Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Viral

    ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ

    vartha chakraBy vartha chakraMarch 6, 202512 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಕನ್ನಡದ ಸುದ್ದಿ ವಾಹಿನಿಗಳು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿವೆಯೇ.. ಅಥವಾ ಜನತೆ ಈ ಸುದ್ದಿ ವಾಹಿನಿಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನೋಡಲು ಬಯಸುತ್ತಿಲ್ಲವೇ. ರಾಜಕೀಯ ಸಿನಿಮಾ ಅಪರಾಧ ಕ್ರೀಡೆ ಸೇರಿದಂತೆ ಕನ್ನಡ ಸುದ್ದಿ ವಾಹಿನಿಗಳು ನಡೆದಿರುವ ಯಾವುದೇ ಸುದ್ದಿ ಜನಸಾಮಾನ್ಯರಿಗೆ ರುಚಿಸುತ್ತಿಲ್ಲ ಎಂಬುದು ಗೊತ್ತಾಗುತ್ತಿದೆ.
    ಪ್ರತಿವಾರ ಸ್ವತಂತ್ರ ಸಂಸ್ಥೆಯೊಂದು ಟಿ ವಿ ವಾಹಿನಿಗಳ ವೀಕ್ಷಣೆಯ ಅಂಕ ಟಿ.ಆರ್‌.ಪಿ. ಬಿಡುಗಡೆ ಮಾಡುತ್ತದೆ. ಈ ರೀತಿ ಬಿಡುಗಡೆ ಮಾಡಿರುವ ಪಟ್ಟಿಯನ್ನು ವೀಕ್ಷಣೆ ಮಾಡಿದಾಗ ಸುದ್ದಿ ವಾಹಿನಿಗಳು ವೀಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ಕಳೆದುಕೊಳ್ಳುತ್ತಿವೆ ಎಂಬುದು ಮನದಟ್ಟಾಗಿದೆ.
    ಕನ್ನಡದ ಎಲ್ಲಾ ಸುದ್ದಿ ವಾಹಿನಿಗಳ ಕಳೆದ ವಾರದ ಒಟ್ಟು ಟಿ ಆರ್ ಪಿ 241. ಇದು ಮನರಂಜನ ವಾಹಿನಿಗಳ ಬಗ್ಗೆ ಐದನೇ ಸ್ಥಾನದಲ್ಲಿರುವ ಮನರಂಜನ ಟಿವಿಯ ಟಿ ಆರ್ ಪಿ ಆಗಿದೆ. ಕನ್ನಡದ 10 ಪ್ರಮುಖ ಸುದ್ದಿವಾಹಿನಿಗಳು ಪಡೆದಿರುವ ಒಟ್ಟಾರೆ ಟಿ ಆರ್ ಪಿ ಕೇವಲ 241 ಮಾತ್ರ.
    ಈ ಸುದ್ದಿ ವಾಹಿನಿಗಳ ಪೈಕಿ ಟಿವಿ9 ಒಟ್ಟು 70 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆದಿದೆ ಇದೇ ಮೊದಲ ಬಾರಿಗೆ ಪಬ್ಲಿಕ್ ಟಿವಿ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ‌
    ಕುಸಿಯಲ್ಪಟ್ಟಿದೆ ಕಳೆದ ಹಲವಾರು ವರ್ಷಗಳಿಂದ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಪಬ್ಲಿಕ್ ಸದಾ ಎರಡನೇ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿತ್ತು ಆದರೆ ಇದೆ ಮೊದಲ ಬಾರಿಗೆ ಈ ಸ್ಥಾನವನ್ನು ಟಿ ವಿ 18 ಅಲಂಕರಿಸಿದೆ.
    ಸದಾ ಮೂರನೇ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದ್ದ ಏಷ್ಯಾ ನೆಟ್ ಸುವರ್ಣ ನ್ಯೂಸ್ ಕಳೆದ ನಾಲ್ಕು ವಾರಗಳಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು ಚೇತರಿಸಿಕೊಳ್ಳಲು ಮಾಡುತ್ತಿರುವ ಯಾವುದೇ ಪ್ರಯೋಗಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ ಒಟ್ಟಾರೆ ಅಂಕಗಳಲ್ಲಿ ಈ ಬಾರಿ ಅದು ಮತ್ತು ಕೆಳಗೆ ಹೋಗಿದೆ. ನ್ಯೂಸ್ ಫಸ್ಟ್ ವಾಹಿನಿ ಟಿ ಆರ್ ಪಿ ಸುಧಾರಣೆ ಮಾಡಿಕೊಳ್ಳುವ ಮೂಲಕ ನಾಲ್ಕನೇ ಸ್ಥಾನಕ್ಕೆ ಸನಿಹದಲ್ಲಿದೆ.

    ಕ್ರೀಡೆ Bengaluru ರಾಜಕೀಯ ಸಿನಿಮ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಇವರೆಂತಾ ವಂಚಕರು ನೋಡಿ
    Next Article ಸಮಾನತೆಯತ್ತ‌ ದಾಪುಗಾಲಿಟ್ಟ ಬಜೆಟ್
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    12 Comments

    1. 35b9s on June 7, 2025 4:21 pm

      can you buy cheap clomid for sale order clomiphene online how can i get generic clomid cost clomiphene prices where buy clomiphene no prescription can i order generic clomiphene without insurance how to get clomiphene tablets

      Reply
    2. buy cialis canada paypal on June 9, 2025 11:53 pm

      Palatable blog you have here.. It’s severely to on elevated calibre article like yours these days. I honestly respect individuals like you! Withstand vigilance!!

      Reply
    3. trichomoniasis treatment flagyl on June 11, 2025 6:10 pm

      This is the gentle of literature I positively appreciate.

      Reply
    4. xgq5a on June 19, 2025 5:20 am

      brand inderal 20mg – generic plavix buy methotrexate 5mg pill

      Reply
    5. org8q on June 22, 2025 2:09 am

      purchase amoxicillin sale – amoxil where to buy order ipratropium for sale

      Reply
    6. d24e6 on June 24, 2025 5:07 am

      buy zithromax without prescription – order bystolic 20mg without prescription buy nebivolol for sale

      Reply
    7. f2rtj on June 26, 2025 1:08 am

      buy clavulanate – atbioinfo ampicillin generic

      Reply
    8. rcc7n on June 27, 2025 5:12 pm

      nexium without prescription – https://anexamate.com/ order nexium 40mg pill

      Reply
    9. 7j9gm on June 29, 2025 2:38 am

      coumadin tablet – https://coumamide.com/ hyzaar brand

      Reply
    10. r10t1 on July 1, 2025 12:22 am

      order mobic 15mg without prescription – moboxsin.com mobic 7.5mg canada

      Reply
    11. 20qbf on July 2, 2025 9:14 pm

      prednisone 20mg without prescription – aprep lson buy deltasone 5mg generic

      Reply
    12. 7fg6f on July 4, 2025 12:01 am

      cheap erectile dysfunction pills online – buy ed medication buy ed pills medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro on ಚುರುಕಾದ ನಕ್ಸಲರು.
    • Davidzooro on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • https://zandlegal.com/page-49/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe