Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಳ ಜಗಳವೇ ಸೋಲಿಗೆ ಕಾರಣವಂತೆ.
    Trending

    ಒಳ ಜಗಳವೇ ಸೋಲಿಗೆ ಕಾರಣವಂತೆ.

    vartha chakraBy vartha chakraJune 5, 202428 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5-
    ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ನಾಯಕರ ಆಂತರಿಕ ಕಲಹದಿಂದಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವಂತಾಯಿತು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಕುಟುಂಬಕ್ಕೆ ಟಿಕೆಟ್‌ ನೀಡಬಾರದು ಎಂದು ಪಟ್ಟು ಹಿಡಿದವರು, ಚುನಾವಣೆಯ ನಾಯಕತ್ವ ವಹಿಸಿದವರು ಕೆ.ಎಚ್‌.ಮುನಿಯಪ್ಪ ಕೋಲಾರ ಚುನಾವಣೆಗೆ ಬರಬಾರದು ಎಂದು ಹಠ ಹಿಡಿದವರು ಚುನಾವಣೆ ಸೋಲಿನ ಹೊಣೆಗಾರಿಕೆಯನ್ನು ಹೊರಬೇಕಿದೆ ಎಂದು ತಿಳಿಸಿದರು.
    30 ವರ್ಷ ಕಾಂಗ್ರೆಸ್‌‍ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಫಲಿತಾಂಶ ನೋವು ತಂದಿದೆ. ಮುಂದೆ ಇದನ್ನು ಸರಿಪಡಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲಲೇಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗುಂಪುಗಾರಿಕೆಯನ್ನು ಸರಿಪಡಿಸಲು ರಾಜ್ಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
    ಜೆಡಿಎಸ್‌‍-ಬಿಜೆಪಿಯ ಮೈತ್ರಿ ಹಿನ್ನೆಲೆಯಲ್ಲಿ ನಾವು ಹೊಸ ಚಿಂತನೆ ಮಾಡಬೇಕು, ಕಾಂಗ್ರೆಸ್‌‍ನಲ್ಲಿದ್ದು ಕಾಂಗ್ರೆಸ್‌‍ ಪಕ್ಷವನ್ನೇ ಸೋಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರಿಗೆ ಬುದ್ಧಿ ಹೇಳಬೇಕಿದೆ ಎಂದು ಆಗ್ರಹಿಸಿದರು.
    ಕಾಂಗ್ರೆಸ್‌‍ನಲ್ಲಿ ಜನರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ವೈಫಲ್ಯಗಳಾದವು. ತಾವು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಚರ್ಚಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಆದರೆ ಕೆಲವರು ಕಾಂಗ್ರೆಸ್‌‍ ಪಕ್ಷ ಮುಗಿದು ಹೋದರೂ ಸರಿ, ರಾಜಿಯಾಗುವುದು ಬೇಡ ಎಂದು ನಿರ್ಧಾರ ಮಾಡಿಕೊಂಡಂತಿದೆ. ಹಾಗಾಗಿ ಇಂತಹ ಫಲಿತಾಂಶ ಬಂದಿದೆ ಎಂದು ಹೇಳಿದರು
    ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಎಲ್ಲಿಯೂ ಚರ್ಚೆಯಾಗಿಲ್ಲ. ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಫಲಿತಾಂಶದಲ್ಲಿ ಗೆಲುವಿನ ಸಂಖ್ಯೆಯಲ್ಲಿ ಹಿನ್ನಡೆಯಾಗಿದ್ದರೂ ಮತಗಳಿಕೆ ಹೆಚ್ಚಾಗಿದೆ. ಹೀಗಾಗಿ ಸಚಿವರ ತಲೆದಂಡದ ಪ್ರಶ್ನೆ ಇಲ್ಲ ಎಂದು ಹೇಳಿದರು.

    Verbattle
    Verbattle
    Verbattle
    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು Election ಜೆಡಿಎಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ಹೇಗಂದರೆ ಹಾಗೆ ಮರ ಕಡಿಯುವಂತಿಲ್ಲ.
    Next Article ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    February 2, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Jamespiedy on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Conradjag on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.