, 2026 7:13 pm

      Sweet Bonanza delivers candy-coated chaos and life-changing payouts in every session. Land best casino for sweet bonanza 8+ matching symbols anywhere for instant rewards. The bonanza is calling — answer it!

      Reply
    3. Pcekca on February 25, 2026 12:41 am

      Dominate the dust with dazzling dividends. buffalo aristocrat explodes with 1024 pays, bonuses, and golden gains. Get in!

      Reply
    4. Pcekca on February 25, 2026 12:44 am

      Dominate the dust with dazzling dividends. buffalo aristocrat explodes with 1024 pays, bonuses, and golden gains. Get in!

      Reply
    5. Pcekca on February 25, 2026 12:46 am

      Dominate the dust with dazzling dividends. buffalo aristocrat explodes with 1024 pays, bonuses, and golden gains. Get in!

      Reply
    6. Qljpkc on March 1, 2026 10:50 am

      No cap on withdrawals. No games rigged against you. Just stake rakeback code being Stake.

      Reply
    7. Wdjpjy on March 3, 2026 5:45 am

      Crown yourself at DraftKings no deposit bonus Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    8. Wdjpjy on March 3, 2026 5:49 am

      Crown yourself at DraftKings no deposit bonus Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    9. Wdjpjy on March 3, 2026 5:51 am

      Crown yourself at DraftKings no deposit bonus Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    10. Wdjpjy on March 3, 2026 5:54 am

      Crown yourself at DraftKings no deposit bonus Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    11. Wdjpjy on March 3, 2026 5:57 am

      Crown yourself at DraftKings no deposit bonus Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    12. Eqzirg on March 5, 2026 6:56 pm

      Originalni generika za zlomek ceny originalu > opravdovalekarna.cz
      https://opravdovalekarna.cz

      Reply
    13. Eqzirg on March 5, 2026 7:00 pm

      Originalni generika za zlomek ceny originalu > opravdovalekarna.cz
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vorpyr on JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು
    • HenrySom on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Andrewhooca on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.