Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ನಟಿಯರ ಬಗ್ಗೆ ಲಘುವಾಗಿ ಮಾತಾಡಿದ ತೆಲುಗು ನಿರ್ದೇಶಕ
    ಸುದ್ದಿ

    ಕನ್ನಡ ನಟಿಯರ ಬಗ್ಗೆ ಲಘುವಾಗಿ ಮಾತಾಡಿದ ತೆಲುಗು ನಿರ್ದೇಶಕ

    vartha chakraBy vartha chakraMay 24, 2022Updated:May 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್: ಟಾಲಿವುಡ್‌ನಲ್ಲಿ ಕೆಲವೇ ಕೆಲವು ಸಿನಿಮಾ ನಿರ್ದೇಶನದ ಗುರುತಿಸಿಕೊಂಡಿರುವ ಗೀತ ಕೃಷ್ಣ ಕನ್ನಡ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗ, ಸ್ಯಾಂಡಲ್‌ವುಡ್‌ ನಟಿಯರ ಬಗ್ಗೆ ತುಚ್ಚವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
    ಕನ್ನಡ ಚಿತ್ರರಂಗದ ಜನ ಹೊಲಸು ಜನ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಕಳೆದ ವರ್ಷ ಮಾಜಿ ಪೋಷಕ ನಟನೊಬ್ಬ ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಕೆಟ್ಟದಾಗಿ ಮಾತನಾಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ. ಈಗ ತೆಲುಗಿನ ಮತ್ತೊರ್ವ ನಿರ್ದೇಶಕ ಗೀತ ಕೃಷ್ಣ ಹೊಸ ವಿವಾದ ಸೃಷ್ಟಿಸಿದ್ದಾರೆ.
    ಯೂಟ್ಯೂಬ್ ಸಂದರ್ಶನವೊಂದರಲ್ಲಿ ಗೀತಕೃಷ್ಣ, ತಮಿಳು ಚಿತ್ರರಂಗದಲ್ಲಿ ಕೇವಲ ಪ್ರತಿಭೆ ಇದ್ದರೆ ಅಷ್ಟೇ ಅವಕಾಶ ನೀಡುತ್ತಾರಂತೆ ಹೌದಾ ಎಂದು ಕೇಳಿದ್ದಾರೆ. ಅಸಲಿಗೆ ಕಾಸ್ಟಿಂಗ್ ಕೌಚ್ ಹುಟ್ಟಿದ್ದೇ ತಮಿಳಿನಲ್ಲಿ, ಅಲ್ಲಿ ಇರುವಂಥ ಅಸಹ್ಯದ ಜನ ಇನ್ನೇಲ್ಲೂ ಇಲ್ಲ. ಕನ್ನಡದವರಂತೂ ಇನ್ನೂ ಅಸಹ್ಯದವರು, ಕೊಳಕು ಜನ, ಅಲ್ಲಿ ವಿಪರೀತ ಕಾಸ್ಟಿಂಗ್ ಕೌಚ್ ಇದೆ ಎಂದಿದ್ದಾರೆ.
    ಅವಕಾಶ ಬೇಕು ಅಂತ ಮಂಚ ಏರುವುದು ಸ್ಯಾಂಡಲ್‌ವುಡ್‌ನಲ್ಲಿ ಕಾಮನ್ ಆಗಿಬಿಟ್ಟಿದೆ. ಹೀಗಾಗಿ ನಾನು 20 ವರ್ಷಗಳ ಹಿಂದೆ ಕನ್ನಡದ ಸಹವಾಸ ಬಿಟ್ಟೆ. ಸಿನಿಮಾ ಆಫರ್‌ಗಳಿಗೋಸ್ಕರ ನಟಿಯರು ಮಂಚ ಏರುತ್ತಾರೆ. ಸಂಗೀತ ನಿರ್ದೇಶಕರು ಕೂಡ ಗಾಯಕಿಯರ ಜೊತೆ ಮಲಗುತ್ತಾರೆ. ಸಾಫ್ಟ್‌ವೇರ್ ಲೋಕದಲ್ಲಿಯೂ ಹೀಗೆ ನಡೆಯುತ್ತದೆ’ ಎಂದು ಹೇಳಿದ್ದಾರೆ.
    ಬಹುತೇಕ ನಟಿಯರು ಲೈಂಗಿಕ ಸೇವೆ ಒದಗಿಸಿಯೇ ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ ಎಂದು ಕನ್ನಡದ ಬಗ್ಗೆ ಮತ್ತು ಸಿನಿಮಾರಂಗದ ನಟಿಯರ ಬಗ್ಗೆ ತುಚ್ಚವಾಗಿ ಮಾತನಾಡಿದ್ದಾರೆ.

    Verbattle
    Verbattle
    Verbattle
    geetha krishna spoke about casting couch telugu director
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರ ಪ್ರಕರಣ: ಆರೋಗ್ಯ ಸಚಿವ ವಜಾ, ಬಂಧನ
    Next Article ಶಾಲೆಯಲ್ಲಿ ಮಕ್ಕಳ ದಾರುಣ ಹತ್ಯೆ:ಅಮೆರಿಕದಲ್ಲಿ ಭಯಂಕರ ಘಟನೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.