Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಸ್.ಎಫ್.ಸಿ ಸೊಸೈಟಿಯಲ್ಲಿ ಮಹತ್ವದ ದಾಖಲೆಗಳ ಕಳುವು
    ಸುದ್ದಿ

    ಎಸ್.ಎಫ್.ಸಿ ಸೊಸೈಟಿಯಲ್ಲಿ ಮಹತ್ವದ ದಾಖಲೆಗಳ ಕಳುವು

    vartha chakraBy vartha chakraMay 1, 2022Updated:May 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ : ತಾಲ್ಲೂಕಿನ ನರಸಾಪುರ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ರಾತ್ರಿ ಕಳ್ಳತನ ನಡೆದಿದ್ದು ಬೀರುವಿನಲ್ಲಿದ್ದ ಮಹತ್ವದ ದಾಖಲೆಗಳು ನಾಪತ್ತೆಯಾಗಿದೆ.

    ಕಳೆದ ರಾತ್ರಿ ಸಂಘದ ಬೀಗ ಮುರಿದು ದಾಖಲೆಗಳನ್ನ ಮಾತ್ರ ಕದ್ದೊಯ್ದಿದ್ದಾರೆನ್ನಲಾಗಿದೆ.

    ಇತ್ತೀಚಿಗೆ ಸೊಸೈಟಿಯಲ್ಲಿ ಭಾರೀ ಅವ್ಯವಹಾರ ಭ್ರಷ್ಟಾಚಾರ ನಡೆಯುತ್ತಿದೆಯೆಂಬ ಸುದ್ದಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಸೊಸೈಟಿಯಲ್ಲಿ ದಾಖಲೆಗಳ‌ ಕಳ್ಳತನ ನಡೆದಿರುವುದು ಹಲವಾರು ಸಂಶಯಗಳನ್ನು ಹುಟ್ಟು ಹಾಕಿದೆ.

    ಅತಿ ಚಾಣಕ್ಯ ತನದಿಂದ ದಾಖಲೆಗಳ ಲಪಟಾಯಿಸಿರುವ ಕಳ್ಳರು ದಾಖಲೆಗಳ ಜೊತೆಗೆ ಯಾವುದೇ ಸುಳಿವು ಸಿಗಬಾರದೆಂಬ ಈದ್ದೇಶದಿಂದ ಸಿಸಿಟಿವಿ ಕ್ಯಾಮರಾ ಡಿವಿಆರ್ ನ್ನೂ ಸಹ ಕದ್ದೊಯ್ದಿದ್ದಾರೆನ್ನಲಾಗಿದ್ದು ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Verbattle
    Verbattle
    Verbattle
    #kolar #sfcsociety
    Share. Facebook Twitter Pinterest LinkedIn Tumblr Email WhatsApp
    Previous Articleಬಿರುಗಾಳಿ ಮಳೆ: ಮರಗಳು, ರಸ್ತೆ ಮಧ್ಯೆ ಮುರಿದು ಬಿದ್ದ ವಿದ್ಯುತ್ ಕಂಬಗಳು
    Next Article ಮಳೆಗೆ ಜೀವನ ಹೈರಾಣ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LarryCax on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.